News Kadaba

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.26  ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಆಶಿಶ್ (11) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಸ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್‌ಪುರ ಗ್ರಾಮದ ಬಳಿಯ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ.ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು […]

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ.26. ಕಾಂಗ್ರೆಸ್ ಸರ್ಕಾರದ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ವಿಚಾರವನ್ನು ವಿಪಕ್ಷಗಳು ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಹಲವು ಕಡೆ ಮೆಸ್ಕಾಂ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದರು. ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡ ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಿದೆ. ಇದರ ನಡುವೆ ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳು ಸಿದ್ದತೆ ನಡೆಸಿದೆ ಎನ್ನಲಾಗಿದೆ. ಉಚಿತ ವಿದ್ಯುತ್ ಯೋಜನೆ ಮಾತ್ರವಲ್ಲದೇ ಕಾಂಗ್ರೆಸ್ ನ ಐದು

ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ Read More »

ಕರ್ನಾಟಕ

ಮಂಗಳೂರು: ಹರೀಶ್ ಪೂಂಜ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಮೇ.26. ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಮಂಗಳೂರಿನಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಯವರು ಐಜಿಗೆ ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜ ಹೇಳಿಕೆಯನ್ನು ಖಂಡಿಸುತ್ತೇವೆ. ಬಿಜೆಪಿ ಶಾಸಕರಿಗೆ ಅಭ್ಯಾಸ ಆಗಿದೆ ಯಾರನ್ನ ಬೇಕಾದರೂ ಹುಟ್ಟಿಸುತ್ತಾರೆ. ಯಾರನ್ನ ಬೇಕಾದರೂ ಸಾಯಿಸುತ್ತಾರೆ, ಇದು ರೂಢಿಯಾಗಿ ಹೋಗಿದೆ. ಈ ಹಿಂದೆ ಉರಿ ಗೌಡ ಹಾಗೂ ನಂಜೇಗೌಡರನ್ನ ಹುಟ್ಟಿಸಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ.    

ಮಂಗಳೂರು: ಹರೀಶ್ ಪೂಂಜ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ದೂರು ದಾಖಲು Read More »

ಕರಾವಳಿ

ಪುತ್ತೂರು: ರಸ್ತೆ ಕಾಮಗಾರಿ ಅವ್ಯವಸ್ಥೆ-ಅಧಿಕಾರಿ ➤ ಗುತ್ತಿಗೆದಾರರನ್ನು ತರಾಟೆಗೆತ್ತಿದ ಶಾಸಕ ಅಶೋಕ್ ರೈ

(ನ್ಯೂಸ್ ಕಡಬ)newskadaba.com  ಪುತ್ತೂರು, ಮೇ.26. ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ- ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ ಗೊಂಡಿದ್ದು, ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸ್ಥಳೀಯರ ಸಮಸ್ಯೆ ಆಲಿಸಿದ್ದಾರೆ. ಮೂರು ವರ್ಷದಿಂದ ಕಾಮಗಾರಿ ನಡೆಯುತ್ತಿದ್ದರೂ ಅವ್ಯವಸ್ಥೆಯಾಗಿದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ಪುತ್ತೂರು: ರಸ್ತೆ ಕಾಮಗಾರಿ ಅವ್ಯವಸ್ಥೆ-ಅಧಿಕಾರಿ ➤ ಗುತ್ತಿಗೆದಾರರನ್ನು ತರಾಟೆಗೆತ್ತಿದ ಶಾಸಕ ಅಶೋಕ್ ರೈ Read More »

ಕರಾವಳಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com  ಮಂಗಳೂರು, ಮೇ, 26. ಕಂಕನಾಡಿ ನಗರ ಠಾಣೆ ಪೊಲೀಸರು ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 10 ಲೋಡ್‌ ಮರಳು, ಒಂದು ಜೆಸಿಬಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಒಟ್ಟು 3.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಂಕನಾಡಿ ನಗರ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕಿ ಜ್ಯೋತಿ ಎನ್‌.ಎ. ರೌಂಡ್ಸ್‌ ನಲ್ಲಿದ್ದ ವೇಳೆ ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ

ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ದುರ್ಮರಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26  ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ಸತ್ತು ತೇಲುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ವಾಕಿಂಗ್ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರು ಮೀನುಗಳು ಸತ್ತು ತೇಲುತ್ತಿರುವುದನ್ನು ಗಮನಿಸಿದ್ದಾರೆ. ಮಡಿವಾಳ ಕೆರೆ 252 ಎಕರೆ ವಿಸ್ತೀರ್ಣ ಹೊಂದಿದ್ದು ಕರ್ನಾಟಕ ಅರಣ್ಯ ಇಲಾಖೆ ಸುಪರ್ದಿಗೆ ಒಳಪಟ್ಟಿದೆ. ಮಡಿವಾಳ ಮಾತ್ರವಲ್ಲದ ನಗರದ ಹಲವು ಕೆರೆಗಳಲ್ಲಿ ಮೀನುಗಳು ಸಾಯುತ್ತಿರುವ ಘಟನೆಗಳು ವರದಿಯಾಗಿವೆ. ಕೆರೆಗೆ ಸೇರುತ್ತಿರುವ ಕೊಳಚೆ ನೀರು ಸಮರ್ಪಕವಾಗಿ ಸಂಸ್ಕರಣೆ ಮಾಡದೇ ಇರುವುದೇ ಇಂತಹ

ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ದುರ್ಮರಣ.! Read More »

ಕರ್ನಾಟಕ

ಮಲ್ಯ ಬಳಿಯಿದ್ದ ಟಿಪ್ಪು ಖಡ್ಗ 145 ಕೋಟಿಗೆ ಲಂಡನ್‌ನಲ್ಲಿ ಹರಾಜು

(ನ್ಯೂಸ್ ಕಡಬ)newskadaba.com ಲಂಡನ್, ಮೇ.26. ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಬಳಿಯಿದ್ದ ಖಡ್ಗ ಬರೋಬ್ಬರಿ 145 ಕೋಟಿ ರೂ.ಗೆ ಮತ್ತೊಮ್ಮೆ ಹರಾಜು ಆಗಿದೆ. ಮದ್ಯದ ದೊರೆ ವಿಜಯ್‌ ಮಲ್ಯ ಅವರು ಬ್ರಿಟೀಷರ ರಾಜಮನೆತನದ ವಸ್ತು ಸಂಗ್ರಹಾಲಯದಲ್ಲಿದ್ದ ಟಿಪ್ಪು ಖಡ್ಗವನ್ನು 2004ರಲ್ಲಿ ಹರಾಜಿನಲ್ಲಿ ಖರೀದಿ ಮಾಡಿದ್ದರು. ಇದೀಗ ಈ ಖಡ್ಗ ಮತ್ತೆ ಹರಾಜು ಆಗಿದ್ದು, ಅನಾಮಧೇಯ ವ್ಯಕ್ತಿಯ ಪರವಾಗಿ ಬೋನ್‌ ಹ್ಯಾಮ್‌ ಹರಾಜು ಸಂಸ್ಥೆ ಲಂಡನ್‌ನಲ್ಲಿ ಅದನ್ನು ಖರೀದಿಸಿರುವುದಾಗಿ ವರದಿಯಾಗಿದೆ. ಗೌಪ್ಯತೆ & ಸುರಕ್ಷತೆ ದೃಷ್ಟಿಯಿಂದ ಹರಾಜು ಪಡೆದವರ

ಮಲ್ಯ ಬಳಿಯಿದ್ದ ಟಿಪ್ಪು ಖಡ್ಗ 145 ಕೋಟಿಗೆ ಲಂಡನ್‌ನಲ್ಲಿ ಹರಾಜು Read More »

ರಾಷ್ಟ್ರೀಯ ನ್ಯೂಸ್

ಅಮೇರಿಕಾ ರಕ್ಷಣಾ ಕಾರ್ಯದರ್ಶಿ ಅಸ್ಟಿನ್‌ ಮುಂದಿನ ವಾರ ಭಾರತಕ್ಕೆ ಭೇಟಿ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮೇ.26. ಯುನೈಟೆಡ್ ಸ್ಟೇಟ್ಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಮುಂದಿನ ವಾರದಿಂದ ಭಾರತ ಸೇರಿದಂತೆ ನಾಲ್ಕು ರಾಷ್ಟ್ರಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ಅಮೇರಿಕಾ ರಕ್ಷಣ ಸಚಿವಾಲಯ ಮಾಹಿತಿ ನೀಡಿದೆ. ನಾಲ್ಕು ರಾಷ್ಟ್ರಗಳ ಪ್ರವಾಸದ ಮೊದಲ ಭೇಟಿ ಟೋಕಿಯೊ ಆಗಿದ್ದು, ಅಲ್ಲಿ ಅವರು ಜಪಾನಿನ ರಕ್ಷಣಾ ಸಚಿವ ಯಸುಕಾಸು ಹಮದಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಅಲ್ಲಿರುವ ಅಮೇರಿಕಾ ಸೇನೆಯನ್ನೂ ಭೇಟಿ ಮಾಡಲಿದ್ದಾರೆ.

ಅಮೇರಿಕಾ ರಕ್ಷಣಾ ಕಾರ್ಯದರ್ಶಿ ಅಸ್ಟಿನ್‌ ಮುಂದಿನ ವಾರ ಭಾರತಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಗ್ರಾಹಕರಿಗೆ ಗೋಮಾಂಸಯುಕ್ತ ಸಮೋಸಾ ಮಾರಾಟ.!➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಗುಜರಾತ್,ಮೇ.26  ಉತ್ತರ ಭಾರತದ ಅತೀ ವಿಶೇಷವಾದ ತಿಂಡಿಗಳಲ್ಲಿ, ಜನಪ್ರಿಯವಾದ ತಿಂಡಿಗಳಲ್ಲಿ ಸಮೋಸಾ ಕೂಡಾ ಒಂದಾಗಿದೆ. ಸಮೋಸಾ ಎಂದರೆ ಹಲವರಿಗೆ ತುಂಬಾ ಇಷ್ಟ. ಹೀಗೆ ಗ್ರಾಹಕರಿಗೆ ಗೋಮಾಂಸ ತುಂಬಿರುವ ಸಾಮೋಸ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್​ ಪೊಲೀಸರು ಇಸ್ಮಾಯಿಲ್ ಯುಸೂಫ್​​​ನನ್ನು ಬಂಧಿಸಿದ್ದಾರೆ. ಸೂರತ ಜಿಲ್ಲೆಯ ಕೋಸಾಡಿ ಗ್ರಾಮದಲ್ಲಿ ಖಾದ್ಯಪದಾರ್ಥಗಳ ಮಾರಾಟ ಮಾಡುತ್ತಿದ್ದ ಇಸ್ಮಾಯಿಲ್ ಯುಸೂಫ್​​ ಗೋಮಾಂಸ ತುಂಬಿದ್ದ ಸಾಮೋಸ ಮಾರುತ್ತಿದ್ದನು. ಖಚಿತ ಮಾಹಿತಿಯೆ ಮರೆಗೆ ಪೊಲೀಸರು ದಾಳಿ ಮಾಡಿ ಆರೋಪಿಯ ಜೆತೆಗೆ ಗೋಮಾಂಸವನ್ನು ತುಂಬಿದ ಸಮೋಸಾಗಳನ್ನು

ಗ್ರಾಹಕರಿಗೆ ಗೋಮಾಂಸಯುಕ್ತ ಸಮೋಸಾ ಮಾರಾಟ.!➤ ಆರೋಪಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಕಂಕನಾಡಿ ನಗರ ಠಾಣೆ ಪೊಲೀಸರು ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 10 ಲೋಡ್‌ ಮರಳು, ಒಂದು ಜೆಸಿಬಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಒಟ್ಟು 3.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಂಕನಾಡಿ ನಗರ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕಿ ಜ್ಯೋತಿ ಎನ್‌.ಎ. ಅವರು ರಾತ್ರಿ ರೌಂಡ್ಸ್‌ ನಲ್ಲಿದ್ದ ವೇಳೆ ಫೈಸಲ್‌ ನಗರದ ನೇತ್ರಾವತಿ ನದಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ
Scroll to Top