News Kadaba

ಟ್ರಕ್ ಚಾಲಕರರೊಂದಿಗೆ ಪ್ರಯಾನಣಿಸಿ, ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.23 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರಕ್ ನಲ್ಲಿ ಪ್ರಯಾಣಿಸಿ, ಚಾಲಕರ ಸಮಸ್ಯೆ ಆಲಿಸಿದರು. ರಾಹುಲ್ ಸೋಮವಾರ ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದಾಗ ಹರಿಯಾಣದ ಮುರ್ತಾಲ್‌ನಿಂದ ಅಂಬಾಲಾಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು. ಸಮಾಜದ ವಿವಿಧ ಸ್ತರಗಳ ಜನರನ್ನು ಭೇಟಿಯಾಗುತ್ತಿರುವ ಗಾಂಧಿ, ಚಾಲಕರೊಂದಿಗೆ ಮಾತನಾಡಿ ಅವರ ಸಂಕಷ್ಟಗಳನ್ನು, ಸಮಸ್ಯೆಗಳನ್ನು ಅರಿತುಕೊಂಡರು. ಮುರ್ತಾಲ್‌ ನಿಂದ ಅಂಬಾಲಾಗೆ ಪ್ರಯಾಣಿಸುವಾಗ, ಕಾಂಗ್ರೆಸ್ ನಾಯಕ ಟ್ರಕ್ ಚಾಲಕರೊಂದಿಗೆ ಅವರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಮಸ್ಯೆಗಳ ಬಗ್ಗೆ ಮಾತನಾಡಿದರು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ […]

ಟ್ರಕ್ ಚಾಲಕರರೊಂದಿಗೆ ಪ್ರಯಾನಣಿಸಿ, ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

2,000.ರೂ ನೋಟು ಬದಲಾವಣೆ ಪ್ರಕ್ರಿಯೆ ಆರಂಭ➤ಮೊದಲ ದಿನವೇ ದೇಶದ ಹಲವೆಡೆ ಗೊಂದಲ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.23 ಇಂದಿನಿಂದ 2,000 ರೂಪಾಯಿ ನೋಟು ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಮೊದಲ ದಿನವೇ ದೇಶದ ಹಲವೆಡೆ ನೋಟು ವಿನಿಮಯ ವಿಚಾರದಲ್ಲಿ ಗುರುತಿನ ಚೀಟಿ ಮತ್ತು ಅರ್ಜಿಗೆ ಸಂಬಂಧಿಸಿದಂತೆ ಗೊಂದಲ ಉಂಟಾಗಿದೆ. ಸಾಕ್ಷಿಯನ್ನಾಗಿ ಗುರುತಿನ ಚೀಟಿ ನೀಡುವಂತೆ ಕೆಲವು ಬ್ಯಾಂಕ್​ಗಳು ಒತ್ತಾಯ ಮಾಡುತ್ತಿವೆ ಎಂದು ಗ್ರಾಹಕರು ಆರೋಪ ಮಾಡಿದ್ದು, ಇದು ಬ್ಯಾಂಕುಗಳಲ್ಲಿನ ಸ್ಥಿರವಾದ ನೀತಿಯ ಕೊರತೆಯನ್ನು ಸೂಚಿಸುತ್ತದೆ. ಇನ್ನು ಕೆಲವರು ನಮ್ಮ ಬಳಿ ಯಾವುದೇ ಗುರುತಿನ ಚೀಟಿ ಕೇಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

2,000.ರೂ ನೋಟು ಬದಲಾವಣೆ ಪ್ರಕ್ರಿಯೆ ಆರಂಭ➤ಮೊದಲ ದಿನವೇ ದೇಶದ ಹಲವೆಡೆ ಗೊಂದಲ Read More »

ರಾಷ್ಟ್ರೀಯ ನ್ಯೂಸ್

ಇಂಗ್ಲಿಷ್‌ನಲ್ಲಿ ಗವಿಯಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ

(ನ್ಯೂಸ್ ಕಡಬ)newskadaba.com ಹೊಸಪೇಟೆ,ಮೇ.23 ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಚ್‌.ಆರ್‌. ಗವಿಯಪ್ಪ ಅವರು  ವಿಧಾನಸಭೆಯಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ. ಹೊಸದಾಗಿ ಶಾಸಕರಾಗಿ ಆಯ್ಕೆಯಾದವರು ಪ್ರಮಾಣ ಸ್ವೀಕರಿಸಿದರು.ಅವರೊಂದಿಗೆ ಗವಿಯಪ್ಪ ಅವರು ಆಂಗ್ಲ ಭಾಷೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಗ್ಗೆ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗಿವೆ.      

ಇಂಗ್ಲಿಷ್‌ನಲ್ಲಿ ಗವಿಯಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ Read More »

ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಶುಭ ಹಾರೈಸಿದರು.ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕರವರಿಗೆ ತಿಳಿಸಿದರು.      

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ Read More »

ಕರ್ನಾಟಕ

ಟ್ರಕ್‌ ನಲ್ಲಿ ಪ್ರಯಾಣಿಸಿ ಚಾಲಕರ ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರಕ್ ನಲ್ಲಿ ಪ್ರಯಾಣಿಸಿ, ಚಾಲಕರ ಸಮಸ್ಯೆ ಆಲಿಸಿದರು. ರಾಹುಲ್ ಸೋಮವಾರ ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದಾಗ ಹರಿಯಾಣದ ಮುರ್ತಾಲ್‌ನಿಂದ ಅಂಬಾಲಾಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು. ಸಮಾಜದ ವಿವಿಧ ಸ್ತರಗಳ ಜನರನ್ನು ಭೇಟಿಯಾಗುತ್ತಿರುವ ಗಾಂಧಿ, ನಿನ್ನೆ ಚಾಲಕರೊಂದಿಗೆ ಮಾತನಾಡಿ ಅವರ ಸಂಕಷ್ಟಗಳನ್ನು, ಸಮಸ್ಯೆಗಳನ್ನು ಅರಿತುಕೊಂಡರು. ಮುರ್ತಾಲ್‌ ನಿಂದ ಅಂಬಾಲಾಗೆ ಪ್ರಯಾಣಿಸುವಾಗ, ಕಾಂಗ್ರೆಸ್ ನಾಯಕ ಟ್ರಕ್ ಚಾಲಕರೊಂದಿಗೆ ಅವರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಮಸ್ಯೆಗಳ ಬಗ್ಗೆ ಮಾತನಾಡಿದರು ಎಂದು ಕಾಂಗ್ರೆಸ್

ಟ್ರಕ್‌ ನಲ್ಲಿ ಪ್ರಯಾಣಿಸಿ ಚಾಲಕರ ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಗರ್ಭಿಣಿಗೆ ಆಸ್ಪತ್ರೆಯೊಳಗೆ ಪ್ರವೇಶ ನೀಡದ ಆಸ್ಪತ್ರೆ ಸಿಬ್ಬಂದಿ ➤ ರಸ್ತೆಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ.!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.23 ಲಂಚಾವತಾರದ ಅಮಾನುಷತೆಯನ್ನು ಎತ್ತಿ ತೋರುವ ಘಟನೆಯೊಂದು ಉತ್ತರ ಪ್ರದೇಶದ ಅಲಿಘಡದಲ್ಲಿ ಸಂಭವಿಸಿದೆ. 25 ವರ್ಷ ವಯಸ್ಸಿನ ತುಂಬು ಗರ್ಭಿಣಿಯೊಬ್ಬರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಲು 1,000 ರೂ.ಗಳ ಲಂಚ ಕೇಳಿದ ಕಾರಣ ಆಕೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ. 1,000 ರೂ.ನೀಡದೇ ಇದ್ದಲ್ಲಿ ಆಸ್ಪತ್ರೆಯೊಳಗೆ ಪ್ರವೇಶ ನೀಡುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಪಟ್ಟು ಹಿಡಿದ ಪರಿಣಾಮ ಆಕೆಗೆ ರಸ್ತೆಯಲ್ಲೇ ಹೆರಿಗೆ ಆಗಬೇಕಾದ ಪರಿಸ್ಥಿತಿ ಬಂದಿದೆ. ಈ ವೇಳೆ ರಸ್ತೆಯಲ್ಲಿ ಓಡಾಡುತ್ತಿದ್ದ ಅನೇಕ ಮಹಿಳೆಯರು ಗರ್ಭಿಣಿಯ ನೆರವಿಗೆ

ಗರ್ಭಿಣಿಗೆ ಆಸ್ಪತ್ರೆಯೊಳಗೆ ಪ್ರವೇಶ ನೀಡದ ಆಸ್ಪತ್ರೆ ಸಿಬ್ಬಂದಿ ➤ ರಸ್ತೆಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ.! Read More »

ರಾಷ್ಟ್ರೀಯ ನ್ಯೂಸ್

ಜೂ.1ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.23. ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ ಜೂನ್ 1ರವರೆಗೆ ವಿಸ್ತರಿಸಿದೆ. ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಬಂಧನಕ್ಕೆ ಒಳಪಡಿಸಿದೆ.  

ಜೂ.1ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್

ಆಟೋಗೆ  ಡಿಕ್ಕಿಯಾದ ಬೈಕ್➤ಒಬ್ಬರು ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ)newskadaba.com ದಾವಣಗೆರೆ ,ಮೇ.23 ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಅಧಿಕಾರಿ  ಮೃತಪಟ್ಟ ಘಟನೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಕ್ಷೇತ್ರ ವಿಸ್ತರಣಾಧಿಕಾರಿ ಹಾಲಸ್ವಾಮಿ(53) ಮೃತಪಟ್ಟಿದ್ದಾರೆ. ಹಾಲಸ್ವಾಮಿ ಹಿರೇಮಲ್ಲನಹೊಳೆ ಗ್ರಾಮದ ಗೊಲ್ಲರಹಟ್ಟಿ ನಿವಾಸಿಯಾಗಿದ್ದಾರೆ. ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಆಟೋಗೆ  ಡಿಕ್ಕಿಯಾದ ಬೈಕ್➤ಒಬ್ಬರು ಮೃತ್ಯು, ನಾಲ್ವರಿಗೆ ಗಾಯ Read More »

ಕರ್ನಾಟಕ

ಮುತಾಲಿಕ್ & ಸುನಿಲ್ ಕುಮಾರ್ ನಡುವೆ ನಿಲ್ಲದ ಸಮರ      ➤ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಮುತಾಲಿಕ್

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.23. ಚುನಾವಣೆ ಮುಗಿದರೂ ಮುತಾಲಿಕ್ ಮತ್ತು ಶಾಸಕ ಸುನಿಲ್ ಕುಮಾರ್ ಅವರ ನಡುವಿನ ಸಮರ ಕೊನೆಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ. ಕಾರ್ಕಳ ನಗರದ ಠಾಣೆಗೆ ಬೆಂಬಲಿಗರೊಂದಿಗೆ ತೆರಳಿದ ಪ್ರಮೋದ್ ಮುತಾಲಿಕ್, ಶಾಸಕರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.  

ಮುತಾಲಿಕ್ & ಸುನಿಲ್ ಕುಮಾರ್ ನಡುವೆ ನಿಲ್ಲದ ಸಮರ      ➤ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಮುತಾಲಿಕ್ Read More »

ಕರಾವಳಿ

ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ರೀತಿ ಪತ್ತೆಯಾಗಿದ್ದಾರೆ. ಸುನೀಲ್ ಮೃತ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಸುನಿಲ್ ಮೃತದೇಹ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಪತ್ತೆಯಾಗಿದೆ.

ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ Read More »

ಕರ್ನಾಟಕ
Scroll to Top