News Kadaba

ಕ್ಷುಲ್ಲಕ ಕಾರಣಕ್ಕಾಗಿ ಬಾಲಕರನ್ನು ಥಳಿಸಿ ಹೊಂಡಕ್ಕೆ ಎಸೆದ ವ್ಯಕ್ತಿ➤ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಪಾಟ್ನಾ,ಮೇ.22  ಕ್ಷುಲ್ಲಕ ಕಾರಣಕ್ಕಾಗಿ 12 ವರ್ಷದ ಬಾಲಕನನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿರುವ ಘಟನೆ ಬಿಹಾರದ ಪಾಟ್ನಾ ಸಮೀಪದ ನಡೆದಿದೆ. ದೀಪಕ್​ ಹಾಗೂ ಆತನ ಸ್ನೇಹಿತರು ಸಾಯಂಕಾಲ ಬಯಲಿನಲ್ಲಿ ಆಟವಾಡುತ್ತಿದ್ದ ವೇಳೆ, ಅಲ್ಲಿಯೇ ಸಮೀಪದ ಮನೆಯೊಂದರ ಮರದಲ್ಲಿ ಲೀಚಿ ಹಣ್ಣು ನೋಡಿ ಕೂಡಲೇ ಮರವನ್ನು ಏರಲು ಯತ್ನಿಸಿದ್ದಾರೆ. ಮನೆಯ ಮಾಲೀಕ ಈ ಹುಡುಗರನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿದ್ದಾನೆ. ಭೀಕರವಾಗಿ ಗಾಯಗೊಂಡಿದ್ದ ಬಾಲಕರಿಬ್ಬರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಯಿತು.ನಂತರ ದೀಪಕ್​ ಎಂಬ ಬಾಲಕ ಚಿಕಿತ್ಸೆ […]

ಕ್ಷುಲ್ಲಕ ಕಾರಣಕ್ಕಾಗಿ ಬಾಲಕರನ್ನು ಥಳಿಸಿ ಹೊಂಡಕ್ಕೆ ಎಸೆದ ವ್ಯಕ್ತಿ➤ಆರೋಪಿ ಪರಾರಿ Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.22. ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಢಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾನೂನು ಬದ್ಧವಾಗಿ ಇರಲಿದೆ 2000 ರೂ. ನೋಟು, ಧಾವಂತ ಬೇಡ ➤ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.22. ಎರಡು ಸಾವಿರ ರೂ. ಮುಖಬೆಲೆಯ ನೋಟುಗಳು ಸೆ.30ರ ನಂತರವೂ ಕಾನೂನುಬದ್ಧವಾಗಿ ಮುಂದುವರಿಯುವ ಕಾರಣ ಗ್ರಾಹಕರು ಅವಸರದಲ್ಲಿ ಬ್ಯಾಂಕ್ ಗಳಿಗೆ ಧಾವಿಸುವ ಅಗತ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, 2 ಸಾವಿರದ ನೋಟುಗಳನ್ನು ಬ್ಯಾಂಕುಗಳಲ್ಲಿ ದಿನಕ್ಕೆ ವ್ಯಕ್ತಿಯೊಬ್ಬರಿಗೆ 20 ಸಾವಿರದಂತೆ ಬದಲಾವಣೆ ಮಾಡಿಕೊಳ್ಳಲು ಸೆ.30 ರವರೆಗೆ ಅವಕಾಶವಿದೆ. ಸೆ. 30ರ ನಂತರವೂ 2ಸಾವಿರ ಮುಖಬೆಲೆಯ ನೋಟುಗಳಿಗೆ ಮಾನ್ಯತೆ ಇರುತ್ತದೆ, ಆದರೆ ಅದಷ್ಟು ನೋಟುಗಳನ್ನು

ಕಾನೂನು ಬದ್ಧವಾಗಿ ಇರಲಿದೆ 2000 ರೂ. ನೋಟು, ಧಾವಂತ ಬೇಡ ➤ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ವಿಷಾಹಾರ ಸೇವನೆ ಶಂಕೆ ➤ ಕಾಲೇಜಿನ ಹಾಸ್ಟೆಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ.

ಮಂಗಳೂರು: ವಿಷಾಹಾರ ಸೇವನೆ ಶಂಕೆ ➤ ಕಾಲೇಜಿನ ಹಾಸ್ಟೆಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ Read More »

ಕರಾವಳಿ

ಮಂಗಳೂರು ವಿಮಾನ ದುರಂತ; ಜಿಲ್ಲಾಡಳಿತದಿಂದ ಶ್ರದ್ದಾಂಜಲಿ                

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 13 ವರ್ಷಗಳ ಹಿಂದೆ ಸಂಭವಿಸಿದ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.  

ಮಂಗಳೂರು ವಿಮಾನ ದುರಂತ; ಜಿಲ್ಲಾಡಳಿತದಿಂದ ಶ್ರದ್ದಾಂಜಲಿ                 Read More »

ಕರಾವಳಿ

ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಮೃತ್ಯು➤BBMP ಅಧಿಕಾರಿಗಳ ವಿರುದ್ಧ ದೂರು ದಾಖಲು.!

(ನ್ಯೂಸ್ ಕಡಬ)newskadaba.com ಹಲಸೂರು,ಮೇ.22 ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ವಿರುದ್ಧ ದೂರು ದಾಖಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದೆ, ನೀರು ಹೊರಹೋಗಲು ಜಾಗ ಇಲ್ಲದಂತಾಗಿತ್ತು.ನೀರು ಹೋಗಲು ಜಾಗ ಇದ್ದಿದ್ದರೆ ಈ ಅವಘಡ ಸಂಭವಿಸುತ್ತಿರಲಿಲ್ಲ ಎಂದು ಭಾನು ಸಹೋದರ ಸಂದೀಪ್ ದೂರು ನೀಡಿದ್ದಾರೆ.

ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಮೃತ್ಯು➤BBMP ಅಧಿಕಾರಿಗಳ ವಿರುದ್ಧ ದೂರು ದಾಖಲು.! Read More »

ಕರ್ನಾಟಕ

ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು,

ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು Read More »

ಕರ್ನಾಟಕ

ಕಾರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಬೊಲೆರೋ ➤ ಆರು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com.ಕಾರ್ಕಳ, ಮೇ.22. ತೀರ್ಥಯಾತ್ರೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ಬೆಳಗಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ನಿನ್ನೆ

ಕಾರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಬೊಲೆರೋ ➤ ಆರು ಮಂದಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಡಿಕೇರಿ,ಮೇ.22 ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.ವಾಹನ ನಿಲುಗಡೆ ಸಂಬಂಧ ಉಂಟಾದ ವಿವಾದ ಹಲ್ಲೆಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.’ರಸ್ತೆಯಲ್ಲಿ ಗಲಾಟೆ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಆರೋಪದ ಮೇರೆಗೆ ಭರತ್, ಸುಬ್ಬಯ್ಯ ಹಾಗೂ ಪ್ರಜ್ವಲ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  

ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ.!➤ ಪ್ರಕರಣ ದಾಖಲು Read More »

ಕರ್ನಾಟಕ

ಪುತ್ತೂರಿನಲ್ಲಿ “ಪುತ್ತಿಲ ಪರಿವಾರ” ಘೋಷಣೆ    ➤ ಬಿಜೆಪಿಗರ ನಿದ್ದೆಗೆಡಿಸಿದ ಬೆಳವಣಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಪುತ್ತೂರಿನಲ್ಲಿ ಬಿಜೆಪಿ ಜೊತೆಗಿನ‌ ಅರುಣ್ ಕುಮಾರ್ ಪುತ್ತಿಲ ಅವರ ಪೈಟ್ ಮುಂದುವರಿದಿದೆ. ಅರುಣ್ ಪುತ್ತಿಲ ಹೊಸ ಸಂಘಟನೆ ಘೋಷಣೆ ಮಾಡಿದ್ದಾರೆ. ಹಿಂದುತ್ವದ ಹೆಸರಲ್ಲೇ ಸಂಘಟನೆ ಕಟ್ಟಿ ಬಿಜೆಪಿಗೆ ಮತ್ತೆ ಸವಾಲು ಹಾಕಿರುವ ಪುತ್ತಿಲ, ಹಿಂದುತ್ವದ ಶಕ್ತಿಕೇಂದ್ರದಲ್ಲೇ ಹೊಸ ಸಂಘಟನೆ ಸ್ಥಾಪಿಸಿದ್ದಾರೆ.

ಪುತ್ತೂರಿನಲ್ಲಿ “ಪುತ್ತಿಲ ಪರಿವಾರ” ಘೋಷಣೆ    ➤ ಬಿಜೆಪಿಗರ ನಿದ್ದೆಗೆಡಿಸಿದ ಬೆಳವಣಿಗೆ Read More »

ಕರಾವಳಿ
Scroll to Top