News Kadaba

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದರು. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮುರಿದು ಬಿದ್ದ ಕಾಳಿ ನದಿ ಸೇತುವೆ ಕಾರವಾರ – ಗೋವಾ ಸಂಚಾರ ತಾತ್ಕಾಲಿಕ ಬಂದ್                    

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ ಎಂದು ವರದಿ ತಿಳಿಸಿದೆ. 40 ವರ್ಷದ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯು ಕುಸಿದು ಬಿದ್ದು, ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗೋವಾದಿಂದ ಹುಬ್ಬಳ್ಳಿಗೆ ಇದೇ ಮಾರ್ಗವಾಗಿ ತೆರಳುತಿದ್ದ ಖಾಲಿ ಲಾರಿಯು ಸೇತುವೆಯಿಂದ ಕೆಳಗೆ ಬಿದ್ದಿದೆ. ಬಳಿಕ ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು

ಮುರಿದು ಬಿದ್ದ ಕಾಳಿ ನದಿ ಸೇತುವೆ ಕಾರವಾರ – ಗೋವಾ ಸಂಚಾರ ತಾತ್ಕಾಲಿಕ ಬಂದ್                     Read More »

ಕರಾವಳಿ

ಹಾಶಿಂ ಬನ್ನೂರು ಅವರ ಅಂಕಣ ಬರಹ ಎಚ್ಚರಿಕೆಯ ಗಂಟೆ ಬಾರಿಸುತಿವೆ ಪ್ರಕೃತಿಯ ದುರಂತಗಳು..!.

(ನ್ಯೂಸ್ ಕಡಬ)newskadaba.com ಆ.06. ನಮ್ಮ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ನಿರಂತರ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಶಾಲಾ ಕಾಲೇಜು ಹಾಗೂ ಸಂಸ್ಥೆಗಳಲ್ಲಿ ರಜೆಯನ್ನು ಕೂಡ ಘೋಷಿಸಿದೆ. ಇದು ನಿರಂತರ ಮಾಧ್ಯಮದಲ್ಲಿ ಕೇಳುತ್ತಿರುವ ಕಾಣುತ್ತಿರುವ ಸುದ್ದಿ. ಪ್ರಕೃತಿ ವಿಕೋಪಗಳಿಂದಾಗಿ ನಮ್ಮ ಸುತ್ತಮುತ್ತಲು ದುರಂತಗಳು ದೈನಂದಿನವಾಗಿ ಏರುತ್ತಿವೆ, ಹೆಚ್ಚಿನ ಮಳೆ, ಭೂಮಿ,ಗುಡ್ಡ ಬೆಟ್ಟಗಳ ಕುಸಿತ, ನದಿ ಕೆರೆಗಳು ತುಂಬಿ ತುಳುಕುತ್ತಿದೆ. ಇದರಿಂದ ಪರಿಸರ ನಾಶವಾಗುತ್ತಿದೆ ಅಲ್ಲದೇ ಮನುಷ್ಯ ಪ್ರಾಣಿ ಸಂಕುಲಕ್ಕೆ ಹಾನಿ ಮತ್ತು ತೊಂದರೆಗಳು ಎದುರಾಗುತ್ತಿವೆ. ರಸ್ತೆಗಳು ದಾರಿ

ಹಾಶಿಂ ಬನ್ನೂರು ಅವರ ಅಂಕಣ ಬರಹ ಎಚ್ಚರಿಕೆಯ ಗಂಟೆ ಬಾರಿಸುತಿವೆ ಪ್ರಕೃತಿಯ ದುರಂತಗಳು..!. Read More »

ಕರಾವಳಿ

ಮಂಗಳೂರು: ವೇಗದ ಮಿತಿ ನಿಗದಿಪಡಿಸಿದ ಎನ್ಎಚ್ಐ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕರಾವಳಿ ಭಾಗದಲ್ಲಿ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭೂ ಕುಸಿತದಿಂದಾಗಿ ಹಾನಿಯಾಗಿರುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹೊಸದಾಗಿ ವೇಗದ ಮಿತಿ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಸುರತ್ಕಲ್ ಮತ್ತು ತೊಕ್ಕೊಟ್ಟು ನಡುವಿನ ರಾಷ್ಟ್ರೀಯ ಹೆದ್ದಾರಿ-66 ಮಾರ್ಗದಲ್ಲಿ ಹಾಗೂ ಬಿಸಿ ರೋಡ್ ಮತ್ತು ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ-73 ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಗಂಟೆಗೆ 40 ಕಿಮೀ ವೇಗದ ಮಿತಿಯನ್ನು ಹೇರಲಾಗಿದೆ ಎಂದು ರಾಷ್ಟ್ರೀಯ

ಮಂಗಳೂರು: ವೇಗದ ಮಿತಿ ನಿಗದಿಪಡಿಸಿದ ಎನ್ಎಚ್ಐ Read More »

ಕರಾವಳಿ

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಮೊಬೈಲ್‌ ನಲ್ಲಿ ಪಬ್‌ಜಿ ಆನ್‌ ಲೈನ್ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿದ್ದ ಯುವತಿಯನ್ನು ಕೆಲಿಸ್ತಾ ಫೆರಾವೊ (18)ಎಂದು ಗುರುತಿಸಲಾಗಿದ್ದು, ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ ಗೆ ಸೇರ್ಪಡೆಗೊಂಡಿದ್ದರು. ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ Read More »

ಕರಾವಳಿ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com. ಕಡಬ, ಆ. 05. ಪಕ್ಷಕ್ಕೆ ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್, ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಸದಸ್ಯತ್ವ ನೋಂದಾವಣಿ ಹಾಗೂ ಪಕ್ಷದ ಆಂತರಿಕ ಚುನಾವಣೆಯನ್ನು ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಅದರಂತೆ ಈ ಬಾರೀ ಸುಳ್ಯ ಕ್ಷೇತ್ರದಿಂದ ಪ್ರಬಲ ಪೈಪೋಟಿಯಾಗಿ ಶಿಹಾಬುದ್ದೀನ್ ರವರು ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆ. 03ರಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಸಿಯಾಬುದ್ದೀನ್ ಅವರು ಪಕ್ಷದ ನಾಯಕರೊಂದಿಗೆ ಒಳ್ಳೆಯ ಸಂಬಂಧ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ Read More »

ಕರಾವಳಿ

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿ ಮಾಡಿ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 12 ಮಂದಿ ಕ್ರೀಡಾ ಪಟುಗಳಿಗೆ ಅವಕಾಶ ಪತ್ರ (ಆಫರ್ ಲೆಟರ್) ವಿತರಿಸಿದರು.

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ      ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು              

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಸಿಎಂ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ. ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.  

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ      ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು               Read More »

ಕರ್ನಾಟಕ
Scroll to Top