News Kadaba

ಟೊಮೇಟೊ ಬೆಲೆ ಕುಸಿತ ಆಕ್ರೋಶ ವ್ಯಕ್ತಪಡಿಸಿದ ರೈತರು

(ನ್ಯೂಸ್ ಕಡಬ)newskadaba.com ಗದಗ, ಆ.09. ಟೊಮೆಟೋ ಬೆಳೆಗೆ ದಿಢೀರನೆ ಬೆಲೆ ಕುಸಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸಗಟು ಮಾರುಕಟ್ಟೆಗೆ ಹೋಗುವ ರಸ್ತೆಗಳಲ್ಲಿ ಟೊಮೆಟೋ ಸುರಿದ ರೈತರು, ವರ್ತಕರ ಮೇಲೆ ಆಕ್ರೋಶಗೊಂಡ ವ್ಯಕ್ತಪಡಿಸಿದರು ಎನ್ನಲಾಗಿದೆ. ಲಾಭದ ನಿರೀಕ್ಷೆಯಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಸಮೀಪದ ಇತರೆ ಗ್ರಾಮಗಳ ಅನೇಕ ರೈತರು ಬೆಳಗ್ಗೆಯೇ ಮಾರುಕಟ್ಟೆಗೆ ಟೊಮೆಟೊ ತಂದಿದ್ದರು. ಆದರೆ, ಒಂದು ಕ್ರೇಟ್ ಟೊಮೇಟೊ ಬೆಲೆ 20 ರಿಂದ 30 ರೂ.ವರೆಗೆ ಇದೆ ಎಂದು ವ್ಯಾಪಾರಿಗಳು ಹೇಳಿದಾಗ, ಆಘಾತಕ್ಕೊಳಗಾದರು ಎಂ ವರದಿ […]

ಟೊಮೇಟೊ ಬೆಲೆ ಕುಸಿತ ಆಕ್ರೋಶ ವ್ಯಕ್ತಪಡಿಸಿದ ರೈತರು Read More »

ಕರ್ನಾಟಕ

ದಕ್ಷಿಣ ಕನ್ನಡಜಿಲ್ಲೆಯ ವಸಂತ ಅಮೀನ್‌ ಸೇರಿ 93 ಮಂದಿಗೆ ನಾಟಕ‌ ಅಕಾಡೆಮಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ನಾಟಕ ಅಕಾಡೆಮಿಯು ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ನಟಿ ಉಮಾಶ್ರೀ , ನಾಟಕಕಾರರಾದ ಎಚ್.ಎಸ್. ಶಿವಪ್ರಕಾಶ್ ಹಾಗೂ ರಂಗಕರ್ಮಿ ಕೋಟಿಗಾನಹಳ್ಳಿ ರಾಮಯ್ಯ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ (ಗೌರವ ಪ್ರಶಸ್ತಿ) ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಸಂತ್‌ ಅಮೀನ್‌ ಗೂ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಅವರು ಸುದ್ದಿಗೋಷ್ಠಿಯಲ್ಲಿ 93 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದರು.‘ಜೀವಮಾನ ಸಾಧನೆ ಪ್ರಶಸ್ತಿ’ಯು ತಲಾ 50

ದಕ್ಷಿಣ ಕನ್ನಡಜಿಲ್ಲೆಯ ವಸಂತ ಅಮೀನ್‌ ಸೇರಿ 93 ಮಂದಿಗೆ ನಾಟಕ‌ ಅಕಾಡೆಮಿ ಪ್ರಶಸ್ತಿ Read More »

ಕರ್ನಾಟಕ

ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ   ಡಿಸಿಎಂ ಡಿ.ಕೆ. ಶಿವಕುಮಾರ್ 

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.09.  “ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಲಿದೆ” ಎಂದು ಡಿಸಿಎಂ. ಡಿ.ಕೆ. ಶಿವಕುಮಾರ್ ತಿಳಿಸಿದರು. ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರ ತೇಜೋವಧೆಗೆ ಉಭಯ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ.

ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ   ಡಿಸಿಎಂ ಡಿ.ಕೆ. ಶಿವಕುಮಾರ್  Read More »

ಕರಾವಳಿ

ಬಂಟ್ವಾಳ: ಆಟಿ‌ಕಳೆಂಜ ನರ್ತನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.09. ಆಟಿ ಕಳೆಂಜ ತುಳುನಾಡಿನ‌ ಒಂದು ಶ್ರೇಷ್ಠ ಆಚರಣೆಯಾಗಿದ್ದು  ವೀರಕಂಭ ಗ್ರಾಮದ ಕೆಲಿಂಜದ ಕಲ್ಮಲೆಯಲ್ಲಿ ಆಟಿ‌ಕಳೆಂಜ ನರ್ತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ ವಿಪರೀತ ಮಳೆಯ ಸಮಯವಾದ ಆಟಿ ತಿಂಗಳಿನಲ್ಲಿ ಊರಿಗೆ ಅಂಟಿರುವ ಮಾರಿಯನ್ನು ಹೋಗಲಾಡಿಸಲು ಮನೆಮನೆಗೆ ಆಟಿ ಕಳೆಂಜ ಬರುವ ಪದ್ಧತಿ ಹಿಂದಿನಿಂದಲೂ ರೂಢಿಯಲ್ಲಿದೆ ಎನ್ನಲಾಗಿದೆ.  

ಬಂಟ್ವಾಳ: ಆಟಿ‌ಕಳೆಂಜ ನರ್ತನ Read More »

ಕರಾವಳಿ

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ರಿಕ್ಷಾ ಚಾಲಕರೋರ್ವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ದೀಕ್ಷಿತ್ ಶೆಟ್ಟಿ ಮತ್ತು ಅಂಕಿತ್‌ ಎಂದು ಗುರುತಿಸಲಾಗಿದೆ.

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ Read More »

ಕರಾವಳಿ

ಅಬಕಾರಿ ನೀತಿ ಹಗರಣ         ಸುಪ್ರೀಂಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ದೆಹಲಿ, ಆ.09. ಅಬಕಾರಿ ನೀತಿ ಹಗರಣದಲ್ಲಿ ಸೆರೆವಾಸ ಅನುಭವಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದ್ದು, ಇದೀಗ ಮಹತ್ವದ ತೀರ್ಪು ಪ್ರಕಟವಾಗಿದೆ. ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಮಂಜೂರಾಗುವ ಮೂಲಕ 17 ತಿಂಗಳಿಗೂ ಹೆಚ್ಚು ಕಾಲ

ಅಬಕಾರಿ ನೀತಿ ಹಗರಣ         ಸುಪ್ರೀಂಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್

ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ 417 ಕ್ಕೆ ತಲುಪಿದ ಸಾವಿನ ಸಂಖ್ಯೆ  

(ನ್ಯೂಸ್ ಕಡಬ)newskadaba.com ವಯಾನಾಡು, ಆ.09. ಕೇರಳದ ಭೂಕುಸಿತ ಪೀಡಿತ ವಯನಾಡ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ವಲಯದಲ್ಲಿ ಸೇನೆ ನಿರ್ಮಿಸಿದ ಪರಿಹಾರ ಶಿಬಿರ, ಆಸ್ಪತ್ರೆ ಮತ್ತು ಬೈಲಿ ಸೇತುವೆಯ ಬಳಿ ಮೋದಿ ಇಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೋದಿ ಅವರು ವಿಪತ್ತು ವಲಯದ ವೈಮಾನಿಕ ಸಮೀಕ್ಷೆಯನ್ನೂ ನಡೆಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಐಎಎಫ್ ಹೆಲಿಕಾಪ್ಟರ್ ಮೂಲಕ ವಯನಾಡ್ ಗೆ ತೆರಳಲಿದ್ದಾರೆ.

ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ 417 ಕ್ಕೆ ತಲುಪಿದ ಸಾವಿನ ಸಂಖ್ಯೆ   Read More »

ಕರಾವಳಿ

ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಭರವಸೆ

(ನ್ಯೂಸ್ ಕಡಬ)newskadaba.comನವದೆಹಲಿ, ಆ.09. ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು; ಕರ್ನಾಟಕ ಸರಕಾರ ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಿದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರಕಾರ ಸಿದ್ಧವಿದೆ ಎಂದು ತಿಳಿಸಿದರು.  

ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಭರವಸೆ Read More »

ರಾಷ್ಟ್ರೀಯ ನ್ಯೂಸ್

‘ವಕ್ಫ್ ಭೂಮಿ ಮಾಫಿಯಾ ಪಾಲು’            ವಿರೋಧ ಪಕ್ಷಗಳಿಗೆ ಕಿರಣ್ ರಿಜಿಜು ತರಾಟೆ

(ನ್ಯೂಸ್ ಕಡಬ)newskadaba.comನವದೆಹಲಿ, ಆ.09. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆ ನಂತರ ವಿರೋಧ ಪಕ್ಷದ ನಾಯಕರು ಎತ್ತಿರುವ ಆಕ್ಷೇಪಗಳಿಗೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಉತ್ತರ ನೀಡಿದರು. ಈ ಮಸೂದೆಯು ಭಾರತೀಯ ಸಂವಿಧಾನದ ಒಂದೇ ಒಂದು ಷರತ್ತನ್ನು ಉಲ್ಲಂಘಿಸುವುದಿಲ್ಲ ಎಂದು ಪ್ರತಿಪಾದಿಸಿದ ಅವರು, ”ವಕ್ಫ್ ಮಂಡಳಿಯು ಸಂವಿಧಾನದ 25 ಮತ್ತು 26 ನೇ ಪರಿಚ್ಛೇದದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದರು.    

‘ವಕ್ಫ್ ಭೂಮಿ ಮಾಫಿಯಾ ಪಾಲು’            ವಿರೋಧ ಪಕ್ಷಗಳಿಗೆ ಕಿರಣ್ ರಿಜಿಜು ತರಾಟೆ Read More »

ರಾಷ್ಟ್ರೀಯ ನ್ಯೂಸ್

ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ            ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ವಿನೇಶ್‌ ಫೋಗಟ್‌ ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ ನಿಲುವಿನ ವಿರುದ್ಧ ಕಿಡಿಕಾರಿರುವ ನಟ ಚೇತನ್‌ ಅಹಿಂಸಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ವೊಂದು ಇದೀಗ ಎಲ್ಲರಲ್ಲೂ ಅಚ್ಚರಿಯುಂಟು ಮಾಡಿದೆ ಎಂದು ವರದಿ ತಿಳಿಸಿದೆ. 50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ

ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ            ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್    Read More »

ಕರ್ನಾಟಕ
Scroll to Top