News Kadaba

ಕಡಬ: ‘ಸುಂದರ್ ಸೆಲೆಕ್ಷನ್’ ಹವಾನಿಯಂತ್ರಿತ ವಸ್ತ್ರ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಎ.03. ಇಲ್ಲಿನ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನಲ್ಲಿ ಸುಂದರ್ ಸೆಲೆಕ್ಷನ್ ಹವಾನಿಯಂತ್ರಿತ ವಸ್ತ್ರ ಮಳಿಗೆಯು ಇತ್ತೀಚೆಗೆ ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಆರಿಕ್ಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಂದರ್ ಸೆಲೆಕ್ಷನ್ ನ ಮಾಲಕರ ಮಾತೃಶ್ರೀ ಶ್ರೀಮತಿ ಗೌರಿ, ಉದಯಗಿರಿ ಟ್ರೇಡರ್ಸ್ ನ ಮಾಲಕರಾದ ಪದ್ಮರಾಜ್ ಗೌಡ, ಶ್ರೀ ದುರ್ಗಾ ಎಲೆಕ್ಟ್ರಿಕಲ್ಸ್ ಮಾಲಕರಾದ ಸುನಿಲ್‌ ಕೆ., ಸಂತೃಪ್ತಿ ಇಮಿಟೇಶನ್ ಜ್ಯುವೆಲ್ಲರಿ‌ […]

ಕಡಬ: ‘ಸುಂದರ್ ಸೆಲೆಕ್ಷನ್’ ಹವಾನಿಯಂತ್ರಿತ ವಸ್ತ್ರ ಮಳಿಗೆ ಶುಭಾರಂಭ Read More »

ಕರಾವಳಿ

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

(ನ್ಯೂಸ್‌ ಕಡಬ) newskadaba ಕಲಬುರಗಿ, ಮಾ.09: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾ| ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾ| ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ Read More »

ಕರ್ನಾಟಕ

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ

(ನ್ಯೂಸ್‌ ಕಡಬ) newskadaba ಮೈಸೂರು, ಮಾ.09: ಕಾಂಗ್ರೆಸ್​ನ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಇಂದು (ಮಾ.09) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಮಕ್ಕಳಾದ ಕವೀಶ್​, ಅವೀಶ್​ ಹಾಗೂ ರಿತೇಷ್​ ಇದ್ದಾರೆ. ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು. ಚಾಮರಾಜ ಕ್ಷೇತ್ರದಲ್ಲಿ ನಾಲ್ಕು ಬಾರಿ ಕಾಂಗ್ರೆಸ್​

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ Read More »

ಕರ್ನಾಟಕ

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09: ಪ್ರಸಿದ್ಧ ಹಾನರ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಎಂಬ ಫೋನನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಫೋನ್ ಶೇ. 16 ರಷ್ಟು ರಿಯಾಯಿತಿ ಪಡೆದುಕೊಂಡಿದ್ದು, 25,999 ರೂ. ಗೆ ಸೇಲ್ ಆಗುತ್ತಿದೆ. ಅಮೆಜಾನ್​ನಲ್ಲಿ ಆಫರ್ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಕ್ಯಾಮೆರಾ ಫೋನುಗಳ ಹಾವಳಿ ತಗ್ಗಿತ್ತು. ಹೀಗಿರುವಾಗ ಮಾರುಕಟ್ಟೆಗೆ ದಿಢೀರ್ ಎಂಟ್ರಿ ಕೊಟ್ಟಿದ್ದು ಪ್ರಸಿದ್ಧ ಹಾನರ್ ಕಂಪನಿ.

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ Read More »

ತಂತ್ರಜ್ಞಾನ

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ದೆಹಲಿ ಫೆ. 24: ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್​ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು

(ನ್ಯೂಸ್ ಕಡಬ) newskadaba.com ಲಕ್ನೋ ಫೆ. 24: ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ಪೊಲೀಸರು ಉಸಿರುಗಟ್ಟಿಸಿ ಸಾಯಿಸಿರೋ ಘಟನೆ ಸಂಭಾಲ್‌ನಲ್ಲಿ ನಡೆದಿದೆ. ಸಂಭಾಲ್‌ನ ರಸುಲ್‌ಪುರ ಧಾತ್ರಾ ಗ್ರಾಮದ ಮನೆಯೊಂದಕ್ಕೆ ಚಿರತೆ ನುಗ್ಗಿದೆ. ಆ ವೇಳೆ ಮನೆಯಲ್ಲಿದ್ದವರು ಕೂಡಲೇ ಅಡಗಿ ಕುಳಿತು ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ದೌಡಾಯಿಸಿ ಚಿರತೆಯಿದ್ದ ಜಾಗದ ಸುತ್ತ ಮುತ್ತ ಕಾರ್ಯಾಚರಣೆ ನಡೆಸಿದ್ದರು. ಆಗ ಚಿರತೆ ಕುಳಿತುಕೊಂಡಿದ್ದ ಮಂಚವನ್ನು ಪಲ್ಟಿ ಮಾಡಿದ್ದು ಅದನ್ನು ಸೆರೆಹಿಡಿಯಲು ಮುಂದಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು Read More »

ರಾಷ್ಟ್ರೀಯ ನ್ಯೂಸ್

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ)newskadaba.com ಮುಂಬೈ, ಫೆ.20: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸಂತಸದ ಸುದ್ದಿಯನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗುವಿಗೆ ಅಕಾಯ್ ಎಂದು ವಿಭಿನ್ನ ಹೆಸರಿಟ್ಟಿದ್ದಾರೆ. ವಾಮಿಕಾಳ ಕಿರಿಯ ಸಹೋದರನನ್ನು ಜಗತ್ತಿಗೆ ಸ್ವಾಗತ ಎಂದು ಅನುಷ್ಕಾ ಬರೆದಿದ್ದಾರೆ. ಈ ಪೋಸ್ಟ್ ಗೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅನುಷ್ಕಾ ಪೋಸ್ಟ್‌ನಲ್ಲಿ ‘ನಮ್ಮ ಹೃದಯದಲ್ಲಿ ಬಹಳ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ Read More »

ಬ್ರೇಕಿಂಗ್ ನ್ಯೂಸ್

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 18. ನಿಲ್ದಾಣದಲ್ಲಿ ವಿಮಾನ ಇಳಿದ (ನಿಲುಗಡೆಯಾದ) 30 ನಿಮಿಷದೊಳಗೆ ಪ್ರಯಾಣಿಕರಿಗೆ ಅವರ ಲಗೇಜುಗಳನ್ನು ತಲುಪಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್‌) ನಿರ್ದೇಶನ ನೀಡಿದೆ. ಲಗೇಜುಗಳನ್ನು 30 ನಿಮಿಷದೊಳಗೆ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಫೆಬ್ರವರಿ 26ರೊಳಗೆ ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ. ಏರ್‌ ಇಂಡಿಯಾ, ಇಂಡಿಗೊ ಸೇರಿದಂತೆ ಏಳು ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಲಗೇಜುಗಳನ್ನು ವಿಳಂಬವಾಗಿ ನೀಡುತ್ತಿವೆ

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌ Read More »

ರಾಷ್ಟ್ರೀಯ ನ್ಯೂಸ್

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ)newskadaba.com ಹರಿಯಾಣ, ಫೆ.18: ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ಅಮ್ಮ ವಾಸವಿರುವ ಹರಿಯಾಣದ ಪಂಚಕುಲದಲ್ಲಿರುವ ನಿವಾಸದಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ಹೇಳಿದ್ದಾರೆ. ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ Read More »

ಕ್ರೈಮ್ ನ್ಯೂಸ್

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಬಜೆಟ್ ಫೋನುಗಳನ್ನು ಬಿಡುಗಡೆ ಮಾಡುವುದರಲ್ಲಿ ಎತ್ತಿದ ಕೈ. ಹೀಗೆ ರಿಲೀಸ್ ಮಾಡಿದ ಸ್ಮಾರ್ಟ್​ಫೋನ್​ಗಳಲ್ಲಿ ಏನಾದರು ಒಂದು ವಿಶೇಷತೆ ಇದ್ದೇ ಇರುತ್ತದೆ. ಇದೇ ಸಾಲಿಗೆ ಮತ್ತೊಂದು ಮೊಬೈಲ್ ಸೇರ್ಪಡೆ ಆಗಿದೆ. ಕಂಪನಿ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಹಾಟ್ 40i (Infinix Hot 40i) ಫೋನನ್ನು ರಿಲೀಸ್ ಮಾಡಿದೆ. 10,000 ರೂ. ಒಳಗೆ ಲಭ್ಯವಿರುವ ಈ ಫೋನ್​ನ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಇದೆ. 256GB

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ Read More »

ತಂತ್ರಜ್ಞಾನ
Scroll to Top