News Kadaba

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬಾತ್‌ರೂಮ್‌ ಗೆ ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಶೋಭಾ ಮತ್ತು 16 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದ ಬಾಲಕ ಮೊದಲು ವಿಷಕಾರಿ ಅನಿಲವನ್ನು ಸೇವಿಸಿ ಕುಸಿದು ಬಿದ್ದಿದ್ದಾನೆ. ಎಷ್ಟೋ ಹೊತ್ತಾದರೂ ಹೊರಗೆ ಬಾರದೇ ಇದ್ದುದರಿಂದ ತಾಯಿ ನೋಡಲು ಹೋಗಿದ್ದಾರೆ. ನಂತರ ಆಕೆಯೂ ವಿಷಕಾರಿ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗಾಳಿಯಾಡಲು ಸ್ಥಳಾವಕಾಶವಿಲ್ಲದ ಕಾರಣ […]

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಐಟಿ,ಐಟಿಇಎಸ್, ಬಿಪಿಒ ವಲಯದ ಉದ್ಯೋಗಿಗಳ ಕೆಲಸದ ಅವಧಿಯನ್ನು ವಿಸ್ತರಿಸುವ ಪ್ರಸ್ತಾವನೆ ಐಟಿ ಉದ್ಯಮದಿಂದ ಬಂದಿದ್ದು, ಕ್ಷೇತ್ರದ ನಾಯಕರು ಮತ್ತು ಉದ್ಯೋಗಿಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಅಭಿಪ್ರಾಯ ಸಂಗ್ರಹಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಐಟಿ ಉದ್ಯೋಗಿಗಳ ಒಕ್ಕೂಟ ತಮ್ಮ ಅಸಮ್ಮತಿ ವ್ಯಕ್ತಪಡಿಸಿದ್ದು, ಉದ್ಯಮದ ಅನುಭವಿಗಳು ಮತ್ತು ನಾಯಕರು ಸಹ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸಿದರು. ಪ್ರಸ್ತಾವಿತ ‘ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ Read More »

ಕರ್ನಾಟಕ

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ. ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳುವುದು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಎಂದು ಹೇಳಿದರು. 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ Read More »

ರಾಷ್ಟ್ರೀಯ ನ್ಯೂಸ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ 300 ಯೂನಿಟ್‌ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೆಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ ಎನ್ನಲಾಗಿದೆ. ಉಚಿತ ಸೌರ ವಿದ್ಯುತ್ ಯೋಜನೆಯ ಕುರಿತು ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ)

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಸಾರ್ವಜನಿಕರು ತಮ್ಮ ಗಂಭೀರ ಸಮಸ್ಯೆಗಳನ್ನು ತಿಳಿಸಲು ಹಾಗೂ ತುರ್ತು ಪರಿಸ್ಥಿತಿಗಳನ್ನು ತಿಳಿಸಲು ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ಎರಡು ಹೊಸ ದೂರವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಮೆಸ್ಕಾಂನ 8277883388 ಅಥವಾ 0824-2950953 ಸಂಖ್ಯೆಗೆ ಕರೆ ಮಾಡಬಹುದಾಗಿದ್ದು, ಈ ಸಂಖ್ಯೆಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕು. ಹಾಗೂ ಇತರ ಸಾಮಾನ್ಯ ಸೇವೆಗಳಿಗೆ, ಉಚಿತ ಸಹಾಯವಾಣಿ

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) Read More »

ಕರಾವಳಿ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ವೇತನವನ್ನು ನೇರ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಶಿರೂರು, ಜು.23. ಅಂಕೋಲಾ ಶಿರೂರು ಗುಡ್ಡ ಕುಸಿತದ ಪ್ರಕರಣದಲ್ಲಿ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದ್ದು ಹೀಗಾಗಿ ಒಟ್ಟು ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾದಂತಾಗಿದೆ ಎಂದು ವರದಿ ತಿಳಿಸಿದೆ. ಶಿರೂರು ಪ್ರಕರಣದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ 5 ಮಂದಿ, ಒಬ್ಬ ಮಹಿಳೆ ಹಾಗೂ ಮೂವರು ಟ್ಯಾಂಕರ್ ಚಾಲಕರು ಹಾಗೂ ಟಿಂಬರ್ ಲಾರಿ ಚಾಲಕ ನಾಪತ್ತೆ ಆಗಿರುವ ಬಗ್ಗೆ ದೂರುಗಳು ಬಂದಿತ್ತು ಎನ್ನಲಾಗಿದೆ. ಗಂಗಾವಳಿ ನದಿ

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ

(ನ್ಯೂಸ್ ಕಡಬ)newskadaba.com  ಮುಂಬೈ, ಜು.23. ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್‌ ಯಾರ್ಡ್‌ ನಲ್ಲಿ ನಡೆದಿದೆ. ಅವಘಡದಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು, ಹಡಗನ್ನು ಸರಿಪಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ಜೊತೆಗೆ ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಐಎನ್‌ಎಸ್ ಬ್ರಹ್ಮಪುತ್ರ ಯುದ್ಧನೌಕೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.23. ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಮೃತರನ್ನು ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಗುರುತಿಸಲಾಗಿದೆ. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜು.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರವನ್ನು ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವರು, ಬಳಿಕ  ಮಾಧ್ಯಮದವರ ಜೊತೆ ಮಾತನಾಡಿ, ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಯ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ರಾಹುಲ್ ಗಾಂಧಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ Read More »

ಕರಾವಳಿ
Scroll to Top