News Kadaba

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ […]

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ Read More »

ಕರಾವಳಿ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ       Read More »

ಕರಾವಳಿ, ಕ್ರೈಮ್ ನ್ಯೂಸ್

ಟಿ20 ಕ್ರಿಕೆಟ್ ​ನಲ್ಲಿ ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಹೊಸ ದಾಖಲೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04. ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. 45ನೇ ವಯಸ್ಸಿನಲ್ಲಿ ನಾಯಕನಾಗಿ ಕಣಕ್ಕಿಳಿಯುವ ಮೂಲಕ ಇತಿಹಾಸ ಬರೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ  ಹೊಸ ದಾಖಲೆ ಇದೀಗ ಇಮ್ರಾನ್ ತಾಹಿರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕರಾಗಿ ಇಮ್ರಾನ್ ತಾಹಿರ್ ಕಣಕ್ಕಿಳಿಯುತ್ತಿದ್ದಾರೆ. ಗಯಾನಾ ಅಮೆಝಾನ್ ವಾರಿಯರ್ಸ್

ಟಿ20 ಕ್ರಿಕೆಟ್ ​ನಲ್ಲಿ ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಹೊಸ ದಾಖಲೆ Read More »

ಕ್ರೀಡಾ ನ್ಯೂಸ್

ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆ  ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ  

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 04.  ಬಸ್ಸಿನಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡ ಮಹಿಳೆಯನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ಸಿನಲ್ಲಿಯೇ ಕರೆತಂದು ಮಗದೊಮ್ಮೆ ಬಸ್ ಸಿಬ್ಬಂದಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಡಿಪು ಟಿಕೆಟ್ ಪಡೆದುಕೊಂಡಿದ್ದ ಮಹಿಳೆ ಮುಡಿಪು ತಲುಪಿದರೂ ಇಳಿಯುವುದು ಕಾಣಲಿಲ್ಲ. ಇದರಿಂದ ನಿರ್ವಾಹಕ ಯಾಕೂಬ್ ಎಂಬವರು ಮಹಿಳೆ ಸಮೀಪ ತೆರಳಿದಾಗ ಸಹಪ್ರಯಾಣಿಕರೊಬ್ಬರು, ಆಕೆ ಅಸ್ವಸ್ಥಳಾಗಿ ಕುಸಿದುಬಿದ್ದರೆಂದು ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಸವಾದ್, ನಿರ್ವಾಹಕ ಯಾಕೂಬ್

ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆ  ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ   Read More »

ಕರಾವಳಿ

ಕೋವಿಡ್-19 ಸಮಯದಲ್ಲಿ ಶೇ. 80 ರಷ್ಟು ಪತ್ರಕರ್ತರ ಸ್ವಯಂ ನಿವೃತ್ತಿ ವಜಾ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸಮಿತಿ ವರದಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಸೆ. 04.  ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಹೆಚ್ಚಿನ ಪತ್ರಕರ್ತರಿಗೆ ರಾಜೀನಾಮೆ ನೀಡಲು ಮತ್ತು ಸ್ವಯಂ ನಿವೃತ್ತಿಗೆ ಒತ್ತಾಯಿಸಲಾಗಿದೆ, ಇದಲ್ಲದೆ ಕೆಲ ಸಂಸ್ಥೆಗಳು ಪತ್ರಕರ್ತರನ್ನು ಸ್ಪಷ್ಟಕಾರಣ ನೀಡದೆ ಬಲವಂತವಾಗಿ ವಜಾಗೊಳಿಸಿದೆ ಎಂಬ ಅಂಶವನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ಸಮಿತಿಯು ತನ್ನ ವರದಿಯಲ್ಲಿ ತಿಳಿಸಿದೆ. COVID-19 ಸಾಂಕ್ರಾಮಿಕ ಸಮಯದಲ್ಲಿ ವಿವಿಧ ಮಾಧ್ಯಮ ಸಮೂಹದಿಂದ ಪತ್ರಕರ್ತರನ್ನು ಪದಚ್ಯುತಿಗೊಳಿಸಿರುವ ಕುರಿತು ಅಧ್ಯಯನ ಮಾಡಲು ಸಮಿತಿಯನ್ನು ಭಾರತೀಯ ಪ್ರೆಸ್ ಕೌನ್ಸಿಲ್ ಈ ಮೊದಲು ರಚಿಸಿತ್ತು.

ಕೋವಿಡ್-19 ಸಮಯದಲ್ಲಿ ಶೇ. 80 ರಷ್ಟು ಪತ್ರಕರ್ತರ ಸ್ವಯಂ ನಿವೃತ್ತಿ ವಜಾ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸಮಿತಿ ವರದಿ Read More »

ರಾಷ್ಟ್ರೀಯ ನ್ಯೂಸ್

ಕಸ ಗುಡಿಸುವ ಹುದ್ದೆಗಳಿಗೆ 46,000 ಮಂದಿ ಸ್ನಾತಕೋತ್ತರ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com  ಚಂಡೀಗಢ, ಸೆ. 04.  ಹರ್ಯಾಣದ ಸರಕಾರಿ ಇಲಾಖೆಗಳು, ಮಂಡಳಿಗಳು, ನಿಗಮಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿನ ಕಸ ಗುಡಿಸುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 46,000 ಮಂದಿ ಸ್ನಾತಕೋತ್ತರ ಹಾಗೂ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹರ್ಯಾಣ ಸರಕಾರ ಹೊರಡಿಸಿರುವ ಉದ್ಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಮಾಸಿಕ ರೂ. 15,000 ವೇತನ ನಿಗದಿಪಡಿಸಲಾಗಿದ್ದು, ಹುದ್ದೆಗಳ ನಿರ್ದಿಷ್ಟ ಸಂಖ್ಯೆಯನ್ನು ಪ್ರಕಟಿಸಲಾಗಿಲ್ಲ. ಈ

ಕಸ ಗುಡಿಸುವ ಹುದ್ದೆಗಳಿಗೆ 46,000 ಮಂದಿ ಸ್ನಾತಕೋತ್ತರ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ Read More »

ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಬಂದರು ನಗರದಲ್ಲಿ ಲ್ಯಾಂಡಿಂಗ್ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ವಿಶಾಖಪಟ್ಟಣಂ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ರಾಜಾ ರೆಡ್ಡಿ ತಿಳಿಸಿದ್ದಾರೆ ಎನ್ನಲಾಗಿದೆ.  

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಸರ ಕಳ್ಳತನ- ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 04.  ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ ಫಾರಂ ಬಳಿಯ ತನ್ನ ಸಹೋದರನ ಮನೆಗೆ ತೆರಳುತ್ತಿದ್ದಾಗ ಕಳ್ಳತನ ನಡೆದಿದೆ. ದೂರಿನ ಪ್ರಕಾರ, ಪೆರಂಪಳ್ಳಿ ಕಡೆಯಿಂದ ಬಂದ ಅಪರಿಚಿತ ವ್ಯಕ್ತಿ ಕಮಲಾ ಅವರ ಹಿಂದಿನಿಂದ ಬಂದು ಆಕೆಯ ಕತ್ತಿನಲ್ಲಿದ್ದ 16 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾನೆ. 

ಸರ ಕಳ್ಳತನ- ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗಂಗೊಳ್ಳಿ, ಸೆ. 04.  ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19)ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ನಡೆದಿದ್ದು, ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕರಣದ ಆರೋಪಿ ಪೌಜಾನ್ ಅಹಮ್ಮದ್ ಹಾಗೂ ಇನ್ನೊರ್ವ ಕಾನೂನು

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top