News Kadaba

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಪ್ರಸ್ತುತ ಕಿರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಅನೇಕ ಬಳಕೆದಾರರು ಕಿರು ವಿಡಿಯೋ ಕ್ರಿಯೇಟ್ ಮಾಡಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಜನಪ್ರಿಯ ಇನ್ ಸ್ಟಾಗ್ರಾಂ ತಾಣವು ಇತ್ತೀಚೆಗೆ ತನ್ನ ಬಿಲ್ಟ್ ಇನ್ ರೀಲ್ ಎಡಿಟಿಂಗ್ ಸೌಲಭ್ಯ ನೀಡಿದೆ ಎನ್ನಲಾಗಿದೆ. ಅದೇ ಹಾದಿಯಲ್ಲಿ ಇದೀಗ ಯೂಟ್ಯೂಬ್ ಸಹ ಹೆಜ್ಜೆ ಹಾಕಿದ್ದು, ತನ್ನ ಬಳಕೆದಾರರಿಗೆ ಖುಷಿ ಸುದ್ದಿ ನೀಡಿದೆ ಎನ್ನಲಾಗಿದೆ. ಅತೀ ದೊಡ್ಡ ವಿಡಿಯೋ ಪ್ಲಾಟ್ ಫಾರ್ಮ್ ಎನಿಸಿರುವ ಯೂಟ್ಯೂಬ್ ಇದೀಗ […]

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು Read More »

ಕರ್ನಾಟಕ

ಮನೆ ಸಂಪೂರ್ಣ ಹಾನಿಯಾದವರಿಗೆ ತಕ್ಷಣ 5 ಲಕ್ಷ ರೂ. ನೀಡಿ – ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೂಚಿಸಿದರು. ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯ, ಈ ಬಾರಿ ವಾಡಿಕೆಯಷ್ಟು ಮುಂಗಾರು ಸುರಿದಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಆದರೆ ಜುಲೈನಲ್ಲಿ

ಮನೆ ಸಂಪೂರ್ಣ ಹಾನಿಯಾದವರಿಗೆ ತಕ್ಷಣ 5 ಲಕ್ಷ ರೂ. ನೀಡಿ – ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದು ಸೂಚನೆ Read More »

ಕರಾವಳಿ, ಕರ್ನಾಟಕ

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತಾಷ್ಕೆಂಟ್, ಆ.02. ಬಹುಮಹಡಿ ಕಟ್ಟಡದ ಲಿಪ್ಟ್ ನೊಳಗೆ 3 ದಿನ ಸಿಲುಕಿದ್ದ ಮಹಿಳೆಯೊಬ್ಬರು ಉಸಿರು ಕಟ್ಟಿ ಮೃತಪಟ್ಟ ಘಟನೆ ವರದಿಯಾಗಿದೆ. ಮಹಿಳೆ ಕಟ್ಟಡದ 9ನೇ ಮಹಡಿಗೆ ಲಿಫ್ಟ್ ಮೂಲಕ ತೆರಳಿದ್ದಾಗ ಲಿಫ್ಟ್ ಹಾಳಾಗಿ ಅದರೊಳಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ವಿದ್ಯುತ್ ಕಡಿತಗೊಂಡ ಕಾರಣ ಲಿಪ್ಟ್ ನಲ್ಲಿನ ಫ್ಯಾನ್ ಕೂಡಾ ಸ್ಥಗಿತಗೊಂಡಿದ್ದು, ಮಹಿಳೆ ಸಹಾಯಕ್ಕಾಗಿ ಎಷ್ಟು ಕಿರುಚಿದರೂ ಯಾರ ಗಮನಕ್ಕೂ ಬಂದಿರಲಿಲ್ಲ ಎಂದು ವರದಿ ತಿಳಿಸಿದೆ. ತಕ್ಷಣ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಕೆಟ್ಟುನಿಂತ ಲಿಫ್ಟ್ ನಲ್ಲಿ

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ Read More »

ಕರ್ನಾಟಕ

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್ಲೈನ್ ಗೇಮ್, ಲೋನ್ ಆಪ್ ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಆನ್ಲೈನ್

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಗೃಹಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಎಸ್ಕಾಂಗಳಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ಸರ್ಕಾರವು ಪ್ರತಿ ತಿಂಗಳು ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಹಣವನ್ನು ಎಸ್ಕಾಂಗಳಿಗೆ ವರ್ಗಾಯಿಸುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ‘ಇಂಧನ ಇಲಾಖೆ ಈ ಯೋಜನೆಯನ್ನು ಮಾತ್ರ ಜಾರಿಗೆ ತರುತ್ತದೆ ಮತ್ತು ನಾವು ಆರ್ಥಿಕ ಹೊರೆಯನ್ನು ಹೊರಬೇಕಾಗಿಲ್ಲ. ವಿವಿಧ ವರ್ಗದ ಗ್ರಾಹಕರಿಗೆ ಸಬ್ಸಿಡಿ ನೀಡುವ ಇತರ ಅನೇಕ ಯೋಜನೆಗಳಂತೆಯೇ, ಗೃಹ ಜ್ಯೋತಿ ಅನುಷ್ಠಾನಕ್ಕೂ ಸರ್ಕಾರವು ಎಸ್ಕಾಂಗಳಿಗೆ ಮರುಪಾವತಿ ಮಾಡುತ್ತದೆ ಎಂದು ಇಂಧನ ಸಚಿವ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದ ವೇಳೆ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಇಬ್ಬರು ಮಹಿಳಾ ನಾಯಕಿರು ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಮುಂದಾದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಮತ್ತೊಬ್ಬ ಮಹಿಳಾ ನಾಯಕಿಯನ್ನು ತಳ್ಳಿ ಮುಂದೆ ಹೋಗಿದ್ದಾರೆ. ಸಿಎಂ ಅವರನ್ನು ಸ್ವಾಗತಿಸಲು

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು Read More »

ಕರಾವಳಿ, ಕರ್ನಾಟಕ

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.  

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಆ.02. ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಎಂದು ಗುರುತಿಸಲಾಗಿದೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ ಎನ್ನಲಾಗಿದೆ.

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top