News Kadaba

ಲಾರ್ಡ್ಸ್ ನಲ್ಲಿ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್

(ನ್ಯೂಸ್ ಕಡಬ) newskadaba.com  ದುಬೈ, ಸೆ. 04.  ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್(ಡಬ್ಲ್ಯುಟಿಸಿ) ಫೈನಲ್ ಪಂದ್ಯವು ಮುಂದಿನ ವರ್ಷದ ಜೂನ್ 11ರಿಂದ 15ರ ತನಕ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಳಿಸಿದೆ. ಅಗತ್ಯವಿದ್ದರೆ ಜೂನ್ 16ರಂದು ಮೀಸಲು ದಿನವಾಗಿರಲಿದೆ ಎಂದು ಐಸಿಸಿ ತಿಳಿಸಿದ್ದು, ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕ್ರಿಕೆಟ್ ಕ್ಯಾಲೆಂಡರ್‌ ನಲ್ಲಿ ಒಂದು ಪ್ರಮುಖ ಸ್ಪರ್ಧೆಯಾಗಿದೆ. 2025ರ ಆವೃತ್ತಿಯ ದಿನಾಂಕವನ್ನು ಪ್ರಕಟಿಸಲು ನಮಗೆ ಸಂತೋಷವಾಗುತ್ತಿದೆ […]

ಲಾರ್ಡ್ಸ್ ನಲ್ಲಿ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ Read More »

ಕ್ರೀಡಾ ನ್ಯೂಸ್

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಬಜಾಲ್ (85) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಪಕ್ಕಲಡ್ಕ ದಲ್ಲಿ ಹುಟ್ಟಿ ಬೆಳೆದಿರುವ ರಾಘವ ಅಂಚನ್ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು ಬೀಡಿ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ತಮ್ಮ ಯೌವ್ವನದಲ್ಲಿ ಕಮ್ಯುನಿಸ್ಟ್ ಕಾರ್ಯಕರ್ತರಾಗಿ ಬೆಳೆದರು. ಕಮ್ಯುನಿಸ್ಟ್ ಪಕ್ಷದ ಚಟುವಟಿಕೆಗಳಲ್ಲಿ

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯೂಟ್ಯೂಬ್ ಸಹಾಯದಿಂದ UPSC ತೇರ್ಗಡೆಯಾದ ಡಾ.ಆಕಾಂಕ್ಷಾ ಆನಂದ್

(ನ್ಯೂಸ್ ಕಡಬ) newskadaba.com  ಪಾಟ್ನಾ, ಸೆ. 04.  ಯುಪಿಎಸ್ ಸಿಗೆ ತಯಾರಿ ನಡೆಸಲು ಕೋಚಿಂಗ್ ತರಗತಿಗಳಿಗೆ ಸೇರುತ್ತಾರೆ. ಆದರೆ ಕೋಚಿಂಗ್ ಇಲ್ಲದೆ ಮನೆಯಲ್ಲಿಯೇ ಓದಿ ಐಎಎಸ್ ಆಗುವವರೂ ಇದ್ದಾರೆ. ಈ ಸಾಲಿಗೆ ಸೇರಿದವರು 2023ರ ಬ್ಯಾಚ್ ನ ಐಎಎಸ್ ಅಧಿಕಾರಿ ಡಾ.ಆಕಾಂಕ್ಷಾ ಆನಂದ್ . ಯಾವುದೇ ತರಬೇತಿ ಪಡೆಯದೇ UPSC ತೇರ್ಗಡೆಯಾಗಿದ್ದು, ಮನೆಯಲ್ಲಿಯೇ ಸ್ವಯಂ ಅಧ್ಯಯನ ಹಾಗೂ ಯೂಟ್ಯೂಬ್ ಸಹಾಯದಿಂದ ಕಠಿಣ ಪರೀಕ್ಷೆಯನ್ನು ಭೇದಿಸಿದ್ದಾರೆ. ಇವರ ಯಶಸ್ಸಿನ ಗುಟ್ಟು ಇಲ್ಲಿದೆ. ಐಎಎಸ್ ಆಕಾಂಕ್ಷಾ ಆನಂದ್ ಬಿಹಾರದ ಪಾಟ್ನಾ

ಯೂಟ್ಯೂಬ್ ಸಹಾಯದಿಂದ UPSC ತೇರ್ಗಡೆಯಾದ ಡಾ.ಆಕಾಂಕ್ಷಾ ಆನಂದ್ Read More »

ರಾಷ್ಟ್ರೀಯ ನ್ಯೂಸ್

ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com  ಬಂದರ್ ಸೆರಿ ಬೇಗವಾನ್, ಸೆ. 04.  ಎರಡು ದಿನದ ಭೇಟಿಗಾಗಿ ಬ್ರೂನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಬ್ರೂನೈಯ ಸುಲ್ತಾನಹಾಜಿ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಮೋದಿ ಬ್ರೂನೈಗೆ ಆಗಮಿಸಿದ್ದಾರೆ. ನಮ್ಮ ರಾಜತಾಂತ್ರಿಕ ಸಂಬಂಧದ 40 ವರ್ಷಗಳ ಸಂಭ್ರಮಾಚರಣೆಯಲ್ಲಿ ನಮ್ಮ ಐತಿಹಾಸಿಕ ಸಂಬಂಧವನ್ನು ಹೊಸ ಎತ್ತರಕ್ಕೆ ಏರಿಸಲು ಇದೊಂದು ಸುಸಂದರ್ಭವಾಗಿದೆ ಎಂದು ಮೋದಿ ಹೇಳಿದ್ದಾರೆ. ಬ್ರೂನೈಗೆ ಭಾರತೀಯ ಪ್ರಧಾನಿಯ ಮೊದಲ ದ್ವಿಪಕ್ಷೀಯ ಪ್ರವಾಸ

ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾಹನ ಅಪಘಾತ- 4 ಭಾರತೀಯರು ಮೃತ್ಯು..!

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ಟೆಕ್ಸಾಸ್‌ ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಅರ್ಕಾನ್ಸಾಸ್ ನ ಬೆಂಟೊನ್‌ ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮೃತಪಟ್ಟವರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ವಾಹನ ಅಪಘಾತ- 4 ಭಾರತೀಯರು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!          

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 04.  ನಗರದ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನಡೆದ ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಕೊಂದ ಆರೋಪದಲ್ಲಿ ಮೂವರು ಸೇರಿದಂತೆ ನಾಲ್ಕು ಮಂದಿಯನ್ನು ಘಟಕೇಸರ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ಗಜಾಂಬಿಕಲ್ ಅಜಯ್ ತೇಜಾ (24) ಎಂಬ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಸಾಯಿಸಿ, ಇದನ್ನು ಆಕಸ್ಮಿಕ ಘಟನೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳಾದ ರಂಜಿತ್ ರೆಡ್ಡಿ ಮತ್ತು ಸಾಯಿಕುಮಾರ್ ಎಂಬವರು

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ       

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  ದ.ಕ. ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಕೇಂದ್ರ ಸರಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅನುದಾನ ನೀಡಿದ್ದು,

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ        Read More »

ಕರಾವಳಿ

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ    

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 03. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಭೆಗೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮತ್ತು ರಾಜ, ಸಂಸದ ಯದುವೀರ್​ ಒಡೆಯರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ. ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ     Read More »

ಕರ್ನಾಟಕ

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 03. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ 35 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಿಂದಾಗಿ 19 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳು ರಾಜ್ಯದಲ್ಲಿ

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ‘ಅತ್ಯಾಚಾರ ವಿರೋಧಿ ಮಸೂದೆ’ ಅಂಗೀಕಾರ

(ನ್ಯೂಸ್ ಕಡಬ) newskadaba.com  ಕೋಲ್ಕತ್ತಾ, ಸೆ. 03. ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು ಹೊಸದಾಗಿ ಪ್ರಸ್ತಾಪಿಸಿದ ‘ಅತ್ಯಾಚಾರ ವಿರೋಧಿ ಮಸೂದೆ’ಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಸೂದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದಾರೆ, ಅದನ್ನು ಸದನವು ಅಂಗೀಕರಿಸಲಿಲ್ಲ. ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆಯಾದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಇಂದು

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ‘ಅತ್ಯಾಚಾರ ವಿರೋಧಿ ಮಸೂದೆ’ ಅಂಗೀಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top