News Kadaba

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 10.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಇವರ ಜಂಟಿ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದಿದ್ದು, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ […]

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ Read More »

ಕರಾವಳಿ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 10.  ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಸಹಾಯಕ ಬ್ಯಾರಿ ಮ್ಯಾಕ್ಫರ್ಸನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಜೇಮ್ಸ್ ಎರ್ಲ್ ಜೋನ್ಸ್ ಅವರು ‘ದಿ ಲಯನ್ ಕಿಂಗ್’ ಕಾರ್ಟೂನ್ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ‘ಸ್ಟಾರ್ ವಾರ್ಸ್ ’ ಸೇರಿದಂತೆ ಹಲವು ಖ್ಯಾತ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವುದರ ಜತೆಗೆ ರಂಗಭೂಮಿ ಕಲಾವಿದರಾಗಿಯೂ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೈರೋ, ಸೆ. 10. ದಕ್ಷಿಣ ಗಾಝಾದಲ್ಲಿ ನಿರಾಶ್ರಿತ ಫೆಲೆಸ್ತೀನಿಯರಿದ್ದ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 40 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಆದರೆ ಅಮಾಯಕ ನಾಗರಿಕರನ್ನು ಗುರಿ ಮಾಡಲಾಗಿದೆ ಎಂದು ಹಮಾಸ್ ಹೇಳಿಕೊಂಡಿದೆ. ಯುದ್ಧ ಪೀಡಿತ ಗಾಝಾದ ಅಲ್-ಮವಾಸಿ ಪ್ರದೇಶದಲ್ಲಿನ ಖಾನ್ ಯೂನಿಸ್ ನಗರದಲ್ಲಿ ಕಿಕ್ಕಿರಿದ ಜನಸಂಖ್ಯೆಯಿದ್ದ ನಿರಾಶ್ರಿತರ

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 10. ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಜನರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಸರಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಗುರಿಯಾಗಿರಿಸಿ ಗಾಳ ಹಾಕ್ತಿದ್ದ ಗ್ಯಾಂಗ್, ಯುವತಿಯರನ್ನು ಮುಂದೆ ಬಿಟ್ಟು ಲಾಡ್ಜ್ ಗೆ ಕರೆಸುತ್ತಿದ್ದು, ನಂತರ ತಾವೇ ದಾಳಿ ನಡೆಸಿ, ಪೋಟೋ-ವಿಡಿಯೋ ಚಿತ್ರೀಕರಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದರು ಎಂದು

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಸ್ತೆ ದಾಟುವಾಗ ಡಿಕ್ಕಿ ಹೊಡೆದು ಆಟೋ ರಿಕ್ಷಾದ ಕೆಳಗೆ ಬಿದ್ದ ತಾಯಿಯನ್ನು ರಕ್ಷಿಸಲು ಧಾವಿಸಿದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ವೈಭವಿ ಅವರ ತಾಯಿ ಚೇತನಾ ಅವರು ವೈಭವಿ ಅವರ ಟ್ಯೂಷನ್ ಸೆಂಟರ್ ಬಳಿ ರಸ್ತೆ ದಾಟುತ್ತಿದ್ದಾಗ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ವೈಭವಿ ಕೇಂದ್ರದಿಂದ ಹೊರಬರುತ್ತಿದ್ದಂತೆ ಅವರ ಎದುರೇ ಅಪಘಾತ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಓಡಿ ಆಟೋ ರಿಕ್ಷಾವನ್ನು ಎತ್ತಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ Read More »

ಕರಾವಳಿ

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 10. ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ವರದಿಯ ಪ್ರಕಾರ, ನವೆಂಬರ್‌ ನಲ್ಲಿ ನಡೆಯಲಿರುವ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದೆನ್ನಲಾಗಿದೆ.‌ ಸೋಮವಾರದಂದು ನಡೆದ ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಇತ್ತೀಚೆಗೆ ರಾಜ್ಯ ಸರ್ಕಾರ ರವಾನಿಸಿದ್ದ ಸುಮಾರು 15 ಮಸೂದೆಗಳನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವುಗಳಲ್ಲಿ ಮೂರು ಮಸೂದೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ರಾಜಭವನದ ನಡುವೆ ಇದ್ದ ಭಿನ್ನಮತ ಶಮನವಾದಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆ ವಾಪಸ್ ಕಳುಹಿಸಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂಗೀಕಾರ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ

ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ Read More »

ಕರ್ನಾಟಕ

21 ನೇ ವಯಸ್ಸಿಗೆ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಸೆ. 10.  ಸಾಧಿಸುವ ಛಲವಿದ್ದರೆ ಸಾಕು ಏನನ್ನಾದರೂ ಸಾಧಿಸಬಹುದು. ಸಾಧನೆಗೆ ನಮ್ಮ ವಯಸ್ಸು ಕೂಡ ಅಡ್ಡಿಯಾಗುವುದಿಲ್ಲ. ಹೇಗೆ 21 ನೇ ವಯಸ್ಸಿನಲ್ಲಿ ತನ್ನ ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿಯನ್ನು ಭೇದಿಸಿದ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್ ಅವರ ಸ್ಫೂರ್ತಿದಾಯಕ ಕತೆ ಇದು. ವಿದುಷಿ ಅವರು ರಾಜಸ್ಥಾನದ ಜೋಧಪುರ ಮೂಲದವರಾಗಿದ್ದು, ಅವರು ಅಯೋಧ್ಯೆಯಲ್ಲಿ ವಾಸವಾಗಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್ನಿಂದ ೨೦೨೧ ರಲ್ಲಿ ಬಿಎ ಆನರ್ಸ್ (ಅರ್ಥಶಾಸ್ತ್ರ) ಪದವಿ

21 ನೇ ವಯಸ್ಸಿಗೆ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್ Read More »

ರಾಷ್ಟ್ರೀಯ ನ್ಯೂಸ್

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!   

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 10.  ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮೈಸೂರಿನ ರಾಘವೇಂದ್ರ ಬಡಾವಣೆ ನಿವಾಸಿಯಾದ ಹುಣಸೂರು, ಕೆ.ಆರ್.ನಗರದಲ್ಲಿನ ಅಶ್ವಿನಿ ಡಯಾಗ್ನಸ್ಟಿಕ್ ಸೆಂಟರ್‍ನ ಶಂಕರ ಜಿ.ಎನ್., ಪಾಂಡವಪುರ ತಾಲೂಕು ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ. ಹಾಗೂ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದ ಜಬ್ಬರ್ ಎಂದು ಗುರುತಿಸಲಾಗಿದೆ. ಪ್ರಕರಣದ ಈ ಆರೋಪಿಗಳನ್ನು ರವಿವಾರ ಬಂಧಿಸಿ ಅವರಿಂದ

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 10.  ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜನರ ದೈನಂದಿನ ಬದುಕಿಗೆ ಅಡಚಣೆಯಾಗಿದೆ. ಅಲ್ಲದೆ ಕೃಷಿ ಫಸಲಿಗೆ ಅಪಾರ ಹಾನಿ ಸಂಭವಿಸುವ ಸಾಧ್ಯತೆಗಳಿದೆ ಎನ್ನಲಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮೈಕೊರೆಯುವ ಚಳಿ ಇದೆ. ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ಜನ ಮತ್ತು ವಾಹನಗಳ ಸಂಚಾರಕ್ಕೆ ತೊಡಕನ್ನುಂಟು ಮಾಡುತ್ತಿದೆ. ಹೊಂಡ ಗುಂಡಿಗಳಾಗಿರುವ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ Read More »

ಕರಾವಳಿ
Scroll to Top