News Kadaba

ಹೃದಯಘಾತದಿಂದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಸೆ.21. ಎಂಟನೇ ತರಗತಿ ಓದುತ್ತಿದ್ದ ಸಚಿನ್(11)  ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಶುಕ್ರವಾರ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ […]

ಹೃದಯಘಾತದಿಂದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ

(ನ್ಯೂಸ್ ಕಡಬ) newskadaba.com ಉಡುಪಿ/ಮಂಗಳೂರು, ಸೆ21. ದಕ್ಷಿಣ ಕನ್ನಡದ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಕಾಲರಾ ಪ್ರಕರಣ ದೃಢಪಟ್ಟಿತ್ತು. ಆ ಬಳಿಕ ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಎಂಪಾಕ್ಸ್ ಅಥವಾ ನಿಪಾಹ್ ಪ್ರಕರಣಗಳು ವರದಿಯಾಗಿಲ್ಲ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ತಿಮ್ಮಯ್ಯ, ಹೋಟೆಲ್‌ನಲ್ಲಿ ಊಟ ಮಾಡಿದ ವ್ಯಕ್ತಿಗೆ ಕಾಲರಾ ಕಾಣಿಸಿಕೊಂಡಿದೆ. ಸದ್ಯಕ್ಕೆ, ಭಯಪಡಲು ಯಾವುದೇ ಕಾರಣವಿಲ್ಲ. ನಾವು ಹೋಟೆಲ್ ಮೇಲೆ ಕಣ್ಗಾವಲು ಇರಿಸುತ್ತಿದ್ದೇವೆ ಮತ್ತು ಜಿಲ್ಲೆಯ ಎಲ್ಲಾ ಪ್ರಾಥಮಿಕ

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ Read More »

ಕರಾವಳಿ

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಅನೇಕರು ಇಂಜಿನಿಯರ್‌ಗಳು, ವೈದ್ಯರು ಮತ್ತು ಐಎಎಸ್ ಆಗಲು ಬಯಸುತ್ತಾರೆ, ಆದರೆ ತಸ್ಕೀನ್ ನಟಿಯಾಗಲು ಬಯಸಿದ್ದರು. ಆದರೆ, ನಟಿಯಾಗುವ ಕನಸು ಕಣ್ಣೆದುರೇ ಭಗ್ನವಾದುದನ್ನು ಕಂಡ ಆಕೆ ಯುಪಿಎಸ್‌ಸಿ ಓದಲು ನಿರ್ಧರಿಸಿದ್ದರು. ಇದು UPSC CSE 2022 ರಲ್ಲಿ 736 ನೇ ಶ್ರೇಯಾಂಕವನ್ನು ಪಡೆದ ತಸ್ಕೀನ್ ಖಾನ್ ಅವರ ಕಥೆಯಾಗಿದೆ. ತಸ್ಕಿನ್ ಖಾನ್ ಮೂಲತಃ ಉತ್ತರಾಖಂಡದ ಡೆಹ್ರಾಡೂನ್‌ನವರು. ಅವರ ಕುಟುಂಬದ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿತ್ತು. ಆದರೆ ಕಠಿಣ ಪರಿಶ್ರಮದಿಂದ 10

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ Read More »

ರಾಷ್ಟ್ರೀಯ ನ್ಯೂಸ್

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಕೈಗೊಳ್ಳಲಿದ್ದಾರೆ. ವಿಲ್ಮಿಂಗ್ಟನ್ ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೇರಿಕ ಅಧ್ಯಕ್ಷ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಭಾಗವಹಿಸಲಿರುವರು. ಸಭೆ ಬಳಿಕ ಮೋದಿ ಅವರು, ಜೋ ಬೈ ಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸೆ. 22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೆ.

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 21. ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೆ ಕಾರು ಬಹುತೇಕ ಜಖಂಗೊಂಡಿದೆ ಎನ್ನಲಾಗಿದೆ.    

ಕಾರು ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಕೊಲಂಬೊ, ಸೆ. 21.   ಶ್ರೀಲಂಕಾದ ನಿರ್ಣಾಯಕ ಅಧ್ಯಕ್ಷೀಯ ಚುನಾವಣೆಯಲ್ಲಿಇಂದು ಮತದಾನ ಪ್ರಾರಂಭವಾಗಿದೆ. 2022 ರಲ್ಲಿ ಆದಂತಹ ಆರ್ಥಿಕ ಕುಸಿತದ ನಂತರ   ಮೊದಲ ಪ್ರಮುಖ ಚುನಾವಣೆಯಾಗಿದೆ.  13,400 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸುಮಾರು 1.70 ಲಕ್ಷ ಜನರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಭಾನುವಾರ ಫಲಿತಾಂಶ ಪ್ರಕಟವಾಗಲಿದೆ. ರಾನಿಲ್ ವಿಕ್ರಮ್ಸಿಂಘೆ ಹಾಲಿ ಅಧ್ಯಕ್ಷ ಅವರು ಚುನಾವಣಾ ಕಣದಲ್ಲಿದ್ದಾರೆ. ಎದುರಾಳಿಗಳಾಗಿ ನ್ಯಾಷನಲ್ ಪೀಪಲ್ಸ್ ಪವರ್

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಿ.ಎಂ.ಟಿ.ಸಿ. ಬಸ್ ಚಾಲಕನಿಗೆ ಚಲಿಸುತ್ತಿದ್ದಾಗಲೇ ಹೃದಯಾಘಾತ – ಸಮಯ ಪ್ರಜ್ಞೆಯಿಂದ ಬಚಾವ್!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 20:ಚಲಿಸುತ್ತಿರುವಾಗಲೇ ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಜೀವ ಉಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸ್‌ ಚಾಲನೆ ಮಾಡುತ್ತಿದ್ದ ವೇಳೆ ಚಾಲಕ ವೀರೇಶ್‌ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ನಡುರಸ್ತೆಯಲ್ಲಿ ಬಸ್‌ ಸ್ಲೋ ಆಗಿದ್ದನ್ನ ಕಂಡು ಸಮೀಪದಲ್ಲಿದ್ದ ಟ್ರಾಫಿಕ್‌ ಪೊಲೀಸರು ಓಡೋಡಿ ಬಂದಿದ್ದಾರೆ. ಚಾಲಕ ಎದೆ ಬಿಗಿ ಹಿಡಿದುಕೊಂಡು ಒಂದು ಕಡೆಗೆ ಬಸ್ ಚಾಲಕ ವಾಲಿದ್ದನ್ನು ನೋಡಿದ್ದಾರೆ. ಬಳಿಕ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಲ್ಲಿಸಿ,

ಬಿ.ಎಂ.ಟಿ.ಸಿ. ಬಸ್ ಚಾಲಕನಿಗೆ ಚಲಿಸುತ್ತಿದ್ದಾಗಲೇ ಹೃದಯಾಘಾತ – ಸಮಯ ಪ್ರಜ್ಞೆಯಿಂದ ಬಚಾವ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20: ದೇಶದಿಂದ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದ್ದು, ನಕ್ಸಲಿಸಂ ಮೂಲೋತ್ಪಾಟನೆಗೆ 2026ರ ಮಾರ್ಚ್ 31 ರಂದು ದಿನಾಂಕವನ್ನು ನಿಗದಿಪಡಿಸಲಾಗಿದೆ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದೆ. ಅದಕ್ಕೂ ಮೊದಲೇ ನಕ್ಸಲಿಸಂ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಚತ್ತೀಸ್ ಗಢದ ನಕ್ಸಲ್ ಬಾಧಿತರೊಂದಿಗೆ ಅಮಿತ್ ಶಾ ಅವರು ದೆಹಲಿಯಲ್ಲಿ ಇಂದು ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ  ನಕ್ಸಲ್ ಹಾವಳಿಯಿಂದ ನೊಂದವರು ತಮ್ಮ ವೇದನೆಯನ್ನು ಸಚಿವರೊಂದಿಗೆ ತೋಡಿಕೊಂಡರು. ಈ

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಳೆಯುಳಿಕೆ ಇಂಧನದ ಆಮದು ತಗ್ಗಿಸುವಂತೆ ಕ್ರಮ- ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೈಡ್ರೋಜನ್ ಬಳಕೆಯಿಂದ ಮುಂಬರುವ ವರ್ಷಗಳಲ್ಲಿ ಸುಮಾರು 22 ಲಕ್ಷ ಕೋಟಿ ಪಳೆಯುಳಿಕೆ ಇಂಧನದ ಆಮದನ್ನು ಸುಮಾರು ನಾಲ್ಕು ಲಕ್ಷ ಕೋಟಿಗೆ ಇಳಿಸುವ ಗುರಿಯನ್ನು ಸರ್ಕಾರ ಹೊಂದಿದೆ,  ತ್ಯಾಜ್ಯದಿಂದ ಉತ್ಪತ್ತಿಯಾಗುವ ಹೈಡ್ರೋಜನ್ ಅನ್ನು ಇಂಧನವಾಗಿ ಬಳಸುವ ಮಿರಾಯ್ ಯೋಜನೆ ಪ್ರಗತಿಯಲ್ಲಿದೆ. ಇನ್ನು ಭಾರತವನ್ನು ಇಂಧನ ರಫ್ತು ಮಾಡುವ ರಾಷ್ಟ್ರವನ್ನಾಗಿ ಮಾಡಲು ಪ್ರತಿ ಕಿಲೋಗ್ರಾಂಗೆ ಒಂದು

ಪಳೆಯುಳಿಕೆ ಇಂಧನದ ಆಮದು ತಗ್ಗಿಸುವಂತೆ ಕ್ರಮ- ನಿತಿನ್ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20.  ಶಾಸಕ ಮುನಿರತ್ನ 2020ರಿಂದ 2022ರವರೆಗೆ  ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಮಹಿಳೆಯೋರ್ವರು ದೂರು ದಾಖಲಿಸಿದ್ದಾರೆ. ಇದೀಗ ಮತ್ತೊಮ್ಮೆ ರಾಜರಾಜೇಶ್ವರಿ​ ನಗರ ಬಿಜೆಪಿ ಶಾಸಕ ಮುನಿರತ್ನ ಅವರು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಬಂಧನಕ್ಕೊಳಗಾಗಿದ್ದಾರೆ.ಸಂತ್ರಸ್ತೆ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಈ ಸಂಬಂಧ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top