ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಣೆ
(ನ್ಯೂಸ್ ಕಡಬ)newskadaba.com ಕಡಬ, ಮೇ. 31. ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|| ಪಾವ್ಲ್ ಪ್ರಕಾಶ್ ಡಿ,ಸೋಜ ಅವರು ಅಧ್ಯಕ್ಷತೆಯನ್ನು ವಹಿಸಿಕೊಂಡು ಪ್ರಾರಂಭೋತ್ಸವದ ಉದ್ಘಾಟನೆಯನ್ನು ನೆರವೇರಿಸಿದರು .ಮೌಲ್ಯಯುತ ಶಿಕ್ಷಣದ ಮೂಲಕ ಸಶಕ್ತ ನಾಗರಿಕ ಸಮಾಜವನ್ನು ರೂಪುಗೊಳಿಸುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಧ್ಯೇಯವಾಗಬೇಕು; ಜಾತಿ, ಧರ್ಮ, ಜನಾಂಗ, ವರ್ಗ ತಾರತಮ್ಯಗಳನ್ನು ಮರೆತು ಭಾರತೀಯರೆಲ್ಲರೂ ಒಂದೇ ಎಂಬ ಭಾವೈಕ್ಯತೆಯ ಮನೋಭಾವನೆಯಿಂದ ಸಮನ್ವಯದ […]
ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಣೆ Read More »
ಕರಾವಳಿ

