News Kadaba

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ ಪೇಟೆಯಲ್ಲಿ ನಡೆದಿದೆ. ಆರೋಪಿಯನ್ನು ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಕುದೂರಿನ ನಿವಾಸಿಯಾಗಿದ್ದು, ಈತನ ವಿರುದ್ಧ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಟ್ಟು 51 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ […]

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಯುವಕರು ಹಾಗೂ ಮಕ್ಕಳ‌ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​​ಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್‌ಲೈನ್

ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ Read More »

ಕರ್ನಾಟಕ

’ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು, ಸಂತ್ರಸ್ತರು ಅಪರಾಧ ಮಾಡಿದಂತೆ ಭಯದಿಂದ ಬದುಕುವುದು’  ರಾಷ್ಟ್ರಪತಿ ದ್ರೌಪದಿ ಮುರ್ಮು        

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02.  ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ದುಃಖದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆತಂಕ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಹತ್ತಾರು ಪ್ರಕರಣಗಳು ಭಾರತ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದರ ಕುರಿತು ಕೂಲಂಕಷವಾಗಿ ಮರುಪರಿಶೀಲಿಸುವ ಅಗತ್ಯವಿದೆ ಎಂದು

’ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು, ಸಂತ್ರಸ್ತರು ಅಪರಾಧ ಮಾಡಿದಂತೆ ಭಯದಿಂದ ಬದುಕುವುದು’  ರಾಷ್ಟ್ರಪತಿ ದ್ರೌಪದಿ ಮುರ್ಮು         Read More »

ರಾಷ್ಟ್ರೀಯ ನ್ಯೂಸ್

ವೈದ್ಯ ವೃತ್ತಿ ತೊರೆದು ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನವಜೋತ್ ಸಿಮಿ

(ನ್ಯೂಸ್ ಕಡಬ) newskadaba.com ಪಂಜಾಬ್, ಸೆ. 02.  ಯುಪಿಎಸ್‌ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಯಲ್ಲಿ ಒಂದಾಗಿದ್ದು, ಈ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣವಾಗುವುದು ಕಷ್ಟಸಾಧ್ಯವಾಗಿದೆ. ಹೀಗೆ ತನ್ನ ವೈದ್ಯ ವೃತ್ತಿ ತೊರೆದು, ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನವಜೋತ್ ಸಿಮಿ ಅವರ ಯಶೋಗಾಥೆ ತಿಳಿದು ಬಂದಿದೆ. ನವಜೋತ್ ಸಿಮಿ ಅವರು ಮೂಲತಃ ಪಂಜಾಬ್‌ನ ಗುರುದಾಸ್‌ಪುರದವರು. ಅವರು ತಮ್ಮ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ ಪದವಿಯನ್ನು ಲುಧಿಯಾನದ ಬಾಬಾ ಜಸ್ವಂತ್ ಸಿಂಗ್ ಡೆಂಟಲ್ ಹಾಸ್ಪಿಟಲ್ ಮತ್ತು

ವೈದ್ಯ ವೃತ್ತಿ ತೊರೆದು ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನವಜೋತ್ ಸಿಮಿ Read More »

ರಾಷ್ಟ್ರೀಯ ನ್ಯೂಸ್

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02.  ಕೊಂಕಣಿ ಲೇಖಕಿ ಲವಿ ಗಂಜಿಮಠ ಅವರಿಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಹಾಗೂ ಬಜೆಧರ್ಮ ಕೇಂದ್ರದ ‘ಆಪ್ಟೆಂ ಶೆತ್’ ಎಂಬ ಪತ್ರಿಕೆಗೆ ‘ಧರ್ಮಕೇಂದ್ರದ ಅತ್ಯುತ್ತಮ ಪತ್ರಿಕೆ 2024’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮಂಗಳೂರು ಧರ್ಮಾಧ್ಯಕ್ಷರ ನಿವಾಸದ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ, ಮಂಗಳೂರು ಬಿಷಪ್ ಅ.ವಂ. ಡಾ.ಪೀಟರ್ ಪೌಲ್ ಸಲ್ಡಾನ್ಹಾ ಪ್ರಶಸ್ತಿ ಪ್ರದಾನ ಮಾಡಿದರು. ‘ರಾಕ್ಣೊ’ ವಾರಪತ್ರಿಕೆಯ ಸಂಪಾದಕ ವಂ. ರೂಪೇಶ್ ಮಾಡ್ತಾ ಪ್ರಶಸ್ತಿಯ ಕುರಿತು ವಿವರಣೆ ನೀಡಿದರು.

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ Read More »

ಕರಾವಳಿ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಟಿ ಸಂಯುಕ್ತ ಹೊರನಾಡು ಅವರು ತಮ್ಮದೇ ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದಿದ್ದಾರೆ ಎನ್ನಲಾಗಿದೆ. ಸಂಯುಕ್ತ ಅವರು 2.5 ವರ್ಷದ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ದತ್ತು ಪಡೆದಿದ್ದಾರೆ. ಈ ಹುಲಿಯು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ‍್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರದಲ್ಲಿ ನೋಡಿಕೊಳ್ಳಲಾಗುತ್ತಿದೆ. ಈ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು Read More »

ಕರ್ನಾಟಕ

ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಸೂರ್ಯಕುಮಾರ್ ಯಾದವ್ ಅವರು ಬುಚ್ಚಿ ಬಾಬು ಪಂದ್ಯಾವಳಿಯಲ್ಲಿ ಮುಂಬೈ ತಂಡದ ಪರವಾಗಿ ಆಟವಾಡುತ್ತಿದ್ದಾರೆ. ತಮಿಳನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಮುನ್ನವೇ ಸೂರ್ಯಕುಮಾರ್ ಯಾದವ್ ಅವರ ಕೈಗೆ ಗಾಯವಾಗಿದೆ. ಜೊತೆಗೆ ಸೆ.5 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ ಅವರ ಹೆಸರಿದೆ. ಇನ್ನು ಸೂರ್ಯಕುಮಾರ್ ಯಾದವ್ ಅವರ ಕೈ ಗಾಯ ಯಾವ ಪ್ರಮಾಣದ್ದು ಎಂಬುದು ತಿಳಿದುಬಂದಿಲ್ಲ. ಈವರೆಗೂ

ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಂಭೀರ ಗಾಯ Read More »

ಕ್ರೀಡಾ ನ್ಯೂಸ್

ಮನೆ ಕುಸಿತ- ಓರ್ವ ಮಹಿಳೆ ಮೃತ್ಯು ಇಬ್ಬರು ನಾಪತ್ತೆ..!            

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಆ. 31.  ವಿಜಯವಾಡದ ಮೊಗಲ್‌ರಾಜಪುರಂ ಪ್ರದೇಶದಲ್ಲಿ ಮನೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆಯ ನಡುವೆ ಬೆಟ್ಟದ ಮೇಲಿನಿಂದ ಬಂಡೆ ಬಿದ್ದು ಮನೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಅವಶೇಷಗಳು ಮಣ್ಣಿನ ಅಡಿಯಲ್ಲಿ ಹುದುಗಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ.  

ಮನೆ ಕುಸಿತ- ಓರ್ವ ಮಹಿಳೆ ಮೃತ್ಯು ಇಬ್ಬರು ನಾಪತ್ತೆ..!             Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈತರ ಪ್ರತಿಭಟನೆಗೆ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಹರಿಯಾಣದ ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 200ನೇ ದಿನ ತಲುಪಿದ್ದು, ಪ್ರತಿಭಟನಾ ಸ್ಥಳಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ.   ರೈತರ ಪ್ರಮುಖ ಬೇಡಿಕೆಗಳನ್ನು ಬೆಂಬಲಿಸಿದ ಅವರು ಅನ್ನದಾತರ ಕುಂದುಕೊರತೆಗಳನ್ನು ಆಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರೈತರ ಹೋರಾಟ ಬೆಂಬಲಿಸಿ ಮಾತನಾಡಿದ ಅವರು, ರೈತರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ. ಈ ದೇಶದ ಪ್ರಜೆಗಳಾಗಿರುವ ರೈತರು ದೇಶವನ್ನು ನಡೆಸುತ್ತಾರೆ. ಅವರು ದೇಶಕ್ಕೆ ಅನ್ನ

ರೈತರ ಪ್ರತಿಭಟನೆಗೆ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ Read More »

ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾ ವಿರುದ್ಧ ಸರಣಿ- ಭಾರತ U-19 ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಪುತ್ರ ಸಮಿತ್

(ನ್ಯೂಸ್ ಕಡಬ) newskadaba.com ಮುಂಬೈ, ಆ. 31.  ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಸ್ವದೇಶದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಹು-ಫಾರ್ಮ್ಯಾಟ್ ಸರಣಿಗಾಗಿ ಭಾರತ U-19 ತಂಡದಲ್ಲಿ ಭಾರತದ ಮಾಜಿ ಮುಖ್ಯ ಕೋಚ್ ಮತ್ತು ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಆಲ್‌ರೌಂಡರ್ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ. ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ 50-ಓವರ್‌ಗಳ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ತಂಡವನ್ನು ಭಾರತದ U-19 ತಂಡ ಎದುರಿಸಲಿದೆ. ನಂತರ ಚೆನ್ನೈನಲ್ಲಿ ಸೆಪ್ಟೆಂಬರ್ 30

ಆಸ್ಟ್ರೇಲಿಯಾ ವಿರುದ್ಧ ಸರಣಿ- ಭಾರತ U-19 ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಪುತ್ರ ಸಮಿತ್ Read More »

ಕ್ರೀಡಾ ನ್ಯೂಸ್
Scroll to Top