News Kadaba

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 16.  ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಮುಳ್ಳೇರಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಎಂದು ಗುರುತಿಸಲಾಗಿದೆ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                 Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ಲಾಲ್‌ಬಾಗ್ ನ ಸಿದ್ದಯ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಊರ್ವಶಿ ಚಿತ್ರಮಂದಿರದ ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ ಹಿಡಿದಿದ್ದ ಹದಿನಾಲ್ಕು ವರ್ಷದ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ವಿಜಯ್ ಅಭಿನಯದ ಭೀಮ ಚಿತ್ರ ಪ್ರದರ್ಶನದ ವೇಳೆ ರಾತ್ರಿ 11.30ರ ಸುಮಾರಿಗೆ  ಘಟನೆ ನಡೆದಿದೆ. ಮಧ್ಯಂತರ ವಿರಾಮದ ವೇಳೆ ಶೌಚಗೃಹ ಬಳಸಲು ಬಂದ 23 ವರ್ಷದ ಯುವತಿ ವಾಶ್‌ರೂಮ್ ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ನೋಡಿದ್ದಾರೆ. ಕೂಡಲೇ ಪೊಲೀಸರಿಗೆ

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಹಾಸನ, ಆ. 16.  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.  

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ಚನ್ನಪಟ್ಟಣ ‘ಉಪ ಚುನಾವಣೆಗೆ ನಾನೇ ಅಭ್ಯರ್ಥಿ’              ಡಿಸಿಎಂ ಡಿಕೆ ಶಿವಕುಮಾರ್              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕದನ ಕುತೂಹಲ ಮೂಡಿಸಿದ್ದು, ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ’ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ

ಚನ್ನಪಟ್ಟಣ ‘ಉಪ ಚುನಾವಣೆಗೆ ನಾನೇ ಅಭ್ಯರ್ಥಿ’              ಡಿಸಿಎಂ ಡಿಕೆ ಶಿವಕುಮಾರ್               Read More »

ಕರ್ನಾಟಕ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ..!           ನಿಯಂತ್ರಣಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ  ಏರಿಕೆಯಾಗುತ್ತಿದ್ದು, ಶಾಲೆಗಳಲ್ಲಿ ಮುಂಜಾಗ್ರತೆ ಕ್ರಮ ವಹಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಕಡ್ಡಾಯವಾಗಿ ಡಿಡಿಪಿಐಗಳು, ಬಿಇಓಗಳು ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಇದರಂತೆ ವಿದ್ಯಾರ್ಥಿಗಳು ಕೈ ಕಾಲು ಮುಚ್ಚುವಂತಹ ಸಮವಸ್ತ್ರ, ಬಟ್ಟೆಗಳನ್ನು ಧರಿಸುವುದು ಮತ್ತು ಶಾಲೆಗೆ ಬರುವ ಮುನ್ನ Mosquito Repellent ಗಳನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳುವಂತೆ ಸೂಚಿಸಿದ್ದಾರೆ. ಡೆಂಗ್ಯೂ ನಿಯಂತ್ರಣ ಕ್ರಮದ ಕುರಿತು Do’s

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ..!           ನಿಯಂತ್ರಣಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ವಯನಾಡು ದುರಂತ..!     ದಾಖಲೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೊಸ ಯೋಜನೆ ಜಾರಿಗೆ     

(ನ್ಯೂಸ್ ಕಡಬ) newskadaba.c0m ವಯನಾಡು, ಆ. 16.  ನೆನೆದಷ್ಟು ಭಯಭೀತಗೊಳಿಸುವ ವಯನಾಡು ದುರಂತ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ದುರಂತದಿಂದಾಗಿ ಅದೆಷ್ಟೋ ಜನ ಕುಟುಂಬ, ಮನೆ ಸರ್ವಸ್ವವನ್ನೂ ಕಳೆದುಕೊಂಡಿದ್ದು, ತಮ್ಮ ಆಸ್ತಿಪಾಸ್ತಿ ಕಳೆದುಕೊಂಡು ದಾಖಲೆಗಳು ಕೂಡಾ ನಷ್ಟವಾಗಿದೆ. ಅಂತಹವರಿಗಾಗಿ ಹೈಕೋರ್ಟ್ ಹೊಸ ನಿಯಮ ಜಾರಿಗೆ ತರಲಿದೆ ಎನ್ನಲಾಗಿದೆ. ಭೂಕುಸಿತಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಹೈಕೋರ್ಟ್ ಪರಿಗಣಿಸಲಿದೆ. ನ್ಯಾಯಮೂರ್ತಿ ಜಯಶಂಕರನ್ ನಂಬಿಯಾರ್, ನ್ಯಾಯಮೂರ್ತಿ ವಿಎಂ ಶ್ಯಾಮ್ ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಂತ್ರಸ್ತರಿಗೆ, ಅವರ

ವಯನಾಡು ದುರಂತ..!     ದಾಖಲೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೊಸ ಯೋಜನೆ ಜಾರಿಗೆ      Read More »

ಕರ್ನಾಟಕ

ಕಾಳಿ ನದಿಗೆ ಬಿದ್ದ ಲಾರಿ- ಸತತ ಪ್ರಯತ್ನದ ಮೂಲಕ ಸಫಲ

(ನ್ಯೂಸ್ ಕಡಬ) newskadaba.c0m ಕಾರವಾರ, ಆ. 16.  ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೊಡಿಬಾಗ್ ಬ್ರಿಡ್ಜ್ ಬಳಿ ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ ಪ್ರಯತ್ನದ ಮೂಲಕ ಮೇಲಕ್ಕೆತ್ತಲಾಗಿದೆ. ಕಳೆದ ಆಗಸ್ಟ್ 6 ರ ಮಧ್ಯರಾತ್ರಿ ಸೇತುವೆ ಕುಸಿದಿದ್ದು, ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ 9 ಗಂಟೆ ಕಾರ್ಯಚರಣೆ ಮೂಲಕ ರಕ್ಷಣಾ ಸಿಬ್ಬಂದಿಗಳು ಇಂದು ಮೇಲಕ್ಕೆತ್ತಿದ್ದಾರೆ. ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಇಂದು ಬೆಳಿಗ್ಗೆ‌ 9 ಗಂಟೆಯಿಂದ ಐಆರ್​ಬಿ ಹಾಗೂ ಜಿಲ್ಲಾಡಳಿತದಿಂದ ಜಂಟಿ ಕಾರ್ಯಾಚರಣೆ

ಕಾಳಿ ನದಿಗೆ ಬಿದ್ದ ಲಾರಿ- ಸತತ ಪ್ರಯತ್ನದ ಮೂಲಕ ಸಫಲ Read More »

ಕರ್ನಾಟಕ

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 16.  ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಮೃತಪಟ್ಟಿದ್ದಾರೆ. ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದರು. ಅಗರ್ವಾಲ್ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.  

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದು ಮಂಗಳೂರಿಗೆ ಮತ್ತೊಂದು ಗರಿಮೆ ತಂದ 13ರ ಹರೆಯ ಬಾಲಕ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಫ್ಯಾಷನ್ ಲೋಕದಲ್ಲಿ ನಡೆಯುವ ಸ್ಪರ್ಧೆ ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದಿತ್ತು. ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದಾರೆ. ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ Read More »

ಕರಾವಳಿ

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ         ತಜ್ಞರ ಎರಡನೇ ಪ್ಲಾನ್ ಸಿದ್ಧತೆ       

(ನ್ಯೂಸ್ ಕಡಬ) newskadaba.c0m ಬಳ್ಳಾರಿ, ಆ. 16.  ತುಂಗಭದ್ರಾ ಡ್ಯಾಂನ 19ನೇ ತೂಬಿನಲ್ಲಿ ಗೇಟ್ ಅಳವಡಿಸುವ ಮೊದಲ ಪ್ರಯತ್ನ ವಿಫಲವಾಗಿದೆ. ತಜ್ಞರು ಎರಡನೇ ಪ್ಲಾನ್ ಮಾಡಿಕೊಂಡಿದ್ದು, ಗೇಟ್ ಅಳವಡಿಸುವ ಕಾರ್ಯ ಪ್ರಾರಂಭವಾಗಿದೆ ಎನ್ನಲಾಗಿದೆ. ಜಿಂದಾಲ್ ಕಂಪನಿಯ ಗೇಟ್ ಎಲಿಮೆಂಟ್‌ನ ಕೊಂಡಿಗಳು 19ನೇ ತೂಬಿನ ಕಲ್ಲಿನ ಪಿಲ್ಲರ್‌ನ ಕೊಂಡಿಗಳಿಗೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ಗುರುವಾರ ರಾತ್ರಿ ಜಿಂದಾಲ್ ಕಂಪನಿಯ ಮತ್ತೊಂದು ಗೇಟ್ ಅಣೆಕಟ್ಟು ಪ್ರದೇಶಕ್ಕೆ ಬಂದಿದ್ದು, ಇದರೊಂದಿಗೆ ಹೊಸಳ್ಳಿಯಲ್ಲಿ ಸಿದ್ಧಪಡಿಸಲಾದ ಮತ್ತೊಂದು ಗೇಟ್ ಕೂಡ ತರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ         ತಜ್ಞರ ಎರಡನೇ ಪ್ಲಾನ್ ಸಿದ್ಧತೆ        Read More »

ಕರ್ನಾಟಕ
Scroll to Top