News Kadaba

Death, deadbody, Waterfall

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.15. ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ. ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟೊಮೆಟೋ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಸಾರ್ವಜನಿಕರ ನಿದ್ದೆಗೆಡಿಸಿರುವ ಟೊಮೆಟೋ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಟೊಮೆಟೋ ಬೆಲೆ ಮತ್ತಷ್ಟು ಗಗನಕ್ಕೇರುವ ಸಾಧ್ಯತೆ ಇದ್ದು, ಟೊಮೆಟೋ ಬೆಲೆ ಕೆಜಿಗೆ 300 ರೂ ಏರಿಕೆ ಸಂಭವ ಇದೆ ಎಂಬುದಾಗಿ ತಜ್ಞರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಳೆಯಿಂದಾಗಿ ಕರ್ನಾಟಕ, ಮಹಾರಾಷ್ಟ್ರದಲ್ಲಿ ವೈರಸ್ ಸೋಂಕಿಗೆ ಟೊಮೆಟೋ ಬೆಳೆ ನಾಶಗೊಂಡಿದ್ದು, ಉತ್ತರ ಭಾರತದಲ್ಲಿ ಸುರಿಯುತ್ತಿರುವ ಮಳೆಯ ಹಾಗೂ ಹವಾಮಾನ ವೈಪರಿತ್ಯದಿಂದ ಟೊಮೊಟೋ ಬೆಳೆ

ಟೊಮೆಟೋ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ..! Read More »

ಕರ್ನಾಟಕ

ನೀವು ಕೆಲಸ ಹುಡುಕುತ್ತಿದ್ದೀರಾ… ಇಲ್ಲಿವೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಆಕರ್ಷಕ ವೇತನ ನೀಡಲಾಗುವುದು ಹಾಗೂ ಕಂಪೆನಿಯ ಪ್ರೊಮೋಟರ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಕಂಪೆನಿಯ ವೇತನದ ಜೊತೆಗೆ ಕಮಿಷನ್

ನೀವು ಕೆಲಸ ಹುಡುಕುತ್ತಿದ್ದೀರಾ… ಇಲ್ಲಿವೆ ಹಲವು ಉದ್ಯೋಗಗಳು Read More »

ಉದ್ಯೋಗ, ಲೈಫ್‍ಸ್ಟೈಲ್

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.14. ಕೋಳಿ ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿದ್ದ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ವಿಟ್ಲದಲ್ಲಿ ನಡೆದಿದೆ. ಪೆರಿಯಲ್ತಡ್ಕ – ಸಾರಡ್ಕ ರಸ್ತೆಯ ವಿಟ್ಲ ಸಮೀಪದ ಕೂರೇಲು ಎಂಬಲ್ಲಿ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆಯ ಕೆಳಗಿನ ಪ್ರದೇಶದಲ್ಲಿದ್ದ ಹಂಚಿನ ಮನೆಯ ಮೇಲ್ಛಾವಣಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಮನೆಯೊಳಗೆ ಮಲಗಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಹೊರಬರಲಾರದೆ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ Read More »

ಕರಾವಳಿ, ಕರ್ನಾಟಕ

ಕನ್ಯಾ ರಾಶಿಯವರಿಗೆ ಹಣ ಹೂಡಿಕೆಗೆ ಇಂದು ಉತ್ತಮ ದಿನ – ಉಳಿದ ರಾಶಿಯ ಬಗ್ಗೆ ತಿಳಿಯಿರಿ

ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ 4 ರಾಶಿಯವರಿಗೆ ಮನೆಯಲ್ಲಿನ ಸಮಸ್ಯೆಗಳು ಪರಿಹಾರವಾಗುತ್ತದೆ. ಜನಮನ್ನಣೆಗಳಿಸಿರುವ 22 ವರ್ಷಗಳಿಂದ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ  ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಖಂಡಿತ ಮಾಡಿಕೊಡುತ್ತಾರೆ. ದೈವಜ್ಜ್ಞ:- ದೈವಜ್ಜ್ಞ:-ಪಂಡಿತ್ C.S RAO Call/WhatsApp  Ph:- 9380973370 ಮೇಷ ರಾಶಿ ಈ ದಿನ ಜನರೊಂದಿಗೆ ಸಂಭಾಷಣೆಯ ಮೂಲಕ ಹೊಸ ಅವಕಾಶಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಯಾವುದೇ

ಕನ್ಯಾ ರಾಶಿಯವರಿಗೆ ಹಣ ಹೂಡಿಕೆಗೆ ಇಂದು ಉತ್ತಮ ದಿನ – ಉಳಿದ ರಾಶಿಯ ಬಗ್ಗೆ ತಿಳಿಯಿರಿ Read More »

ಕರ್ನಾಟಕ, ಭವಿಷ್ಯ

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಕನ್ನಡತಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿರುವ ಕನ್ನಡತಿ‌ ಹುಡುಗಿ ಸಾರಾ ಅಣ್ಣಯ್ಯ ಇದೀಗ ಬಿಕಿನಿ ವೇಷ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಗೋವಾ ಬೀಚ್ ನಲ್ಲಿ ಬಿಕಿನಿ ತೊಟ್ಟು ಫೊಟೊಗೆ ಪೋಸ್ ನೀಡುವ ಮೂಲಕ ಕಿರುತೆರೆಯಲ್ಲಿ ನಟಿಸುತ್ತಾ ಬಿಕಿನಿ ತೊಡುವ ಕೆಲವೇ ಕೆಲವು ನಟಿಯರ ಸಾಲಿಗೆ ಇದೀಗ ಸಾರಾ ಅಣ್ಣಯ್ಯ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಸ್ವಲ್ಪ ಮಟ್ಟಿಗೆ ಅರೆಬರೆ ಬಟ್ಟೆ ತೊಟ್ಟಿದ್ದ ಸಾರಾ ಅಣ್ಣಯ್ಯ ಇದೀಗ ಪೂರ್ಣ ಪ್ರಮಾಣದಲ್ಲಿ ಬಿಕಿನಿ

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ Read More »

ಕರ್ನಾಟಕ, ಲೈಫ್‍ಸ್ಟೈಲ್
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಗಲ ಮೇಲೆ 125 ಕೆಜಿ ಜೋಳ ಹೊತ್ತು ಗೊಮ್ಮಟೇಶ್ವರ ಬೆಟ್ಟ ಹತ್ತಿದ ಕೃಷಿಕ – ಕೇವಲ 41 ನಿಮಿಷಗಳಲ್ಲಿ 700 ಮೆಟ್ಟಿಲುಗಳನ್ನು ಹತ್ತಿ ಸಾಧನೆ

(ನ್ಯೂಸ್ ಕಡಬ) newskadaba.com ಹಾಸನ, ಜು.10. ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶ್ರವಣಬೆಳಗೊಳದ ಗೊಮ್ಮಟೇಶ್ವರ ದೇವಸ್ಥಾನದ ಬೆಟ್ಟವನ್ನು 125 ಕೆಜಿ ಜೋಳದ ಚೀಲ ಹೊರುವ ಮೂಲಕ ಹತ್ತಿ ಕೃಷಿಕರೋರ್ವರು ಸಾಹಸ ಮೆರೆದಿದ್ದಾರೆ. ಹಾಸನ ಜಿಲ್ಲೆಯ ಹುನ್ನೂರ ಗ್ರಾಮದ ಹನುಮಂತ ಪರಸಪ್ಪ ಸರಪಳಿ(43) ಎಂಬವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿರುವ ಗೊಮ್ಮಟೇಶ್ವರ ಬೆಟ್ಟದ ಮೇಲಿರುವ ದೇವಸ್ಥಾನದ ಸುಮಾರು 700 ಮೆಟ್ಟಿಲುಗಳನ್ನು ಹೆಗಲ ಮೇಲೆ 125 ಕೆಜಿ ಜೋಳವನ್ನು ಹೊತ್ತು ಕೇವಲ 41 ನಿಮಿಷಗಳಲ್ಲಿ ಹತ್ತುವ ಮೂಲಕ ಸಾಹಸಗೈದಿದ್ದಾರೆ. ಕೃಷಿಕರಾಗಿರುವ

ಹೆಗಲ ಮೇಲೆ 125 ಕೆಜಿ ಜೋಳ ಹೊತ್ತು ಗೊಮ್ಮಟೇಶ್ವರ ಬೆಟ್ಟ ಹತ್ತಿದ ಕೃಷಿಕ – ಕೇವಲ 41 ನಿಮಿಷಗಳಲ್ಲಿ 700 ಮೆಟ್ಟಿಲುಗಳನ್ನು ಹತ್ತಿ ಸಾಧನೆ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.09. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರು ಯೋಜನೆಗಳು ನೇರವಾಗಿ ಮಹಿಳೆಯರಿಗೆ ಘೋಷಿಸಿರುವ ರಾಜ್ಯ ಸರಕಾರವು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರದ ವತಿಯಿಂದ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯರು, ದೇಶದ ಮೂರು ರಾಜ್ಯಗಳಲ್ಲಿ ಉದ್ಯೋಗಸ್ಥ ಹೆಣ್ಮಕ್ಕಳಿಗೆ ಮುಟ್ಟಿನ ರಜೆ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.8. ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಶಿವರಾಜ್ ಹೆಚ್.ಕೆ.(37) ಎಂದು ಗುರುತಿಸಲಾಗಿದೆ. ಆರೋಪಿಯು ನಕಲಿ ಟ್ವಿಟರ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಪದಾಧಿಕಾರಿಗಳು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ
Scroll to Top