News Kadaba

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                 

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು ಹಾಸನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, […]

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                  Read More »

ಕರಾವಳಿ, ಕ್ರೈಮ್ ನ್ಯೂಸ್

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 10.  ಕರ್ನಾಟಕ ಶ್ರೀಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಘಟಕವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ನೀಡುವ ವಾರ್ಷಿಕ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ Read More »

ಕರಾವಳಿ

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09.  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಡಿ ಸೇರಿಸಬೇಕೆಂಬ ಕೂಗಿನ ನಡುವೆಯೇ ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆಗೊಂಡಿದೆ. ವಿಕಿಪೀಡಿಯಾ, ಗೂಗಲ್‌ ನಲ್ಲಿ ತುಳು ಅನುವಾದದ ಅವಕಾಶ ಒದಗಿಸಿದ ಬಳಿಕ ಇದೀಗ ಯುನಿಕೋಡ್ ನಲ್ಲೂ ತುಳು ಲಭ್ಯವಾಗುತ್ತಿರುವುದು ಮಹತ್ವಪೂರ್ಣ ಬೆಳವಣಿಗೆ. ಯುನಿಕೋಡ್ ಅವೃತ್ತಿ 16ರಲ್ಲಿ ತುಳು ಸೇರ್ಪಡೆಯಾಗಿದ್ದು, ಸದ್ಯ 80 ಅಕ್ಷರಗಳನ್ನು ಸೇರಿಸಲಾಗಿದೆ. ಯುನಿಕೋಡ್ ನಲ್ಲಿ ತುಳು ಲಭ್ಯವಾಗಿರುವ ಕಾರಣ ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್, ಟೆಕ್ಸ್ಟ್ ಟು ಸ್ಪೀಚ್,

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ Read More »

ಕರಾವಳಿ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಕುಂಜಿಬೆಟ್ಟು ಕೋಚಿಂಗ್ ಸೆಂಟರ್ ಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ರವಿವಾರ ಬೆಳಗ್ಗೆ ಕೋಚಿಂಗ್ ಸೆಂಟರ್ ಆರ್ಯನನ್ನು ಅವರ ತಂದೆ ಪ್ರಕಾಶ್ ಶೆಟ್ಟಿ ಅವರು ಡ್ರಾಪ್ ಮಾಡಿದ್ದಾರೆ. ಬಳಿಕ ತಂದೆ 2:45 ರ ಸುಮಾರಿಗೆ ಆರ್ಯನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆತ ನಾಪತ್ತೆಯಾಗಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ         Read More »

ಕರಾವಳಿ

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗೊಂಡಾ, ಸೆ. 09.  17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ  ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಸ್ಥಾನ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಏತನ್ಮಧ್ಯೆ, ಬಿಸಿಸಿಐ ಭಾನುವಾರ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ. ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್‌ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ. ರಿಷಬ್ ಪಂತ್ 15 ತಿಂಗಳ

ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ  ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಸ್ಥಾನ Read More »

ಕ್ರೀಡಾ ನ್ಯೂಸ್

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುವುದರಲ್ಲಿತ್ತು. ಈ ಹಿನ್ನೆಲೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

(ನ್ಯೂಸ್ ಕಡಬ) newskadaba.com  ಖರ್ಟೋಮ್, ಸೆ. 09.  ಸುಡಾನ್‌ ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಇವರಿಬ್ಬರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ. ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ Read More »

ರಾಷ್ಟ್ರೀಯ ನ್ಯೂಸ್
Scroll to Top