News Kadaba

ಮದುವೆ ನಡೆಯುತ್ತಿದ್ದ ವೇಳೆ ವಧುವಿಗೆ ಮತ್ತೊಬ್ಬ ಯುವಕನಿಂದ ಸಿಂಧೂರ.!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.20 ಮದುವೆ ನಡೆಯುತ್ತಿದ್ದ ವೇಳೆ ವಧುವಿಗೆ ವ್ಯಕ್ತಿಯೊಬ್ಬ ಸಿಂಧೂರವಿಟ್ಟ ಬಳಿಕ ಮದುವೆ ರದ್ದಾಗಿರೋ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.ವರನಿಗೆ ಮಾಲೆ ಹಾಕಲು ಮುಂದಾಗಿದ್ದ ವಧುವಿಗೆ ಇದ್ದಕ್ಕಿದ್ದಂತೆ ಯುವಕನೊಬ್ಬ ಸಿಂಧೂರ ಇಟ್ಟಿದ್ದ.ಆತ ಆಕೆಯನ್ನು ಪ್ರೀತಿಸುತ್ತಿದ್ದ ಎಂದು ವರದಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಅತಿಥಿಗಳು ವ್ಯಕ್ತಿಯನ್ನ ಹಿಡಿದು ನಿರ್ದಯವಾಗಿ ಥಳಿಸಿದರು. ನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದರು. ರಾಮಶಿಶ್ ಎಂದು ಗುರುತಿಸಲಾದ ವ್ಯಕ್ತಿ ಮೂಲಗಳ ಪ್ರಕಾರ ವಧುವಿನ ಊರಿನವನೇ ಆಗಿದ್ದ. ವಧು ಕುಟುಂಬ ದಾಖಲಿಸಿರುವ […]

ಮದುವೆ ನಡೆಯುತ್ತಿದ್ದ ವೇಳೆ ವಧುವಿಗೆ ಮತ್ತೊಬ್ಬ ಯುವಕನಿಂದ ಸಿಂಧೂರ.! Read More »

ರಾಷ್ಟ್ರೀಯ ನ್ಯೂಸ್

ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜಾಗುತ್ತಿದೆ. ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಸಹಿತ ಹಲವು ಸಚಿವರು ಪ್ರಮಾಣ ಸ್ವೀಕರಿಸುತ್ತಿದ್ದು, ವಿಧಾನಸೌಧದ ಸಂಪುಟ ಸಭೆ ಸಭಾಂಗಣ, ಮುಖ್ಯಮಂತ್ರಿ ಕಚೇರಿ, ಸಮ್ಮೇಳನ ಸಭಾಂಗಣ ಸ್ವತ್ಛಗೊಳಿಸಿ ಹೂವುಗಳಿಂದ ಆಲಂಕಾರ ಮಾಡಲಾಗಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ನಂತರ ಸಂಪುಟ ಸಭಾಂಗಣ, ಮುಖ್ಯಮಂತ್ರಿ ಹಾಗೂ ಸಚಿವರ ಕೊಠಡಿಗಳಿಗೆ ಬೀಗ ಹಾಕಲಾಗಿತ್ತು. ಇದೀಗ ಬೀಗ ತೆರೆದು ಸ್ವತ್ಛಗೊಳಿಸಲಾಗಿದೆ.    

ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜು.! Read More »

ಕರ್ನಾಟಕ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಾರಾ ಮೆರುಗು ನೀಡಿದ ಗಣ್ಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸುವ ಮೂಲಕ ತಾರಾ ಮೆರುಗು ನೀಡಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರು ಪಾಲ್ಗೊಂಡಿದ್ದರು. ನಟ ಶಿವರಾಜ್ ಕುಮಾರ್, ತಮಿಳಿನ ಖ್ಯಾತ ನಟ ಕಮಲ್ ಹಾಸನ್, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ಸಾಧು ಕೋಕಿಲಾ, ದುನಿಯಾ ವಿಜಯ್, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಹಲವರು

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಾರಾ ಮೆರುಗು ನೀಡಿದ ಗಣ್ಯರು Read More »

ಕರ್ನಾಟಕ

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20.ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು  ಪ್ರಮಾಣವಚನ ಸ್ವೀಕರಿಸಿದರು. ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಾ. ಜಿ. ಪರಮೇಶ್ವರ್, ಎಂ. ಬಿ. ಪಾಟೀಲ್, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ರಾಮಲಿಂಗಾ ರೆಡ್ಡಿಈ ಎಂಟು ಜನ ಶಾಸಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಕರ್ನಾಟಕ

ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕರ್ನಾಟಕದ ಉಪಮುಖ್ಯ ಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಮಾಜಿ ಸಂಸದೆ ರಮ್ಯ, ಸೇರಿದಂತೆ ಕಾಂಗ್ರೆಸ್‌ ಶಾಸಕರು, ಸಾವಿರಾರು ಜನತೆ ಆಗಮಿಸಿದ್ದರು. ಸಮಾರಂಭ

ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.! Read More »

ಕರ್ನಾಟಕ

‘ಇಂದೇ 5 ಗ್ಯಾರಂಟಿ ಜಾರಿ’ ➤ ನೂತನ ಸಿಎಂ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಸಾಹಿತಿಗಳು, ಚಿಂತಕರು, ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

‘ಇಂದೇ 5 ಗ್ಯಾರಂಟಿ ಜಾರಿ’ ➤ ನೂತನ ಸಿಎಂ ಘೋಷಣೆ Read More »

ಕರ್ನಾಟಕ

ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಗುಂಡಿಟ್ಟು ಕೊಂದ ಸ್ನೇಹಿತ.!

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.20 ಕಾಲೇಜು ಆವರಣದಲ್ಲೇ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯನ್ನೇ ಅಪ್ಪಿ, ಆಕೆಗೇ ಗುಂಡಿಟ್ಟು ಹತ್ಯೆಗೈದು, ಬಳಿಕ ತಾನೂ ಗುಂಡುಹಾರಿಸಿಕೊಂಡು ಮೃತ ಪಟ್ಟಿ ರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ನೋಯ್ಡಾದ ಶಿವನಾಡರ್‌ ವಿ.ವಿ. ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಯಾಗಿದ್ದ ಅನುಜ್‌ ಎಂಬಾತ ತನ್ನದೇ ತರಗತಿಯ ವಿದ್ಯಾ ರ್ಥಿನಿ ಜತೆಗೆ ಆಪ್ತವಾಗಿದ್ದ. ಯಾವುದೋ ವಿಚಾರಕ್ಕಾಗಿ ಮನಸ್ತಾಪವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆಕೆಯನ್ನು ಅಪ್ಪಿಕೊಂಡ

ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಗುಂಡಿಟ್ಟು ಕೊಂದ ಸ್ನೇಹಿತ.! Read More »

ರಾಷ್ಟ್ರೀಯ ನ್ಯೂಸ್

ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಡಿವೈಎಸ್‌ಪಿ, ಎಸ್‌ಐ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.20 ಪುತ್ತೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿ.ವಿ. ಸದಾನಂದಗೌಡ ಅವರ ಚಿತ್ರವಿದ್ದ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಪ್ರಕರಣ ಸಂಬಂಧ ಪುತ್ತೂರು ನಗರಠಾಣೆಯಲ್ಲಿ ವಿಚಾರಣೆ ನಡೆಸಿದ ಪೊಲೀಸರು, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ನರಿಮೊಗ್ರುವಿನ ಅವಿನಾಶ್ ನೀಡಿದ ದೂರಿನ ಮೇಲೆ ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆ

ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಡಿವೈಎಸ್‌ಪಿ, ಎಸ್‌ಐ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಟ ಕಮಲ್ ಹಾಸನ್, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ. ಕಾರ್ಯಕ್ರಮಕ್ಕೆ 1,800 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಪತಿ ಕೊಂದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ

(ನ್ಯೂಸ್ ಕಡಬ)newskadaba.com ಮಹದೇವಪುರ, ಮೇ.20. ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿರುಗಟ್ಟಿಸಿ ಹತ್ಯೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಮತಾ ಹಾಗೂ ಹರೀಶ್‌ ಬಂಧಿತರು. ಆನಂದ್‌ ಕೊಲೆಯಾದವ ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಸ್ನಾನದ ಕೋಣೆಯಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್‌ ಶವ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಮರಣೋತ್ತರ ಮರೀಕ್ಷೆ ವೇಳೆ ಪತ್ನಿಯ ಕಳ್ಳಾಟ

ಪತಿ ಕೊಂದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ Read More »

ರಾಷ್ಟ್ರೀಯ ನ್ಯೂಸ್
Scroll to Top