News Kadaba

ತುಂಗಾಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಕೊಪ್ಪಳ, ಸೆ. 6.  ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ ಯಾವುದೇ ತರಹದ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೂ ಕೂಡ ತುಂಗಭದ್ರಾ ಜಲಾಶಯದ ಮೇಲಿನ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಆಗಿದೆ ಎಂದು ವರದಿಯಾಗಿದೆ. ಬೆಂಗಳೂರು ಪಾಸಿಂಗ್​ ಕಾರನ್ನು ಜಲಾಶಯ ಮೇಲ್ಭಾಗದಲ್ಲಿ ಕಾರು ತೆಗೆದುಕೊಂಡು ಹೋಗಿ, ಅಲ್ಲಿ ಕಾರಿನ ಮುಂದೆ ಮತ್ತು ಮೇಲೆ ಜೋಡಿ ಫೋಟೋ ತೆಗೆಸಿಕೊಂಡಿದ್ದಾರೆ. ನಿಷೇಧ ಇದ್ದರೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೇಗೆ ನಡೆಯಿತು. ಪ್ರೀ ವೆಡ್ಡಿಂಗ್ ಫೋಟೋ ಶೂಟ್​ಗೆ […]

ತುಂಗಾಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಸಾರ್ವಜನಿಕರ ಆಕ್ರೋಶ Read More »

ಕರ್ನಾಟಕ

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ನಾಯಕರ ಭೇಟಿ ಬೆನ್ನಲ್ಲೇ ವೈಯಕ್ತಿಕ ಕಾರಣಗಳನ್ನು ನೀಡಿ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ರಾಜೀನಾಮೆ ಪತ್ರದೊಂದಿಗೆ ಪೋಸ್ಟ್ ಮಾಡಿರುವ ವಿನೇಶ್ ಫೋಗಟ್, ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗಳು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯ ಎಂದು ಹೇಳಿದ್ದಾರೆ. ವಿನೇಶ್ ಫೋಗಟ್ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ನೇಮಕಗೊಂಡಿದ್ದರು.

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com  ಹಾಸನ, ಸೆ. 6. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ

ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ Read More »

ಕರ್ನಾಟಕ

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳಾದ ನ್ಯೂ ಮಂಗಳ ಕಾಲೇಜ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಸ್, ಮಂಗಳ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸ್ ಸ್, ಮಂಗಳ ಸ್ಕೂಲ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಫಿಸಿಯೊತೆರಪಿ ಕಾಲೇಜುಗಳ ಪದವಿ ಪ್ರಧಾನ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಡಾ. ಜಿ. ಅರುಣ್ ಮಯ್ಯ, ಪ್ರೋಫೆಸರ್ ಮತ್ತು ಡೀನ್

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ Read More »

ಕರಾವಳಿ

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ನಗರದ ಹಂಪನಕಟ್ಟೆಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನಿತಾ, ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ದಿವಾಕರ ಪಾಂಡೇಶ್ವರ, ಗಣೇಶ್ ಕುಲಾಲ್, ಶೈಲೇಶ್, ಸಂದೀಪ್ ಗರೋಡಿ, ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾರ್ತಿಪ್ಪಾಡಿ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ್, ಜಯಶೀಲ ಅಡ್ಯಂತಾಯ, ಸ್ಮಾರ್ಟ್‌ಸಿಟಿ ಜನರಲ್

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ‘ಕಮಲ’ ಪಕ್ಷದ ಚಿಹ್ನೆಯಾಗಿ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಪಿಬಿ ವರಾಳೆ ಅವರ ಪೀಠವು ಈ ಅರ್ಜಿಯನ್ನು ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದೆ. ʼಕಮಲʼ ಹೂವು ಭಾರತದ “ರಾಷ್ಟ್ರೀಯ ಹೂವು” ಆಗಿರುವುದರಿಂದ ಅದನ್ನು ಯಾವುದೇ ರಾಜಕೀಯ ಪಕ್ಷಕ್ಕೆ ನೀಡಲಾಗುವುದಿಲ್ಲ ಮತ್ತು ಅಂತಹ ಹಂಚಿಕೆ ರಾಷ್ಟ್ರೀಯ ಸಮಗ್ರತೆಗೆ ಅವಮಾನ

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕವಾಗಿದೆ. ಆತ್ಮರಕ್ಷಣೆಯ ಕಲೆಯಾಗಿರುವ ಕರಾಟೆ ಇವತ್ತು ಜೀವಂತವಾಗಿ ಉಳಿದಿದ್ದರೆ ಮಕ್ಕಳ ಹೆತ್ತವರು, ಗುರು ಹಿರಿಯರು ಅದಕ್ಕೆ ಕಾರಣ. ಹೆತ್ತವರು ಮಕ್ಕಳಲ್ಲಿ ಕರಾಟೆಗೆ ಆಸಕ್ತಿ ಬೆಳೆಸಿ, ಅವರಿಗೆ ಪ್ರೋತ್ಸಾಹ ನೀಡುವುದರಿಂದ ಇದು ಇನ್ನಷ್ಟು ಬೆಳೆಯಲು ಸಾಧ್ಯ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಿಸಿದ್ದಾರೆ. ಸೆಲ್ಫ್ ಡಿಫೆನ್ಸ್ ‘ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೊಜೊ ಇದರ ಆಶ್ರಯದಲ್ಲಿ ನಗರದ ಕುಲಶೇಖರದ

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್ Read More »

ಕರಾವಳಿ

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ Read More »

ಕರ್ನಾಟಕ

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ನೈರೋಬಿ, ಸೆ. 6. ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 17 ಮಕ್ಕಳು ಸಾವನ್ನಪ್ಪಿ, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ನಾವು ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಜೊತೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ಅವಘಡವು ನೈರೋಬಿಯಲ್ಲಿ ನಡೆದಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top