ಇಂದಿನ ರಾಜ್ಯದ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com, ಮಾ.27: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ. ಬೆಂಗಳೂರಿನಲ್ಲಿ […]
ಇಂದಿನ ರಾಜ್ಯದ ಹವಾಮಾನ ವರದಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







