News Kadaba

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ […]

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ Read More »

ಕರಾವಳಿ

ಗಣೇಶ ಹಬ್ಬಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಗೌರಿ-ಗಣೇಶ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಹಬ್ಬಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ಆರಂಭಿಸಿದೆ. ಇದರಂತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯುತ್ತಿದೆ. ಆದರೆ, ವಶಕ್ಕೆ ಪಡೆದ ಈ ಪಿಒಪಿ ಗಣೇಶ ಮೂರ್ತಿಗಳು ಯಾವ ರೀತಿ ವಿಲೇವಾರಿಯಾಗುತ್ತಿದೆ ಎಂಬುದರ ಕುರಿತ ಪ್ರಶ್ನೆ ಹಲವರಲ್ಲಿ ಕಾಡತೊಡಗಿದೆ. ಇಲ್ಲಿಯವರೆಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB), ಜಿಲ್ಲಾಡಳಿತಗಳು ಮತ್ತು ಮಹಾನಗರ ಪಾಲಿಕೆಗಳು ರಾಜ್ಯದಲ್ಲಿ

ಗಣೇಶ ಹಬ್ಬಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ವಶಕ್ಕೆ Read More »

ಕರ್ನಾಟಕ

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 28. ವಾಲ್ಮಿಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ಅವರನ್ನು ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಶ್ರೀನಿವಾಸನ್‌ ಅವರು ಬಿಹಾರ ಕೆಡರ್ ನ 1992ರ ಬ್ಯಾಚ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ‘ಶ್ರೀನಿವಾಸನ್‌ ಅವರನ್ನು ಎನ್‌ಎಸ್‌ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಅವಧಿಯು ‘2027ರ ಆಗಸ್ಟ್‌ 31ರ ವರೆಗೆ ಇರಲಿದೆ’ ಎಂದು ಸಿಬ್ಬಂದಿ ಸಚಿವಾಲಯದ

ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..!

(ನ್ಯೂಸ್ ಕಡಬ) newskadaba.com ಮೈಸೂರು, ಆ. 28. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.   ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ, ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಹುದ್ದೆಗೆ ಝಹೀರ್ ಖಾನ್ ನೇಮಕ

(ನ್ಯೂಸ್ ಕಡಬ) newskadaba.com ಮುಂಬೈ, ಆ. 28. ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಟೀಮ್ ಇಂಡಿಯಾದ ಮಾಜಿ ವೇಗಿ ಝಹೀರ್ ಖಾನ್ ಆಯ್ಕೆಯಾಗಿದ್ದಾರೆ. 2018 ರಿಂದ 2022 ರವರೆಗೆ, ಝಹೀರ್ ಖಾನ್ ಮುಂಬೈ ಇಂಡಿಯನ್ಸ್ ತಂಡದ ನಿರ್ದೇಶಕರಾಗಿ ಮತ್ತು ನಂತರ ಜಾಗತಿಕ ಅಭಿವೃದ್ಧಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಕಾಣಿಸಿಕೊಂಡಿದ್ದರು. ಇದೀಗ ಗೌತಮ್ ಗಂಭೀರ್ ಅವರಿಂದ ತೆರವಾಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಹುದ್ದೆಗೆ ಝಹೀರ್ ಖಾನ್ ನೇಮಕ Read More »

ಕ್ರೀಡಾ ನ್ಯೂಸ್

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಯಕ್ಷಗಾನದ ವೇಷಭೂಷಣ ತೊಟ್ಟು, ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು, ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ. ವಿಶ್ವವ್ಯಾಪಿ ಕಲೆಯಾಗಿ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಅದರದ್ದೇ ಆದ ಘನತೆ, ಗಾಂಭೀರ್ಯತೆ ಇದ್ದು, ಕರಾವಳಿ ಜಿಲ್ಲೆಯ ಶ್ರೇಷ್ಠ ಕಲೆಯಾಗಿದೆ. ಶ್ರೀಕೃಷ್ಣ ಜನ್ಮಾಷ್ಠಮಿ, ಶ್ರೀ ಗಣೇಶೋತ್ಸವ ಹಾಗೂ ನವರಾತ್ರಿಯ

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ Read More »

ಕರಾವಳಿ

ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28.  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ಪಕ್ಷದ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ್ದಾರೆ. ಟಿಎಂಸಿಪಿ ಎಂದು ಜನಪ್ರಿಯವಾಗಿರುವ ತೃಣಮೂಲ ಛತ್ರ ಪರಿಷತ್ತು ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ. “ಕ್ರೂರವಾಗಿ ಚಿತ್ರಹಿಂಸೆಗೆ ಒಳಗಾದ ಸಹೋದರಿಯ ಕುಟುಂಬಕ್ಕೆ ನಮ್ಮ ಸಂತಾಪಗಳು ಮತ್ತು ನಾವು ಅವಳಿಗೆ ತ್ವರಿತ ನ್ಯಾಯವನ್ನು ಕೋರುತ್ತಿದ್ದೇವೆ ಮತ್ತು ಭಾರತದಾದ್ಯಂತ ಇಂತಹ ಅಮಾನವೀಯ ಕೃತ್ಯಗಳಿಗೆ ಒಳಗಾದ ಎಲ್ಲಾ

ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28.  ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಮನೆಗೆ ಹಾನಿಯಾಗಿದ್ದು, ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ Read More »

ಕರಾವಳಿ
Scroll to Top