News Kadaba

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 20. ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದ್ದು, ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ದೊರೆಯಲಿದ್ದು, ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ. ಇನ್ನು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು, ಕನ್ನಡ […]

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ Read More »

ಕರ್ನಾಟಕ

ಸರ್ಕಾರಿ ಕೆಲಸ ನೀಡುವುದಾಗಿ ಆಮಿಷ- ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಯುವಕನಿಗೆ ಬೆಸ್ಕಾಂನಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ನಕಲಿ ನೇಮಕಾತಿ ಆದೇಶ ನೀಡಿದ್ದ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಕುರಿತು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಲಿಖಿತ್ ಎಂಬಾತ ಪ್ರವೀಣ್, ವಿಘ್ನೇಶ್ ಹೆಗ್ಡೆ, ವೆಂಕಟೇಶ್, ಶಿವಾನಂದ್, ಶ್ರೀನಿವಾಸ್ ಮತ್ತು ರಾಜಾ ವಿರುದ್ಧ ದೂರು ದಾಖಲಿಸಿದ್ದಾರೆ. ವರದಿಯ ಪ್ರಕಾರ, ಲಿಖಿತ್ ಎಂಬಾತ ವಿಘ್ನೇಶ್ ಹೆಗ್ಡೆ ಎಂಬಾತನೊಂದಿಗೆ ಸ್ನೇಹ ಬೆಳೆಸಿದ್ದನು. ಬೆಸ್ಕಾಂ ಹಾಗೂ ಇತರ ವಿವಿಧ ಸರ್ಕಾರಿ

ಸರ್ಕಾರಿ ಕೆಲಸ ನೀಡುವುದಾಗಿ ಆಮಿಷ- ದೂರು Read More »

ಕರ್ನಾಟಕ

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 20. ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನೇ ಕಿಡಿಗೇಡಿಗಳು ಹ್ಯಾಕ್ ಮಾಡಿರುವ ಕುರಿತು ವರದಿಯಾಗಿದೆ. ಕಿಡಿಗೇಡಿಗಳು ಹ್ಯಾಕ್ ಮಾಡಿರುವುದಲ್ಲದೇ ಅದರಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಿರುವುದಾಗಿ ತಿಳಿದಿಬಂದಿದೆ. ವರದಿಯ ಪ್ರಕಾರ, ಯೂಟ್ಯೂಬ್ ಚಾನೆಲ್ ಮೂಲಕ ಸುಪ್ರೀಂ ಕೋರ್ಟ್, ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿತ್ತು. ಇನ್ನು ವಿಚಾರಣೆಗಳ ವಿಡಿಯೋಗಳು ಚಾನೆಲ್‌ನಲ್ಲಿ ಲಭ್ಯವಿದೆ. ಇತ್ತೀಚೆಗೆ ರಿಪ್ಪಲ್ ಲ್ಯಾಬ್ಸ್ ವಿಡಿಯೋಗಳನ್ನು ಎಲ್ಲೆಡೆ ಪೋಸ್ಟ್ ಮಾಡುತ್ತಿರುವ ಕುರಿತು ಇತ್ತೀಚೆಗೆ ಯೂಟ್ಯೂಬ್

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು Read More »

ರಾಷ್ಟ್ರೀಯ ನ್ಯೂಸ್

ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್- 376ರನ್ ಗಳಿಗೆ ಆಲೌಟ್ ಆದ ಭಾರತ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 20.  ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ನ 2 ನೇ ದಿನದಂದು ಭಾರತವು ಬಾಂಗ್ಲಾದೇಶದ ವಿರುದ್ಧ 376 ರನ್‌ಗಳಿಗೆ ಆಲೌಟ್ ಆಯಿತು. ರವಿಚಂದ್ರನ್ ಅಶ್ವಿನ್ (113) ಮತ್ತು ರವೀಂದ್ರ ಜಡೇಜಾ (86) ಸ್ಮರಣೀಯ ಜೊತೆಯಾಟವು ಭಾರತ ತಂಡಕ್ಕೆ ಬಹುದೊಡ್ಡ ಆಸರೆ ನೀಡಿತ್ತು. ಝಾಕಿರ್ ಹಸನ್ ಮತ್ತು ಮೊಮಿನುಲ್ ಹಕ್ ಅವರನ್ನು ಔಟ್ ಮಾಡುವ ಮೂಲಕ ಆಕಾಶ್ ದೀಪ್ ಎರಡು ವಿಕೆಟ್ ಕಬಳಿಸಿದರು. 26 ಕ್ಕೆ 3 ವಿಕೆಟ್ ಕಳೆದುಕೊಂಡಿರರುವ ಬಾಂಗ್ಲಾದೇಶ

ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್- 376ರನ್ ಗಳಿಗೆ ಆಲೌಟ್ ಆದ ಭಾರತ Read More »

ಕ್ರೀಡಾ ನ್ಯೂಸ್

ಇಂಡಿಯನ್ ಸ್ಟಾಕ್ ಮಾರ್ಕೆಟ್- ಪ್ರಥಮ ಬಾರಿಗೆ 84 ಸಾವಿರದ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 20.  83603.04 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿದ್ದ ಸೆನ್ಸೆಕ್ಸ್ ಇಂದು 865.14 ಅಂಕಗಳ ಏರಿಕೆಯೊಂದಿಗೆ84049.94 ಅಂಕಗಳಿಗೆ ಏರಿಕೆಗೊಂಡು ಇತಿಹಾಸದಲ್ಲಿ ಮೊದಲ ಬಾರಿಗೆ 84 ಸಾವಿರ ಗಡಿದಾಟಿ ಇತಿಹಾಸ ಬರೆದಿದೆ. ಅಮೆರಿಕ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಕಡಿತಗೊಳಿಸುವ ನಿರ್ಧಾರದ ನಂತರ ಜಾಗತಿಕ ಮಾರುಕಟ್ಟೆಯು ಏರುಗತಿಯಲ್ಲಿಯೇ ಸಾಗುತ್ತಿದ್ದು,  ವಾರದ ಕೊನೆಯ ವಹಿವಾಟಿನ ದಿನವಾದ ಇಂದು (ಶುಕ್ರವಾರ) ನಿಫ್ಟಿ, ಸೆನ್ಸೆಕ್ಸ್ ಏರಿಕೆಯೊಂದಿಗೆ ವಹಿವಾಟು ಆರಂಭಿಸಿವೆ. ಭಾರತೀಯ ಷೇರುಗಳು ಹೆಚ್ಚು ಮೌಲ್ಯಯುತವಾಗಿದ್ದು, ಭಾರತೀಯ ಮಾರುಕಟ್ಟೆಗಳಲ್ಲಿ ದೇಶೀಯ ಹೂಡಿಕೆದಾರರ

ಇಂಡಿಯನ್ ಸ್ಟಾಕ್ ಮಾರ್ಕೆಟ್- ಪ್ರಥಮ ಬಾರಿಗೆ 84 ಸಾವಿರದ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್ Read More »

ರಾಷ್ಟ್ರೀಯ ನ್ಯೂಸ್

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಚಾಲಕನ ವಿರುದ್ದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ಸೊಂದರ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನದಿಂದ ಬಸ್ಸು ಚಲಾಯಿಸಿದ್ದು ಆತನನ್ನು ತಪಾಸಣೆ

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

1.5 ಸಾವಿರ ವಿದ್ಯಾರ್ಥಿಗಳಿಗೆ ಸಂತೂರ್ ವಿದ್ಯಾರ್ಥಿವೇತನ 2024-25

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 20. ಸಂತೂರ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿಯಲ್ಲಿ ಕರ್ನಾಟಕದ 380 ವಿದ್ಯಾರ್ಥಿಗಳು ಸೇರಿದಂತೆ 1,500 ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲು ಕಂಪನಿ ಮುಂದಾಗಿದ್ದು, ಒಟ್ಟು 1500 ವಿದ್ಯಾರ್ಥಿಗಳಿಗೆ 10 ಕೋಟಿ ರೂ. ನೀಡಲು ಮುಂದಾಗಿರುವುದಾಗಿ ವರದಿಯಾಗಿದೆ. ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಅನೇಕ ಹೆಣ್ಣುಮಕ್ಕಳಿಗೆ ಮತ್ತು ಅವರ ಕುಟುಂಬಗಳಿಗೆ ಈ ಕಾರ್ಯಕ್ರಮ ಸಹಾಯ ಮಾಡಿದೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಬೇಕಾದ ದಾಖಲೆಗಳು ಪಾಸ್ಪೋರ್ಟ್ ಗಾತ್ರದ

1.5 ಸಾವಿರ ವಿದ್ಯಾರ್ಥಿಗಳಿಗೆ ಸಂತೂರ್ ವಿದ್ಯಾರ್ಥಿವೇತನ 2024-25 Read More »

ಕರ್ನಾಟಕ

ಉಡುಪಿ: ಸೆ.22 ರಂದು ವಾರ್ಷಿಕ ಮಹಾಸಭೆ, “ಪ್ರೇರಣಾ ಪ್ರಶಸ್ತಿ 2024” ಪ್ರದಾನ ಸಮಾರಂಭ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಆರ್) ವಾರ್ಷಿಕ ಮಹಾಸಭೆ ಮತ್ತು “ಪ್ರೇರಣಾ” ಪ್ರಶಸ್ತಿ ಪ್ರದಾನ ಸಮಾರಂಭವು ಕಡಿಯಾಳಿಯ ಮಾಂಡವಿ ಸಭಾಂಗಣದಲ್ಲಿ ಸೆಪ್ಟೆಂಬರ್ 22 ರಂದು ನಡೆಯಲಿದೆ. “ಪ್ರೇರಣಾ ಪ್ರಶಸ್ತಿ 2024” ಅನ್ನು ವಿವಿಧ ವಿಭಾಗಗಳಲ್ಲಿ ಸಾಧಕರಿಗೆ ನೀಡಲಾಗುವುದು, ಜೂಲಿಯನ್ ದಾಂತಿ, ಕುತ್ಪಾಡಿ, ಉಡುಪಿ. ಶಿಕ್ಷಣ, ಸಂಗೀತ, ಕ್ರೀಡೆ ಮತ್ತು ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸದಸ್ಯರ ಮಕ್ಕಳನ್ನು ಸಹ ದಿನದಂದು ಪುರಸ್ಕರಿಸಲಾಗುವುದು. ಸಮಾರಂಭವು ಸಂಜೆ

ಉಡುಪಿ: ಸೆ.22 ರಂದು ವಾರ್ಷಿಕ ಮಹಾಸಭೆ, “ಪ್ರೇರಣಾ ಪ್ರಶಸ್ತಿ 2024” ಪ್ರದಾನ ಸಮಾರಂಭ Read More »

ಕರಾವಳಿ

‘ಮಿಸ್ ಇಂಡಿಯಾವರ್ಲ್ಡ್ ವೈಡ್ 2024’ ಪ್ರಶಸ್ತಿ ಗೆದ್ದ ಭಾರತ ಮೂಲದ ದ್ರುವಿ ಪಟೇಲ್     

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 20.  ಅಮೆರಿಕದಲ್ಲಿ ನೆಲೆಸಿರುವ  ದ್ರುವಿ ಪಟೇಲ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸ್ ಇಂಡಿಯಾವರ್ಲ್ಡ್ ವೈಡ್ ಗೆಲ್ಲುವುದು ನನಗೆ ಅತ್ಯಂತ ಗೌರವವಾಗಿದೆ. ಇದು ಮಿಸ್ ವರ್ಲ್ಡ್ ಗೂ ಹೆಚ್ಚಿನ ಗೌರವ ಎಂದು ದ್ರುವಿ ಪಟೇಲ್ ಹೇಳಿದ್ದಾರೆ. ಲಿಸಾ ಅಬ್ಡೋಲ್ಹಾಕ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ರನ್ನರ್‌ ಅಫ್ ಆದರು.  

‘ಮಿಸ್ ಇಂಡಿಯಾವರ್ಲ್ಡ್ ವೈಡ್ 2024’ ಪ್ರಶಸ್ತಿ ಗೆದ್ದ ಭಾರತ ಮೂಲದ ದ್ರುವಿ ಪಟೇಲ್      Read More »

ಅಂತರ್ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 20.  ಬಿಜೆಪಿ ನಾಯಕನ ಅಜಾಗರೂಕ ಕಾರು ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಅಕ್ಷತ್ ಗಾರ್ಗ್ ಎಂದು ಗುರುತಿಸಲಾಗಿದೆ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ರಸ್ತೆ ಅಪಘಾತ: ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top