News Kadaba

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕ, ಜು.21. ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ನೆವಾಡಾದಲ್ಲಿ ನಡೆದಿದೆ. ವುಡ್ರೋ ಟರ್ನರ್ ಬಂಡಿ ಮೃತ ಬಾಲಕ ಎಂದು ಗುರುತಿಸಲಾಗಿದೆ. ನೆವಾಡಾದಲ್ಲಿ ಎರಡು ವರ್ಷದ ಬಾಲಕ ಅಪರೂಪದ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಬಾಲಕನ ಆರೋಗ್ಯದಲ್ಲಿ ಆಗಿರುವ ಏರುಪೇರು ಗಮನಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರಿಗೆ ರೋಗದ ಲಕ್ಷಣದ ಬಗ್ಗೆ ತಿಳಿದಿದೆ. ಎರಡು ವರ್ಷದ ಮಗುವಿಗೆ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಏಕೆಂದರೆ, […]

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.21. ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೆಂಡಿಂಗ್ ಮತ್ತು ಪುತ್ತೂರಿಯಲ್ಲಿರುವ ಅಝರ್ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್ ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ.  

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಾದಕ ವಸ್ತು ಮತ್ತು MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ನಿಯಾಜ್ (28), ನಿಶಾದ್ (28), ಮೊಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು.20ರಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು ಎನ್ನಲಾಗಿದೆ.

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..! Read More »

ಕರಾವಳಿ

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಮಣಿಪಾಲ, ಜು.21. ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.  

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.21. ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಓರ್ವನಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ‌. ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಮಾರಕಾಯುಧದಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.21. ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿಯೊಬ್ಬಳು ನಿದ್ದೆಗಣ್ಣಿನಲ್ಲಿ ಎದ್ದು ಸುಮಾರು ಮೂರು ಕಿಲೋಮೀಟರ್ ದೂರ ನಡೆದು ಬೀದಿಯಲ್ಲಿ ವಾಹನ ಸಂಚರಿಸುತ್ತಿದ್ದವರ ಕಣ್ಣಿಗೆ ಬಿದ್ದ ಘಟನೆ ನಡೆದಿದೆ. ಕುಂದಾಪುರ ಸಮೀಪ ದಬ್ಬೆಕಟ್ಟೆ–ತೆಕ್ಕಟ್ಟೆ ರಸ್ತೆಯಲ್ಲಿ ರಾತ್ರಿ ಬಾರ್ ಬಂದ್ ಮಾಡಿ ತೆರಳುತ್ತಿದ್ದ ವೇಳೆ ಬಾಲಕಿ ರಸ್ತೆಯಲ್ಲಿ ತೆರಳುತ್ತಿರುವುದು ಕಣ್ಣಿಗೆ ಬಿದ್ದಿದ್ದು, ಈ ವೇಳೆ ಬಾಲಕಿಯನ್ನು ವಿಚಾರಿಸಿ ಅರ್ಚನಾ ಬಾರ್ ನ ವಿಶ್ವನಾಥ್ ಪೋಷಕರಿಗೆ ಕರೆಸಿದ್ದಾರೆ. ಮಗು ನಾಪತ್ತೆಯಾದ ವಿಷಯವೇ ತಿಳಿಯದೆ ಮನೆಯವರು ಮಗುವನ್ನು ಕಂಡು

ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ Read More »

ಕರ್ನಾಟಕ

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.21. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಪಟ್ಟವರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು ಎನ್ನಲಾಗಿದೆ. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ.2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಏರಿಕೆ ಇಂದಿನಿಂದ ಜಾರಿಯಾಗಲಿದೆ ಎನ್ನಲಾಗಿದೆ. ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಮದ್ಯ ಮಾರಾಟವಾಗಲಿದ್ದು, ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ Read More »

ಕರ್ನಾಟಕ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಇಂದು ಸಿಎಂ ಸಿದ್ದರಾಮಯ್ಯ ‘ಕೆಎಂಎಫ್’ ಜೊತೆ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾಲಿನ ದರ ಹೆಚ್ಚಳ ಮಾಡುವ ಕುರಿತು ಜು. 14 ರಂದು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಿಗದಿಯಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯವಿದ್ದ ಕಾರಣ ಸಭೆ ಮುಂದೂಡಲಾಗಿತ್ತು. ಆ ಸಭೆ ಇಂದು ನಡೆಯಲಿದೆ ಎಂದು ವರದಿ ತಿಳಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ Read More »

ಕರ್ನಾಟಕ
Scroll to Top