News Kadaba

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಭೂಕುಸಿತ ಸಂಭವಿಸಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಡಿಸಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಸಮಸ್ಯೆಗೆ ಕಾರಣ ಹಾಗೂ ಪರಿಹಾರಕ್ಕೆ ಸಮಗ್ರ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.   ಸ್ಥಳದಲ್ಲಿದ್ದ ಎನ್‌ಎಚ್‌ಐ ಅಧಿಕಾರಿಗಳನ್ನು ಡಿಸಿ ತರಾಟೆಗೆ ತೆಗೆದುಕೊಂಡರು. ಸಮಸ್ಯೆಯ ಕುರಿತು ಸಮಗ್ರ ವರದಿ ನೀಡಲು ಎಂಸಿಸಿಗೆ ಸೂಚನೆಗಳನ್ನು ನೀಡಲಾಗಿದೆ. ಎಸಿ ಹರ್ಷವರ್ಧನ್, ಎಂಸಿಸಿ ಜಿಲ್ಲಾಧಿಕಾರಿ, ಎಂಜಿನಿಯರ್ ಮತ್ತು ಎನ್‌ಎಚ್‌ಐ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ. […]

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ Read More »

ಕರಾವಳಿ

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆಯೂಟಕ್ಕೆ ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯು ಇಂದು ಹೈಕೋರ್ಟ್‌ ನಲ್ಲಿ ನಡೆಯಲಿದೆ. ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರ ಅರ್ಜಿ ಸಲ್ಲಿಸಿದ್ದರು. ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ಕಾನೂನಿಗೆ ಎಲ್ಲರೂ ಒಂದೇ,

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ Read More »

ಕರ್ನಾಟಕ

ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುವ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖರ ಸಭೆ ಬೆಂಗಳೂರಿನಲ್ಲಿ ನಡೆಯಿತು ಎಂದು ತಿಳಿದುಬಂದಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಿರಿಯ

ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ Read More »

ಕರ್ನಾಟಕ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ       

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.27. ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗ್ಗೆ ಸಂಭವಸಿದೆ ಎಂದು ವರದಿ ತಿಳಿಸಿದೆ. ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.  

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ        Read More »

ಕರ್ನಾಟಕ

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ          

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಡೆಂಗ್ಯೂ ಸೋಂಕಿಗೊಳಗಾದವರ ಮೇಲೆ 14 ದಿನಗಳ ವರೆಗಿನ ನಿಗಾ ಕಡ್ಡಾಯ ಎಂದು ರಾಜ್ಯ ಸರ್ಕಾರ ಹೇಳಿದೆ. ಬೆಂಗಳೂರಿನ ಯಲಹಂಕದದಲ್ಲಿ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು. ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು.                          

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ           Read More »

ಕರ್ನಾಟಕ

130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂಥವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ

130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR Read More »

ಕರ್ನಾಟಕ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್     

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ದುಬೈಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ವಿಮಾನದ ಇಬ್ಬರು ಪ್ರಯಾಣಿಕರ ಬಳಿ 1,68,95,725 ರೂ. ಮೌಲ್ಯದ 2.5 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ದುಬೈಯಿಂದ ಕೆಐಎಗೆ ಬಂದ ಪ್ರಯಾಣಿಕರನ್ನು ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸ್ಕಾನಿಂಗ್ ಮಾಡಿ ತಪಾಸಣೆ ನಡೆಸುತ್ತಿದ್ದರು. ಈ ಇಬ್ಬರ ಬಟ್ಟೆಯಲ್ಲಿ ಲೋಹ ಬಚ್ಚಿಟ್ಟಿರುವುದು ಗೊತ್ತಾಗಿದೆ ಎನ್ನಲಾಗಿದೆ.                                                             

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್      Read More »

ಕರ್ನಾಟಕ

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯಾದ್ಯಂತ ಮಾರ್ಷಲ್‌ಗಳನ್ನು ಒಳಗೊಂಡ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಹೇಳಿದರು. ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ನಿರ್ದೇಶನ ನೀಡಿದರು ಎನ್ನಲಾಗಿದೆ. ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ,

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ Read More »

ಕರ್ನಾಟಕ

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ   

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಜ.27.  ಸುಬ್ರಹ್ಮಣ್ಯ ಸಮೀಪದ ರೈಲ್ವೆ ಹಳಿ ಮೇಲೆ ಸಂಜೆ 6:56 ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಮಣ್ಣಿನ ಸವಕಳಿ ಸಂಭವಿಸಿದ್ದು, ಹಲವು ರೈಲು ಸೇವೆಗಳನ್ನು ರದ್ದು ಪಡಿಸಲಾಗಿದೆ. ರದ್ದು ಪಡಿಸಲಾದ  ರೈಲು ಸೇವೆಗಳು ಈ ಕೆಳಗಿನಂತಿವೆ ರೈಲು ಸಂಖ್ಯೆ 16595 KSR ಬೆಂಗಳೂರು – ಕಾರವಾರ ಪಂಚಗಂಗಾ ಸೂಪರ್-ಫಾಸ್ಟ್ ಎಕ್ಸ್‌ಪ್ರೆಸ್, 26.07.2024 ರಂದು ಪ್ರಾರಂಭವಾಗುವ ರೈಲು ಸಂಚಾರ ರದ್ದು ಪಡಿಸಲಾಗಿದೆ. ರೈಲು ಸಂಖ್ಯೆ 16596 ಕಾರವಾರ – ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಸೂಪರ್-ಫಾಸ್ಟ್

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ    Read More »

ಕರಾವಳಿ
Scroll to Top