ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ
(ನ್ಯೂಸ್ ಕಡಬ)newskadaba.com ಕಡಬ, ಆ.11. ಕಡಬ ತಾಲೂಕು ಕೊಯಿಲ ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ವಿಶೇಷ ಮೇಲ್ವಿಚಾರಕರಾದ ಡಾ. ಯೋಗೇಶ್ ದುಬೆ ಅವರು ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಎಂಡೋ ಬಾಧಿತರ ಅಂಕಿ ಅಂಶ, ಸಂತ್ರಸ್ಥರಿಗೆ ನೀಡಲಾಗುವ ಸೌಲಭ್ಯದ ಬಗ್ಗೆ ಪುತ್ತೂರು ತಾಲೂಕು ಅರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾಹಿತಿ ನೀಡಿದರು. ಪುನರ್ವಸತಿ ಕೇಂದ್ರವನ್ನು ಮುನ್ನಡೆಸುತ್ತಿರುವ ಬೆಳ್ತಂಗಡಿ ನರಿಯ ಸಿಯೋನ್ ಆಶ್ರಮ ಟ್ರಸ್ಟ್ ನ ವ್ಯವಸ್ಥಾಪಕ ಜಾಕ್ಸನ್ ಪುನರ್ವಸತಿ ಕೇಂದ್ರದ ಕಾರ್ಯವೈಖರಿ ಬಗ್ಗೆ […]
ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ Read More »
ಕರಾವಳಿ
