News Kadaba

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು     

(ನ್ಯೂಸ್ ಕಡಬ) newskadaba.com  ಚನ್ನಪಟ್ಟಣ, ಸೆ. 09.  ಮಹಿಳೆಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಹಿಳೆಯೊಬ್ಬರಿಗೆ ಟಿ.ಎಸ್. ರಾಜು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಚೌತಿ ಹಬ್ಬದ ಹಿನ್ನೆಲೆಯಲ್ಲಿ ತವರು […]

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕೋರ್ಟ್ ನಲ್ಲಿ ಇಂದು ಮುಡಾ ಹಗರಣದ ಕೇಸ್ ವಿಚಾರಣೆ ನಡೆಯಲಿದ್ದು, ಹಿನ್ನೆಲೆ ಈ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ. ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ.

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ Read More »

ಕರ್ನಾಟಕ

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಸೆ. 09.  ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ-ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತು ಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿರುವ

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 09.  ಇದು ಚಂದ್ರಸಂಧಾನ. ಎರಡು ಬದ್ಧ ಶತ್ರುರಾಷ್ಟ್ರಗಳೆನಿಸಿದ ಭಾರತ ಹಾಗೂ ಚೀನಾ, ರಷ್ಯಾದ ಜತೆ ಸೇರಿ ಚಂದ್ರನಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪನೆಯ ಮಿಷನ್‍ಗೆ ಕೈಜೋಡಿಸುವ ಸಾಧ್ಯತೆ ಇದೆ ಎಂದು ಯುರೇಷಿಯನ್ ಟೈಮ್ಸ್, ರಷ್ಯಾದ ಅಧಿಕೃತ ಸುದ್ದಿಸಂಸ್ಥೆ ಟಾಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ರೋಸಟೋಮ್ ಮುಖ್ಯಸ್ಥ ಅಲೆಕ್ಸಿ ಲಿಖಚೇವ್ ಇದನ್ನು ಸ್ಪಷ್ಟಪಡಿಸಿದ್ದಾಗಿ ವರದಿ ತಿಳಿಸಿದೆ. ರೋಸಟೋಮ್ ಎನ್ನುವುದು ರಷ್ಯಾದ ಸರ್ಕಾರಿ ವಿದ್ಯುತ್ ನಿಗಮವಾಗಿದ್ದು, ಭಾರತದ ಜತೆ ಸಹಯೋಗವನ್ನು ಹೊಂದಿದೆ. ರಷ್ಯಾದ

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ Read More »

ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!          

(ನ್ಯೂಸ್ ಕಡಬ) newskadaba.com  ತುಮಕೂರು, ಸೆ. 09.  ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13)ಎಂದು ಗುರುತಿಸಲಾಗಿದೆ. ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ. ಘಟನೆ ಬಗ್ಗೆ ತಿಪಟೂರು

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!           Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಮುಕ್ತಾಯವಾಗಲಿದೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿದುಬಂದಿದೆ. ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್ ಮಾತ್ರವಲ್ಲ ಡಿ ಗ್ಯಾಂಗ್‌ನ ಉಳಿದ ಸದಸ್ಯರು ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ Read More »

ಕರ್ನಾಟಕ

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 09.  ತಾಜಾ ಕೋಳಿ ಮಾಂಸ, ಮಟನ್ ಮಾಂಸ ಮತ್ತು ಫ್ರೋಝೆನ್ ಫುಡ್ಸ್ ಐಟಮ್ ಗಳ ಮಳಿಗೆ ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ ಮಂಗಳೂರಿನ ಮೋರ್ಗನ್ಸ್ ಗೇಟ್ ಜಂಕ್ಷನ್ ನ ಅರ್ಫಾ ಮಿರೇಜ್ ಟವರ್ ನ ತಳ ಅಂತಸ್ತಿನಲ್ಲಿ ಇಂದು ಶುಭಾರಂಭಗೊಂಡಿತು. ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಡಿಯನ್ ಚಿಕನ್ ಸಂಸ್ಥೆಯ ಮಾಲಕರು

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ   Read More »

ಕರಾವಳಿ

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ

(ನ್ಯೂಸ್ ಕಡಬ) newskadaba.com  ಕೊಲ್ಕತ್ತಾ, ಸೆ. 09.  ನಗರದ ಆರ್‍ಜಿ ಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿಚಾರಣೆಯ ವಿಳಂಬವನ್ನು ಖಂಡಿಸಿ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಟಿಎಂಸಿ ಸದಸ್ಯ ಜವಾಹರ್ ಸರ್ಕಾರ್ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ ಎಂದು ವರದಿ ತಿಳಿದು ಬಂದಿದೆ. ಪಕ್ಷದ ಅಧಿನಾಯಕಿ ಮತ್ತು ಮುಖ್ಯಮಂತ್ರಿಗೆ ಪತ್ರ ಬರೆದ ಸರ್ಕಾರ್, ಈ ಘಟನೆ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ Read More »

ರಾಷ್ಟ್ರೀಯ ನ್ಯೂಸ್

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. 8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. ಸಿಬ್ಬಂದಿಯನ್ನು ವಿಚಾರಿಸಿದಾಗ,

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top