News Kadaba

ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು.!➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.26   ಅತಿ ವೇಗವಾಗಿ ಬಂದ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ರೇಲಿಂಗ್ ಮೇಲೆ ಹತ್ತಿ ನಿಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಶಿವಮೊಗ್ಗ – ಭದ್ರಾವತಿ ರಸ್ತೆಯ ಮಲವಗೊಪ್ಪ ಬಳಿ ಈ ಘಟನೆ ನಡೆದಿದ್ದು, ಕಾರು ಚಾಲಕ ವಿನಯ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲವಗೊಪ್ಪ ಮತ್ತು ಹರಿಗೆ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಹೀಗಾಗಿ ಒಂದೇ ಬದಿ ಸಂಚರಿಸುವಂತೆ ಕಾಂಕ್ರೀಟ್ ಬ್ಯಾರಿಕೇಡ್ ಬ್ಲಾಕ್ ಅಳವಡಿಸಲಾಗಿತ್ತು. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿದ […]

ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು.!➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್.!

(ನ್ಯೂಸ್ ಕಡಬ)newskadaba.comನವದೆಹಲಿ,ಮೇ.26 ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆ ಕರೆ ಪೊಲೀಸ್ ಇಲಾಖೆಯಲ್ಲಿ ಕೋಲಾಹಲವನ್ನು ಉಂಟುಮಾಡಿದೆ. ಪೊಲೀಸರು ಕರೆಯನ್ನು ಪತ್ತೆಹಚ್ಚಲು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ. ಕರೆಯನ್ನು ಪತ್ತೆಹಚ್ಚಿದ ನಂತರ ಪೊಲೀಸರು ದೆಹಲಿಯ ಪ್ರಸಾದ್ ನಗರ ಪ್ರದೇಶದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ದೆಹಲಿಯ ರಾಯಗ್ಪುರ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದ್ದು, ಆತ ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ಎಂದು

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್.! Read More »

ರಾಷ್ಟ್ರೀಯ ನ್ಯೂಸ್

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ

(ನ್ಯೂಸ್ ಕಡಬ)newskadaba.com ಆಲಂಕಾರು, ಮೇ.26. ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರು ಬಳಿ ನಡೆದಿದೆ. ಮಹಿಳೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್‌ ನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಸ್ಸಿನ ಚಾಲಕ ಶಿವಕುಮಾರ್‌ 108 ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ಸ್‌ ಉಪ್ಪಿನಂಗಡಿ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ Read More »

ಕರಾವಳಿ

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ, 26. ಸಿಎನ್ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡುತ್ತಿದ್ದರು. ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ, ಈ ಬಗ್ಗೆ ಏನು ಹೇಳುತ್ತೀರಾ

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ Read More »

ಕರ್ನಾಟಕ

17 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ಪತ್ತೆ.!

(ನ್ಯೂಸ್ ಕಡಬ)newskadaba.com ದೆಹಲಿ,ಮೇ.26   ಅಪಹರಣಕ್ಕೊಳಗಾಗಿದ್ದ ಬಾಲಕಿ 17 ವರ್ಷಗಳ ನಂತರ ಪತ್ತೆಯಾಗಿರುವ ಘಟನೆ ದೆಹಲಿಯ ಗೋಕಲ್ಪುರಿಯಲ್ಲಿ ನಡೆದಿದೆ. 2006ರಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಲಾಗಿತ್ತು. ಪೋಷಕರ ದೂರಿನ ಮೇರೆಗೆ ದೆಹಲಿಯ ಗೋಕಲ್ಪುರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 363ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸೀಮಾಪುರಿ ಪೊಲೀಸ್ ಠಾಣೆಯ ತಂಡವು ರಹಸ್ಯ ಮಾಹಿತಿಯ ಮೇರೆಗೆ ಬಾಲಕಿಯನ್ನು ಪತ್ತೆ ಹಚ್ಚಿದೆ. ಹುಡುಗಿ ತನ್ನ ಮನೆಯಿಂದ ನಾಪತ್ತೆಯಾದ ನಂತರ ಉತ್ತರ ಪ್ರದೇಶದ ಚೆರ್ದಿಹ್ ಜಿಲ್ಲೆಯ ಬಲಿಯಾ ಗ್ರಾಮದಲ್ಲಿ ದೀಪಕ್ ಎಂಬ ವ್ಯಕ್ತಿಯೊಂದಿಗೆ

17 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ಪತ್ತೆ.! Read More »

ರಾಷ್ಟ್ರೀಯ ನ್ಯೂಸ್

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.26. ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೃತರು ಎಂದು ಗುರುತಿಸಲಾಗಿದೆ. ಇವರು KSRTC ಚಾಲಕರಾಗಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನ ಇಂಜಿನ್ ಕಳಚಿ ಬೇರ್ಪಟ್ಟ ಬೋಗಿಗಳು.!➤ಮಾರ್ಗ ಮಧ್ಯೆ ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.26  ತಾಳಗುಪ್ಪಾ- ಬೆಂಗಳೂರು ಎಕ್ಸಪ್ರೆಸ್ ರೈಲು ಭದ್ರಾವತಿ ಸಮೀಪ ಇಂಜಿನ್ ಕಳಚಿ ಬೋಗಿಗಳ ಬಿಟ್ಟು ಮುಂದೆ ಹೋಗಿರುವ ಘಟನೆ ನಡೆದಿದೆ. ಬೋಗಿಗಳು ಮಾರ್ಗ ಮಧ್ಯೆದಲ್ಲಿಯೇ ಬೇರ್ಪಟ್ಟ ಕಾರಣ ಪ್ರಯಾಣಿಕರು ಪರದಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟ ರೈಲು ಬೆಳಗ್ಗೆ 7 ಗಂಟೆಗೆ ಬಿದರೆ ಬಳಿ ಬರುತ್ತಿದ್ದಂತೆ ಇಂಜಿನ್​ನಿಂದ ಬೋಗಿಗಳು ಬೇರ್ಪಟ್ಟಿವೆ. ಕಪ್ಲಿಂಗ್ ಸಡಿಲಗೊಂಡ ಹಿನ್ನೆಲೆ ಬೋಗಿಗಳಿಂದ ಇಂಜಿನ್ ಬೇರ್ಪಟ್ಟಿದೆ ಎಂದು ತಿಳಿದು ಬಂದಿದೆ.ಬಿದರೆ ಪ್ರದೇಶ ಸಮತಟ್ಟಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರೈಲಿನ ಇಂಜಿನ್ ಕಳಚಿ ಬೇರ್ಪಟ್ಟ ಬೋಗಿಗಳು.!➤ಮಾರ್ಗ ಮಧ್ಯೆ ಪ್ರಯಾಣಿಕರ ಪರದಾಟ Read More »

ಕರ್ನಾಟಕ

ಸ್ಪೀಕರ್ ಆಗಿ ಮೊದಲ ಬಾರಿ ಮಂಗಳೂರಿಗೆ ಬಂದ ಯುಟಿ ಖಾದರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.26. ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಸ್ಪೀಕರ್ ಯುಟಿ ಖಾದರ್ ಆಗಮಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕ್ಷೇತ್ರದ ಜನರು ಗೌರವದಿಂದ ಸ್ವಾಗತವನ್ನು ಮಾಡಿದ್ದಾರೆ ಎಂದು ವರದಿ ತಿಳಿಸಿದೆ. ಮಂಗಳೂರಿನಲ್ಲಿ ಕ್ಷೇತ್ರದ ಜನರನ್ನು ಮತ್ತು ಅಭಿಮಾನಿಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಸ್ಪೀಕರ್ ಆದರೆ ಜನರ ಸಂಪರ್ಕಕ್ಕೆ ಅಡ್ಡಿ ಇಲ್ಲ, ತಾನು ಸ್ಪೀಕರ್ ಆಗಿದ್ದರೂ, ಜನ ಸಾಮಾನ್ಯರಿಗೆ ಮತ್ತು ತಮ್ಮ ಕ್ಷೇತ್ರದ

ಸ್ಪೀಕರ್ ಆಗಿ ಮೊದಲ ಬಾರಿ ಮಂಗಳೂರಿಗೆ ಬಂದ ಯುಟಿ ಖಾದರ್ Read More »

ಕರ್ನಾಟಕ

ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಶಿಕ್ಷಕಿಯರು.!➤ ವೃತ್ತಿಯಿಂದ ಅಮಾನತು

(ನ್ಯೂಸ್ ಕಡಬ)newskadaba.com ಬಿಹಾರ,ಮೇ.26  ಸರ್ಕಾರಿ ಶಾಲೆಯ ಪ್ರಾಂಶುಪಾಲೆ ಹಾಗೂ ಶಿಕ್ಷಕಿ, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳ ಸಮ್ಮುಖದಲ್ಲೇ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಆಘಾತಕಾರಿ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೀಳ್ತಾ ಮಿಡಲ್ ಸ್ಕೂಲ್ ನಲ್ಲಿ ನಡೆದಿದೆ. ಮೊದಲಿಗೆ ಶಿಕ್ಷಕಿ ಮೇಲೆ ಕ್ಲಾಸ್ ರೂಮ್ ಒಳಗೆ ಹಲ್ಲೆ ನಡೆದಿದ್ದು, ಆಕೆ ತರಗತಿಯಿಂದ ಹೊರಗೆ ಬರಲು ಮುಂದಾಗಿದ್ದಾರೆ. ಮತ್ತೊಬ್ಬಾಕೆ ಕೈಯಲ್ಲಿ ಚಪ್ಪಲಿ ಹಿಡಿದು ಆಕೆಯನ್ನು ಬೆನ್ನಟ್ಟಿದ್ದು ಬಳಿಕ ತರಗತಿಯ ಹೊರಗೆ ನೆಲದ ಮೇಲೆ ಬಿದ್ದು ಕುಸ್ತಿ ಮಾಡಿದ್ದಾರೆ. ಹೀಗೆ

ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಶಿಕ್ಷಕಿಯರು.!➤ ವೃತ್ತಿಯಿಂದ ಅಮಾನತು Read More »

ರಾಷ್ಟ್ರೀಯ ನ್ಯೂಸ್
Scroll to Top