News Kadaba

ರೈಲ್ವೇ ಪ್ಲಾಟ್‌ ಫಾರ್ಮ್‌ನಲ್ಲಿ ಮಲಗಿದ್ದ ಬಾಲಕನ ಮೇಲೆ ದರ್ಪ ಮೆರೆದ ಪೊಲೀಸ್ ಅಧಿಕಾರಿ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಜು.18. ರೈಲು ನಿಲ್ದಾಣವೊಂದರ ಪ್ಲಾಟ್‌ ಫಾರ್ಮ್‌ ನಲ್ಲಿ ಮಲಗಿದ್ದ ಬಾಲಕನನ್ನು ರೈಲ್ವೆ ಪೊಲೀಸ್ ಪೇದೆಯೊಬ್ಬ ಕಾಲಿನಿಂದ ಒದ್ದು ಎಬ್ಬಿಸಿದ ಅಮಾನವೀಯ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್‌ ಅಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಉತ್ತರಪ್ರದೇಶ ಬಲ್ಲಿಯಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾಲಕನೋರ್ವ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ನಲ್ಲಿ ಮಲಗಿದ್ದು, ಈತನನ್ನು ಬೂಟುಗಾಲಿನಿಂದ ಒದ್ದು ರೈಲ್ವೆ ರಕ್ಷಣಾ ಪಡೆ ಪೊಲೀಸ್ ಪೇದೆ ಎಬ್ಬಿಸಿದ್ದಾನೆ. ವೀಡಿಯೋ […]

ರೈಲ್ವೇ ಪ್ಲಾಟ್‌ ಫಾರ್ಮ್‌ನಲ್ಲಿ ಮಲಗಿದ್ದ ಬಾಲಕನ ಮೇಲೆ ದರ್ಪ ಮೆರೆದ ಪೊಲೀಸ್ ಅಧಿಕಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ರವರು ಇಂದು ವಿಧಿವಶರಾದ್ದಾರೆ. ಉಮ್ಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ. ಉಮ್ಮನ್ ಚಾಂಡಿ ಅವರು 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಉಮ್ಮನ ಚಾಂಡಿ ಮೃತಪಟ್ಟಿರುವುದರ ಕುರಿತು ಟ್ವಿಟ್ಟರ್

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ Read More »

ಕರ್ನಾಟಕ

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್(ನ) 2.0 ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 2023ರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ಉತ್ಪನ್ನಗಳನ್ನು 2016ರ ಮಾರ್ಚ್ 11ರಿಂದ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‍ ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನ್ ಗಳು, ಎಲ್ಲಾ ದಪ್ಪದ

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ Read More »

ಕರಾವಳಿ

ಅಮೆಜಾನ್ ಕಾಡಿನಲ್ಲಿ ಪತ್ತೆಯಾಗಿದ್ದ ನಾಲ್ಕು ಮಕ್ಕಳು ಆಸ್ಪತ್ರೆಯಿಂದ ಬಿಡುಗಡೆ !

(ನ್ಯೂಸ್ ಕಡಬ)newskadaba.com ಕೊಲಂಬಿಯಾ, ಜು.15. ವಿಮಾನವೊಂದು ಪತನಗೊಂಡ ಬಳಿಕ 40 ದಿನ ಅಮೆಜಾನ್‌ ದಟ್ಟ ಅರಣ್ಯದಲ್ಲಿ ಸಿಲುಕಿದ್ದ ನಾಲ್ಕು ಮಕ್ಕಳು ಚಿಕಿತ್ಸೆ ಪಡೆದು ಒಂದು ತಿಂಗಳ ಬಳಿಕ ಸೇನಾ ಅಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅವರೆಲ್ಲರೂ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಮೇ 1ರಂದು ಕೊಲಂಬಿಯಾದ ಅಮೆಜಾನ್ ದಟ್ಟಾರಣ್ಯದಲ್ಲಿ ವಿಮಾನವೊಂದು ಪತನಗೊಂಡಿತ್ತು. ನಾಪತ್ತೆಯಾಗಿದ್ದ ಮಕ್ಕಳಿಗಾಗಿ ಕೊಲಂಬಿಯಾ ಸೇನೆ ‘ಆಪರೇಷನ್‌ ಆನ್‌ ಹೋಪ್‌’ ಹೆಸರಿನಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಕಾರ್ಯಾಚರಣೆಯಲ್ಲಿ ಲೆಸ್ಲಿ (13 ), ಸೊಲೀನಿ (9), ಟೈನ್ ನೊರಿಯಲ್ (4)

ಅಮೆಜಾನ್ ಕಾಡಿನಲ್ಲಿ ಪತ್ತೆಯಾಗಿದ್ದ ನಾಲ್ಕು ಮಕ್ಕಳು ಆಸ್ಪತ್ರೆಯಿಂದ ಬಿಡುಗಡೆ ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.15. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್’ ಮತ್ತು ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 17-01-2018 ರಂದು ಸರ್ಕಾರ ಹೊರಡಿಸಿದ ಆದೇಶದ ಅನುಸಾರ, ಕಡಬ ತಾಲೂಕು ಕಛೇರಿಯಲ್ಲಿ 1 ಬೆರಳಚ್ಚುಗಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು 3 ಡಿ ಗ್ರೂಪ್ ದರ್ಜೆ ನೌಕರರನ್ನು, ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ಜುಲೈ.21ಕ್ಕೆ ಗ್ಯಾನವ್ಯಾಪಿ ವೈಜ್ಞಾನಿಕ ಸಮೀಕ್ಷೆಯ ಕೋರ್ಟ್ ತೀರ್ಪು ಪ್ರಕಟ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು.15. ವಾರಾಣಸಿಯ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲಿರುವ ಗ್ಯಾನವ್ಯಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಪಟ್ಟಂತೆ ವಾರಾಣಸಿ ಜಿಲ್ಲಾ ಕೋರ್ಟ್ ಜುಲೈ 21ಕ್ಕೆ ತೀರ್ಪು ಪ್ರಕಟಿಸಲಿದೆ. ಇದೀಗ ಎರಡೂ ಕಡೆಯ ವಾದ -ಪ್ರತಿವಾದ ಆಲಿಸಿರುವ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣದ ಹಿಂದೂ ಪರ ಅರ್ಜಿದಾರರಿಂದ ಶಿವಲಿಂಗ ಪತ್ತೆ ಸ್ಥಳವಾದ ವಜುಖಾನಾ ಹೊರತುಪಡಿಸಿ ಇಡೀ ಗ್ಯಾನವ್ಯಾಪಿ ಮಸೀದಿ ಸಂಕೀರ್ಣವನ್ನು ಸಮೀಕ್ಷೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ

ಜುಲೈ.21ಕ್ಕೆ ಗ್ಯಾನವ್ಯಾಪಿ ವೈಜ್ಞಾನಿಕ ಸಮೀಕ್ಷೆಯ ಕೋರ್ಟ್ ತೀರ್ಪು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಜು. 19ರಿಂದ ‘ಭಾಗ್ಯಲಕ್ಷ್ಮೀ’ ಅರ್ಜಿ ಸ್ವೀಕಾರ ಆರಂಭ ➤ ಆಧಾರ್ ಲಿಂಕ್ ಆಗದಿದ್ರೂ ಬರುತ್ತೆ ಹಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.15. ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಯು (ಜು. 19) ಜಾರಿಯಾಗಲಿದೆ ಎನ್ನಲಾಗಿದೆ. ಈ ಯೋಜನೆಯಡಿ, ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ಆ. 18ರಿಂದ ನೀಡಲಾಗುತ್ತದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ವಿಚಾರ ತಿಳಿಸಿದರು.

ಜು. 19ರಿಂದ ‘ಭಾಗ್ಯಲಕ್ಷ್ಮೀ’ ಅರ್ಜಿ ಸ್ವೀಕಾರ ಆರಂಭ ➤ ಆಧಾರ್ ಲಿಂಕ್ ಆಗದಿದ್ರೂ ಬರುತ್ತೆ ಹಣ Read More »

ಕರ್ನಾಟಕ

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆಗೆ ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ. ಅರ್ಜಿ ಸಲ್ಲಿಸಿದ ಪ್ರತಿ ಮನೆ ಯಜಮಾನಿಯ ಅಕೌಂಟಿಗೆ ಆ.16 ರಂದು ವರ್ಗಾವಣೆ ಮೂಲಕ 2,000 ರೂ. ಗ್ಯಾರಂಟಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು. 15. ಮುಂಗಾರು ಮಳೆ ವೇಳೆ ಮನೆಯ ಸುತ್ತಲಿನ ಘನ ತ್ಯಾಜ್ಯಗಳಲ್ಲಿ ನೀರು ಸಂಗ್ರಹವಾಗಿ, ಸೊಳ್ಳೆ ಉತ್ಪತ್ತಿ ತಾಣಗಳಾಗಿ ಮಾರ್ಪಡುವುದರಿಂದ ಕೀಟ ಜನ್ಯ ರೋಗಗಳು, ಸಾರ್ವಜನಿಕರನ್ನು ಹೆಚ್ಚಾಗಿ ಭಾದಿಸುತ್ತಿವೆ. ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳ ಸಂಖ್ಯೆ ವೇಗದಲ್ಲಿ ಸಾಗುತ್ತಿದ್ದು, ಜನವರಿಯಿಂದ ಮೇ ತಿಂಗಳವರೆಗೆ 15ರ ಅಂಕಿ ದಾಟದ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಸಂಖ್ಯೆ, ಜೂನ್ ಮತ್ತು ಜುಲೈ ಮೊದಲ ವಾರದಲ್ಲಿ 41 ಕೇಸುಗಳು ಪತ್ತೆಯಾಗಿದೆ.

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ Read More »

ಕರ್ನಾಟಕ

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ

(ನ್ಯೂಸ್ ಕಡಬ)newskadaba.com ನವದಹಲಿ, ಜು.15. ಫ್ರಾನ್ಸ್ ಪ್ರವಾಸ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ ತೆರಳಿದ್ದಾರೆ ಎಂದು ವರದಿ ತಿಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ಈ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ , ವ್ಯಾಪಾರ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top