News Kadaba

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಹೋಟೆಲ್‌ ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ರಿಕ್ಕಿ ರೈ ಕಾರು ಚಾಲಕ […]

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು Read More »

ಕರ್ನಾಟಕ

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಆ.02. ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎನ್ನಲಾಗಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಇನ್ನು ಮಗುವಿನ ತಾಯಿಯು ಮಹಿಳೆಯೊಬ್ಬಳಿಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದು, ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ ಎಂದು ವರದಿ ತಿಳಿಸಿದೆ.

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.02. ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ Read More »

ಕರಾವಳಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ. 1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ Read More »

ಕರ್ನಾಟಕ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಜಿಎಸ್ಟಿ ಮಾರ್ಗಸೂಚಿಗಳ ಪ್ರಕಾರ, 5 ಕೋಟಿ ರೂ.ಗಳ ಬಿ 2 ಬಿ ವಹಿವಾಟು ಮೌಲ್ಯವನ್ನು ಹೊಂದಿರುವ ಕಂಪನಿಗಳು ಎಲೆಕ್ಟ್ರಾನಿಕ್ ಇನ್ವಾಯ್ಸ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಈ ಹಿಂದೆ, ವಾರ್ಷಿಕ 10 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರುವ ಕಂಪನಿಗಳು ಇ-ಇನ್ವಾಯ್ಸ್ ಅನ್ನು ರಚಿಸಬೇಕಾಗಿತ್ತು. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನಿಯಮದಲ್ಲಿನ ಬದಲಾವಣೆಯ ಬಗ್ಗೆ ಟ್ವೀಟ್ ಮಾಡಿದೆ. ಯಾವುದೇ ಹಣಕಾಸು ವರ್ಷದಲ್ಲಿ ಒಟ್ಟು ವಹಿವಾಟು 5 ಕೋಟಿ ರೂ.ಗಿಂತ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಪತ್ರಕರ್ತನೋರ್ವನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಜಿತ್ ತನ್ನ ಸ್ನೇಹಿತೆಯೊಂದಿಗೆ ರೆಸ್ಟೋರೆಂಟ್‌ ಗೆ ಹೋಗಿದ್ದು, ಈ ವೇಳೆ ಆರೋಪಿಗಳು ಬಂದು ಅಭಿಜಿತ್ ಗೆ ಮುಸ್ಲಿಂ ಎಂದು ಪ್ರಶ್ನಿಸಿದ್ದಾರೆ ಮತ್ತು ಅವರು ಹಿಂದೂ ಹುಡುಗಿಯ ಜೊತೆ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ; ಕೃಷಿ ನಾಶ

(ನ್ಯೂಸ್ ಕಡಬ)newskadaba.com ಕಡಬ, ಜು.31. ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಕೆ.ರಮೇಶ್‌ ಗೌಡ, ಕುಶಾಲಪ್ಪ ಗೌಡ ದೇಸಾಲು, ಹೊನ್ನಪ್ಪ ಗೌಡ ದೇಸಾಲು ಅವರ ತೋಟಕ್ಕೆ ದಾಳಿ ಮಾಡಿರುವ ಕಾಡಾನೆ ಅಡಿಕೆ ಗಿಡ, ಬಾಳೆ ಗಿಡಗಳನ್ನು ಹಾನಿಗೊಳಿಸಿವೆ ಎನ್ನಲಾಗಿದೆ. ಕೃಷಿ ತೋಟಕ್ಕೆ ನುಗ್ಗಿರುವ ಕಾಡಾನೆ ನೇಂದ್ರ ಬಾಳೆಗಿಡ ಹಾನಿಗೊಳಿಸಿದೆ ಮಾತ್ರವಲ್ಲದೇ ಬಿಂದು ಸಂತೋಷ್‌ ಅವರ ನಿರ್ಮಾಣ ಹಂತದ

ಕಡಬ: ಕಾಡಾನೆ ದಾಳಿ; ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.31. ನನಗೆ ಯಾರೂ ಲಂಚ ಕೊಡಬೇಡಿ, ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂದು ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ಮಹಿಳಾ ಅಧಿಕಾರಿ ತಮ್ಮ ಕಚೇರಿಯಲ್ಲಿ ಬ್ಯಾನರ್ ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದ್ದು, ಎಲ್ಲೆಡೆ ವೈರಲ್ ಆಗಿದೆ. ಇದು ಮಾದರಿ ನಡೆ, ಎಲ್ಲಾ ಅಧಿಕಾರಿಗಳೂ ಈ ರೀತಿ ಬೋರ್ಡ್ ಹಾಕಿಸಿಕೊಳ್ಳಬೇಕು ಎಂದು ಜನರು ವ್ಯಕ್ತಪಡಿಸಿದ್ದಾರೆ. ಸರಕಾರಿ ಕಚೇರಿಯಲ್ಲಿ ವ್ಯಾಪಕ ಲಂಚ ಕೊಟ್ಟರೆ ಮಾತ್ರ ಅಧಿಕಾರಿಗಳೂ ಸ್ಪಂದನೆ ನೀಡುತ್ತಾರೆ ಎಂಬ ಭಾವನೆ ಜನ

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮುಖ್ಯಮಂತ್ರಿ ಅಮಿತ್ ಷಾ ಪುತ್ರ ಜಯ್ ಷಾ ಭೇಟಿ ನೀಡಿದ್ದಾರೆ. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ. ಆರಂಭದಲ್ಲಿ ಸಂಪರ್ಕ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದ್ದು, ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top