News Kadaba

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ.ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳೀಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್ […]

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 12.  ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಜಿ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಲ್ ಅವರು ತಿಳಿಸಿದರು. ಕಾರ್ಕಳದ

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ Read More »

ಕರಾವಳಿ

ಚಿನ್ನಾಭರಣ ಕಳ್ಳತನ: ಆರೋಪಿ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 27 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಆರೋಪಿ ಮಹಿಳೆಯನ್ನು ಪತ್ತೆಹಚ್ಚಿ, 432 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ. ಆರೋಪಿ ಮಹಿಳೆಯನ್ನು ತಮಿಳುನಾಡಿನ ಲಕ್ಷ್ಮೀ(43) ಎಂದು ಗುರುತಿಸಲಾಗಿದೆ. ಈಕೆಯಿಂದ 432 ಗ್ರಾಂ. ಚಿನ್ನಾಭರಣವನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು. ದೂರು ದಾಖಲಿಸಿಕೊಂಡ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ

ಚಿನ್ನಾಭರಣ ಕಳ್ಳತನ: ಆರೋಪಿ ಮಹಿಳೆ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಢಾಕಾ, ಸೆ. 12.  ಅಜಾನ್ ಮತ್ತು ನಮಾಜ್ ವೇಳೆ ಎಲ್ಲಾ ಮಂದಿರ ಹಾಗೂ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾದೇಶದ ಸರ್ಕಾರ ಸೂಚಿಸಿದೆ. ನಮಾಜ್ ಹಾಗೂ ಆಜಾನ್‍ಗೂ 5 ನಿಮಿಷ ಮೊದಲೇ ಮಂದಿರಗಳ ಮೈಕ್ ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಬಾಂಗ್ಲಾದೇಶದಲ್ಲಿ ಹೊಸದಾಗಿ ರಚನೆಯಾಗಿರುವ ಮಧ್ಯಂತರ ಸರ್ಕಾರ ಹಿಂದೂ ಸಮುದಾಯಕ್ಕೆತಾತ್ಕಾಲಿಕವಾಗಿ ದುರ್ಗಾ ಪೂಜೆ ಸಂಬಂಧಿತ ಚಟುವಟಿಕೆಗಳು, ವಿಶೇಷ ಸಂಗೀತ ಕಾರ್ಯಕ್ರಮವನ್ನು ನಮಾಜ್ ಹಾಗೂ ಆಜಾನ್ ವೇಳೆ ನಿಲ್ಲಿಸುವಂತೆ ಸೂಚಿಸಿದೆ. ದೇಶದಲ್ಲಿ ವಾರ್ಷಿಕ

ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ Read More »

ಅಂತರ್ರಾಷ್ಟ್ರೀಯ ನ್ಯೂಸ್

100 ಹೊಸ ಬಿಎಂಟಿಸಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12.  ಬಿಎಂಟಿಸಿ 100 ಹೊಸ ಬಸ್​ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚಾಲನೆ ನೀಡಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ ಅವರು, ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ನಗರದಲ್ಲಿ ಜನಸಂಖ್ಯೆ

100 ಹೊಸ ಬಿಎಂಟಿಸಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 12.  ಸೆ.17ರಂದು ಥೈಲ್ಯಾಂಡ್ ನ ಗ್ರ್ಯಾಂಡ್ ಪಲಾಜ್ಜೋನಲ್ಲಿ ನಡೆಯುವ ಏಷ್ಯಾ ಪೆಸಿಫಿಕ್ 2.0 ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ 2024ರ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಥೈಲ್ಯಾಂಡ್ ಗೆ ತೆರಳುತ್ತಿರುವ ‘ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಬೆಂಗಳೂರು’ ಇಲ್ಲಿನ 3ನೇ ತರಗತಿ ವಿದ್ಯಾರ್ಥಿನಿ ಐಶಾನಿ ಶೆಟ್ಟಿಯವರು ಉಮೇಶ್ ಶೆಟ್ಟಿ ವಂಡ್ಸೆ ಅಡಿಕೆಕೊಡ್ಲು ಹಾಗೂ ರಶ್ಮಿತಾ ಶೆಟ್ಟಿ ದಾಸಬೆಟ್ಟು ಹಾವಂಜೆ ಅವರ ಸುಪುತ್ರಿಯಾಗಿದ್ದಾರೆ.  

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ Read More »

ಕರಾವಳಿ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು. ಬಾಲಕನ ಅನುಮಾನಸ್ಪದ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ Read More »

ಕರಾವಳಿ

ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ರಾಂಚಿ, ಸೆ. 12.  ಜಾರ್ಖಂಡ್ ನ ಅಬಕಾರಿ ಪೊಲೀಸ್ ಪರೀಕ್ಷೆಯ ಎರಡನೇ ದಿನವಾದ ಬುಧವಾರ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಿದ್ದ 16 ಮಂದಿ ಅಭ್ಯರ್ಥಿಗಳು ಒಂದು ಗಂಟೆಯಲ್ಲಿ 10 ಕಿಲೋಮೀಟರ್ ದೂರವನ್ನು ಕ್ರಮಿಸಬೇಕಾದ ಪರೀಕ್ಷೆಯ ವೇಳೆ ಅಸ್ವಸ್ಥಗೊಂಡಿದ್ದಾರೆ. ರಾಜ್ಯದ ಆರು ಕಡೆಗಳಲ್ಲಿ ಈ ಪರೀಕ್ಷೆ ನಡೆದಿದ್ದು, ಐದು ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ವಾಂತಿ ಮತ್ತು ಬಳಲಿಕೆಗಾಗಿ ಪರೀಕ್ಷಾ ಕೇಂದ್ರಗಳ ವೈದ್ಯಕೀಯ ಶಿಬಿರಗಳಲ್ಲಿ ಮತ್ತು ಸ್ಥಳೀಯ ಆಸ್ಪತ್ರೆಗಳಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 12.  ನಗರದ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸೆ. 11 -12ರ ನಡುವಿನ ರಾತ್ರಿ ಸುಮಾರು 1.30 ಸುಮಾರಿಗೆ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅವರನ್ನು ರೋಹಿತ್ (22), ಸುಚಿತ್ (22), ಹರ್ಷ (22) ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ. ಅತ್ಯಂತ ವೇಗವಾಗಿ ಬಂದ ಬೈಕ್

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top