News Kadaba

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು    

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11.  ಖಾಸಗಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು […]

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು     Read More »

ಕರಾವಳಿ

ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 11.  ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ರವರು ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ.

ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ Read More »

ಕರಾವಳಿ

ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 11.  ಶಿಕ್ಷಕರಾಗಿದ್ದವರು ಮಕ್ಕಳನ್ನು ಗೌರವಿಸುವ ಮನೋಭಾವ, ಪರಿಸರ ಪ್ರಜ್ಞೆ ಮೂಡಿಸುವ ಜವಾಬ್ದಾರಿ ಹೆಚ್ಚಾಗ ಬೇಕಿದೆ. ಭಾಷೆಯ ಸ್ಪರ್ಶ, ಮಾನವೀಯತೆ ಸ್ಪರ್ಶ ಎಂದಿಗೂ ಮಕ್ಕಳಲ್ಲಿ ಜಾಗೃತಿಯಾದಾಗ ಮಕ್ಕಳು ಜೀವನದಲ್ಲಿ ಬೆಳೆಯಲು ಸಾಧ್ಯ. ನಾವು ಯಾವ ದಾರಿಯಲ್ಲಿ ಹೋಗುತ್ತೇವೆಯೋ ಅದೇ ದಾರಿಯಲ್ಲಿ ಮಕ್ಕಳು ಹೋಗುತ್ತಾರೆ ಎಂದು ನಿಟ್ಟೆ ವಿವಿ ಮಾನವಿಕ ವಿಭಾಗದ ಮುಖ್ಯಸ್ಥ ಡಾ. ಸಾಯಿಗೀತ ಹೇಳಿದರು. ಉಳ್ಳಾಲ ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಕುತ್ತಾರ್ ನಲ್ಲಿ ನಡೆದ

ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ Read More »

ಕರಾವಳಿ

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ಮಾರ್ಬಲ್ ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಹಮ್ಮದ್ ಶರೀಫ್ ಎಂಬಾತ ತಾನು ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ನಂಬಿಸಿದ್ದ. ಅಲ್ಲದೆ ತನ್ನಿಂದ ಹಂತ ಹಂತವಾಗಿ 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ Read More »

ಕರಾವಳಿ

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು.

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್ Read More »

ಕರ್ನಾಟಕ

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

(ನ್ಯೂಸ್ ಕಡಬ) newskadaba.com ಇಂಫಾಲ್, ಸೆ. 10.  ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ Read More »

ರಾಷ್ಟ್ರೀಯ ನ್ಯೂಸ್

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!  Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್  ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆಎಸ್ ಬಿವಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ವಿಜ್ಞಾನ ಮಾದರಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್ ಅವರನ್ನು ಮಾಲಿಕುದ್ದೀನಾರ್ ಜುಮಾ ಮಸೀದಿ ಇದರ ಅಧೀನದಲ್ಲಿರುವ ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆ ಎಸ್ ಬಿವಿ ವತಿಯಿಂದ ಸನ್ಮಾನಿಸಲಾಯಿತು. ಅಬ್ದುಲ್ ಬಾಸಿತ್ ರಚಿಸಿದ ‘ಸೀವಿಂಗ್ ಚೆಯರ್ ಫಾರ್ ಹ್ಯಾಂಡಿಕ್ಯಾಪ್ಸ್’ ಎಂಬ ವಿಜ್ಞಾನ ಮಾದರಿ ಕೇಂದ್ರ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಸಚಿವಾಲಯ ನಡೆಸುವ ‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಸೆಪ್ಟೆಂಬರ್ 14 ರಿಂದ 20 ರವರೆಗೆ ದಿಲ್ಲಿಯ

‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್  ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆಎಸ್ ಬಿವಿ ವತಿಯಿಂದ ಸನ್ಮಾನ Read More »

ಕರಾವಳಿ
Scroll to Top