News Kadaba

’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ‘ನೇಷನ್ ಫಸ್ಟ್’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಜ್ಞೆ ಮಾಡಿದರು. 78ನೇ ಸ್ವಾತಂತ್ರ ದಿನಾಚರಣೆ  ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಸಮರ್ಪಣೆ ಮಾಡಿದ, ಸಂಘರ್ಷ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡುವ ಶುಭ ದಿನ ಎಂದು ಪ್ರಧಾನಿ ಹೇಳಿದರು.  

’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ Read More »

ರಾಷ್ಟ್ರೀಯ ನ್ಯೂಸ್

ತುಂಗಭದ್ರಾ ಅಣೆಕಟ್ಟು ದುರಸ್ತಿ ಕಾರ್ಯ ಸರ್ಕಾರದ ಮುಂದೆ ಯೋಜನೆ ರೂಪಿಸಿದ ತಜ್ಞರ ತಂಡ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಆ. 13.  ತುಂಗಭದ್ರಾ ಅಣೆಕಟ್ಟಿನ 19ನೇ ಕ್ರೆಸ್ಟ್ ಗೇಟ್ ಸರಿಪಡಿಸಲು ತಜ್ಞರ ತಂಡ ಎರಡು ಯೋಜನೆಗಳನ್ನು ರೂಪಿಸಿದೆ. ದುರಸ್ತಿ ಯೋಜನೆಗಳನ್ನುಈ ತಂಡ ರಾಜ್ಯ ಸರ್ಕಾರದ ಮುಂದೆ ಇಡಲಾಗಿದ್ದು, ದುರಸ್ತಿ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಜಲಾಶಯದ ಪರಿಸ್ಥಿತಿ ತಿಳಿದುಕೊಳ್ಳಲು ಇಬ್ಬರು ತಜ್ಞರನ್ನು ಅಣೆಕಟ್ಟಿನ ಸ್ಥಳಕ್ಕೆ ನಿಯೋಜಿಸಿವೆ. ನಾಯ್ಡು ಅವರ ಪ್ಲಾನ್ ಎ ಪ್ರಕಾರ, ಅಣೆಕಟ್ಟಿನಲ್ಲಿ ನೀರಿನ ಸಂಗ್ರಹವು 60 ಟಿಎಂಸಿ ಅಡಿ ಇಳಿದ ಮೇಲೆ ತಂಡವು ದುರಸ್ತಿ

ತುಂಗಭದ್ರಾ ಅಣೆಕಟ್ಟು ದುರಸ್ತಿ ಕಾರ್ಯ ಸರ್ಕಾರದ ಮುಂದೆ ಯೋಜನೆ ರೂಪಿಸಿದ ತಜ್ಞರ ತಂಡ Read More »

ಕರ್ನಾಟಕ

ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ..!        ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 13.  ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಕುರಿತ ಹಿಂಡೆನ್ ಬರ್ಗ್ ರಿಸರ್ಚ್ ವರದಿಯನ್ನು ಬೆಂಬಲಿಸಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಅವರನ್ನು ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ಬಣ್ಣಿಸಿದ್ದು, ರಾಷ್ಟ್ರ ಮತ್ತು ಅದರ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕಂಗನಾ, ಅವರು ಪ್ರಧಾನಿ ಕುರ್ಚಿ ಪಡೆಯಲು

ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ..!        ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ..! Read More »

ರಾಷ್ಟ್ರೀಯ ನ್ಯೂಸ್

ವಿವಿಧ ರಂಗಾಯಣಗಳ ನಿರ್ದೇಶಕರು ಮತ್ತು ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಆರು ರಂಗಾಯಣಗಳ ನಿರ್ದೇಶಕರು ಹಾಗೂ ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ. ಸುಜಾತ ಜಂಗಮಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಮತ್ತು ಕಾರ್ಕಳದ ಯಕ್ಷ ರಂಗಾಯಣ

ವಿವಿಧ ರಂಗಾಯಣಗಳ ನಿರ್ದೇಶಕರು ಮತ್ತು ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ ‘ಕೈ’ ಪಡೆ ವಿಶ್ವಾಸ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು ಮಾಡಲು ಅನುಮತಿ ನೀಡುತ್ತಾರಾ, ಇಲ್ಲವೇ? ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ ಎನ್ನಲಾಗಿದೆ. ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ ‘ಕೈ’ ಪಡೆ ವಿಶ್ವಾಸ Read More »

ಕರ್ನಾಟಕ

’ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಸಿದ್ಧರಿಲ್ಲ’..!   ಮಾಜಿ ಸಚಿವ ಸಾ.ರಾ ಮಹೇಶ್  ಹೇಳಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 13. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲು ಸಿದ್ದರಿಲ್ಲ, ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಖಾಸಗಿ ಟಿವಿ ಚಾನೆಲ್ ಜೊತೆ ಮಾತನಾಡಿರುವ ಅವರು, ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅಭಿಪ್ರಾಯ ಕೂಡ ಇದೇ ಆಗಿದೆ ಎಂದು ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಿಖಿಲ್ ಮೇಲೆ ಕಾರ್ಯಕರ್ತರ ಒತ್ತಡವಿದೆ. ಆದರೆ ಅವರು ಯಾವ ಒತ್ತಡಕ್ಕೂ

’ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಸಿದ್ಧರಿಲ್ಲ’..!   ಮಾಜಿ ಸಚಿವ ಸಾ.ರಾ ಮಹೇಶ್  ಹೇಳಿಕೆ Read More »

ಕರ್ನಾಟಕ

4ನೇ ಬಾರಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣಗೊಂಡು ಐಎಎಸ್ ಅಧಿಕಾರಿಯಾದ ಮನೀಶಾ ಧರ್ವೆ

(ನ್ಯೂಸ್ ಕಡಬ) newskadaba.com ದೆಹಲಿ, ಆ. 13.  ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುತ್ತಾರೆ, ಆದರೆ ಕೆಲವರು ಎರಡು ಮೂರು ಪ್ರಯತ್ನಗಳ ಬಳಿಕ ಉತ್ತೀರ್ಣರಾಗುತ್ತಾರೆ. ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮನೀಶಾ ಧರ್ವೆ ಅವರ ಯಶೋಗಾಥೆ ತಿಳಿದು ಬಂದಿದೆ. ಖಾರ್ಗೋನ್‌ ನ ಝಿರ್ನಿಯಾ ಬ್ಲಾಕ್‌ ನ ಬೊಂಡಾರ್ನ್ಯಾ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿ ಆಗಿದ್ದರು. ಇಂಜಿನಯರ್ ಆದ ಅವರು ಸ್ಥಳೀಯ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಹಳ್ಳಿಯಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದರು.    

4ನೇ ಬಾರಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣಗೊಂಡು ಐಎಎಸ್ ಅಧಿಕಾರಿಯಾದ ಮನೀಶಾ ಧರ್ವೆ Read More »

ರಾಷ್ಟ್ರೀಯ ನ್ಯೂಸ್

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 13.  ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ ಸರ್ಕಾರಿ

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ Read More »

ಕರಾವಳಿ

ಬೈಂದೂರು: ತಾಲೂಕು ಕಚೇರಿ ಎದುರು ನ್ಯಾಯಕ್ಕಾಗಿ ಧರಣಿ

(ನ್ಯೂಸ್ ಕಡಬ) newskadaba.com ಬೈಂದೂರು, ಆ. 13.  ಒಂದು ಕಡೆ ಕಾಂಗ್ರೆಸ್ ಆಡಳಿತದ ವಿರುದ್ಧ ಬಿಜೆಪಿ, ಜೆಡಿಎಸ್ ಮೈಸೂರು ‘ಛಲೋ ಯಾತ್ರೆ’ ನಡೆಸುತ್ತಿದ್ದರೆ, ಇನ್ನೊಂದು ಕಡೆ ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎನ್ನುವ ಆರೋಪ ಪಡೆದುಕೊಳ್ಳುತ್ತಿದೆ. ಶಾಸಕರ ಜನತಾ ಕಾರ್ಯಾಲಯಗಳಲ್ಲಿ ಅಧಿಕಾರಿಗಳ ಸಭೆ ಕರೆದರೆ ಅಧಿಕಾರಿಗಳು ಭಾಗವಹಿಸಬಾರದು ಎಂದು ಉಡುಪಿ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಇದರಿಂದಾಗಿ ಬೈಂದೂರಿನಲ್ಲಿ ಶಾಸಕಾಂಗ ಮತ್ತು ಕಾರ್ಯಾಂಗದ ನಡುವಿನ ಸಂಘರ್ಷ

ಬೈಂದೂರು: ತಾಲೂಕು ಕಚೇರಿ ಎದುರು ನ್ಯಾಯಕ್ಕಾಗಿ ಧರಣಿ Read More »

ಕರಾವಳಿ

 ‘ರಾಜ್ಯದಲ್ಲಿ 68,450 ಹೆಚ್ ಐವಿ ಪ್ರಕರಣ ದಾಖಲೆ’                ದಿನೇಶ್ ಗುಂಡೂರಾವ್  ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.13.  ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ ಐವಿ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ರಾಜ್ಯದಲ್ಲಿ 2.28 ಲಕ್ಷ ಹೆಚ್ ಐ ವಿ ಸೋಂಕಿತರು ಮತ್ತು ಈ ಪೈಕಿ 1.91 ಲಕ್ಷ ಹೆಚ್ ಐ ವಿ ಸೋಂಕಿತರು ಮಾತ್ರ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ. ಆರೋಗ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಹಾಗೂ ಹೆಚ್ ಐ ವಿ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರಾಂದೋಲನ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ

 ‘ರಾಜ್ಯದಲ್ಲಿ 68,450 ಹೆಚ್ ಐವಿ ಪ್ರಕರಣ ದಾಖಲೆ’                ದಿನೇಶ್ ಗುಂಡೂರಾವ್  ಹೇಳಿಕೆ Read More »

ಕರ್ನಾಟಕ
Scroll to Top