News Kadaba

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿಗಟ್ಟಿಸಿ ಕೊಂದು ಆತ್ಮಹತ್ಯೆಯ ಕಥೆ ಕಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌.ಅನಿತಾ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆನಂದ್​ ಕೊಲೆಯಾದವರು.ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲು. ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರ ಬಾತ್ ರೂಮಿನಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್ ಅವರ ಶವ ಪತ್ತೆಯಾಗಿತ್ತು. ಶವವನ್ನ ಪರಿಶೀಲಿಸಿದ್ದ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ […]

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..! Read More »

ಕರ್ನಾಟಕ

ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ,ಮೇ.19 ಕಟ್ಟಿಗೆ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಕ್ರೂಸರ್ ನಲ್ಲಿದ್ದ ಇಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ನಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ಬಳಿಕ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿದೆ. ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು Read More »

ಕರ್ನಾಟಕ

ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಸಮಸ್ಯೆ ಆಲಿಸಿದ ಶಾಸಕ..!➤ಪ್ರದೀಪ್ ಈಶ್ವರ್

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ,ಮೇ.19  ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಬಳಿಕ ಗುರುವಾರ ಬೆಳ್ಳಂಬೆಳಗ್ಗೆ ತಾಲ್ಲೂಕಿನ ಮೈಲಪ್ಪನಹಳ್ಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಪ್ರದೀಪ್ ಈಶ್ವರ್, ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಚುನಾವಣೆಯ ಫಲಿತಾಂಶದ ನಂತರ ಇಡೀ ಕ್ಷೇತ್ರದ ಪ್ರತಿ ಮನೆಗೆ ಭೇಟಿ ನೀಡಿ ಕಷ್ಟಸುಖ ವಿಚಾರಿಸುತ್ತೇನೆ ಎಂದು ಭರವಸೆ ನೀಡಿದ್ದರಿಂದ “ನಮಸ್ತೆ ಚಿಕ್ಕಬಳ್ಳಾಪುರ” ಎಂಬ ಕಾರ್ಯಕ್ರಮದಡಿ ತಾಲ್ಲೂಕಿನ ಪ್ರತಿಯೊಂದು ಗ್ರಾಮದ ಮನೆಗೆ

ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಸಮಸ್ಯೆ ಆಲಿಸಿದ ಶಾಸಕ..!➤ಪ್ರದೀಪ್ ಈಶ್ವರ್ Read More »

ಕರ್ನಾಟಕ

ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ದುರ್ಮರಣ

 (ನ್ಯೂಸ್ ಕಡಬ) newskadaba.com. ಗುಜರಾತ್‍ನ, ಮೇ.19. ರಸ್ತೆ ಅಪಘಾತದಲ್ಲಿ ಗುಜರಾತ್‍ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಅವರು ದುರ್ಮರಣಕ್ಕಿಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಗುರುವಾರ ರಾತ್ರಿ ತಮ್ಮ ಗ್ರಾಮದಿಂದ ಸಾವರಕುಂಡ್ಲಾಗೆ ಹಿಂತಿರುಗುತ್ತಿದ್ದಾಗ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ ಎಂದು ವಂಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸಿದರು. ವಲ್ಲಭಭಾಯಿ

ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ದುರ್ಮರಣ Read More »

ಕರ್ನಾಟಕ

ಮೈಸೂರಿನ ರಂಗ ಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com ಮೈಸೂರು,ಮೇ.19 ಮೈಸೂರಿನ ರಂಗಾಯಣ ರಂಗ ಶಿಕ್ಷಣ ಕೇಂದ್ರದಲ್ಲಿ 10 ತಿಂಗಳ ರಂಗ ಶಿಕ್ಷಣ ಡಿಪ್ಲೋಮಾ ತರಬೇತಿಗೆ ರಂಗಭೂಮಿಯ ಕುರಿತು ಪ್ರಾಥಮಿಕ ಅನುಭವ ಹೊಂದಿರುವ ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರುವ 18ರಿಂದ 28 ವರ್ಷದೊಳಗಿನ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಹಾಗೂ ಐದು ಸಾವಿರ ರೂಪಾಯಿ ವಿದ್ಯಾರ್ಥಿವೇತನ ಪಾವತಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 5, ಹೆಚ್ಚಿನ ಮಾಹಿತಿಗಾಗಿ

ಮೈಸೂರಿನ ರಂಗ ಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ..! Read More »

ಕರ್ನಾಟಕ

ಸುಪ್ರೀಂ ಕೋರ್ಟ್ ನ ನೂತನ ನ್ಯಾಯಮೂರ್ತಿಯಾಗಿ ಇಬ್ಬರು ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ.19.  ಸುಪ್ರೀಂ ಕೋರ್ಟ್  ನಲ್ಲಿ ಇಂದು ಇಬ್ಬರು ಹೊಸ ನ್ಯಾಯಾಧೀಶರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆ.ವಿ.ವಿಶ್ವನಾಥನ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ವಿಶ್ವನಾಥನ್ ಅವರು ಆಗಸ್ಟ್ 2030 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಮೇ 24, 2031 ರವರೆಗೆ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ನ ನೂತನ ನ್ಯಾಯಮೂರ್ತಿಯಾಗಿ ಇಬ್ಬರು ಇಂದು ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಜಾತಿನಿಂದನೆ ಆರೋಪದಡಿ ಬಿಜೆಪಿ ಶಾಸಕನ ವಿರುದ್ಧ FIR​ ದಾಖಲು..!

(ನ್ಯೂಸ್ ಕಡಬ)newskadaba.com ದಾವಣಗೆರೆ,ಮೇ.19 ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.‘ಅಪ್ಪನಿಗೆ ಹುಟ್ಟಿದ ಮಾದರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಚುನಾವಣೆಯಲ್ಲಿ ಗೆದ್ದ ಎರಡೇ ದಿನದಲ್ಲಿ ಹರೀಶ್ ವಿವಾದಿತ ಹೇಳಿಕೆ ನೀಡಿದ್ದರು. ದಲಿತ ಮುಖಂಡರ ದೂರು ಹಿನ್ನೆಲೆ ಎಫ್​ಐಆರ್ ದಾಖಲಾಗಿದ್ದು, ಬಿ.ಪಿ.ಹರೀಶ್​​ ಬಂಧನ ಭೀತಿಯಲ್ಲಿದ್ದಾರೆ. ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ

ಜಾತಿನಿಂದನೆ ಆರೋಪದಡಿ ಬಿಜೆಪಿ ಶಾಸಕನ ವಿರುದ್ಧ FIR​ ದಾಖಲು..! Read More »

ಕರ್ನಾಟಕ

ಹೆಲ್ಮೆಟ್​ ಧರಿಸದೆ ಮಹಿಳಾ ಪಿಎಸ್​ಐ ಸಂಚಾರ..! ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೆ ವಾಹನಗಳನ್ನು ತಡೆದು ಕೇಸ್ ದಾಖಲಿಸಿ ದಂಡ ವಿಧಿಸುತ್ತಾರೆ. ಆದರೆ ಪೊಲೀಸರೇ ಸಂಚಾರ ನಿಯಮ ಉಲ್ಲಂಘಿಸಿದರೆ ಹೇಗೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದರೆ. ಮಹಿಳಾ ಸಬ್​ ಇನ್​ಸ್ಟೆಕ್ಟರ್ ಒಬ್ಬರು ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುತ್ತಿದ್ದು ಹೆಲ್ಮೆಟ್ ಧರಿಸದೇ ಹೋಗುತ್ತಿದ್ದಾರೆ. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಅವರ ಫೋಟೋ ಹಾಗೂ ವಿಡಿಯೋ ಸಮೇತ ಟ್ವೀಟ್ ಮಾಡಿದ್ದರು. ಡಿಜಿಪಿ, ಬೆಂಗಳೂರು ಟ್ರಾಫಿಕ್ ಪೊಲೀಸ್ ಹಾಗೂ ಕಬ್ಬನ್​ಪಾರ್ಕ್ ಸಂಚಾರ ಪೊಲೀಸರನ್ನು ಮೆನ್ಷನ್ ಮಾಡಿದ್ದ

ಹೆಲ್ಮೆಟ್​ ಧರಿಸದೆ ಮಹಿಳಾ ಪಿಎಸ್​ಐ ಸಂಚಾರ..! ➤ ಪ್ರಕರಣ ದಾಖಲು Read More »

ಕರ್ನಾಟಕ

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ..!➤ ಬೆಚ್ಚಿಬಿದ್ದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯ ಪಾತ್ರದಲ್ಲಿ ವಿಮಾನವೊಂದು ಅತಿ ಕಡಿಮೆ ಅಂತರದಲ್ಲಿ ಹಾರಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಕಳೆದ 2-3 ದಿನಗಳಿಂದ ವಿಮಾನ ಹಾರಾಟ ನಡೆಸಿದೆ ಎಂದು ತಿಳಿದುಬಂದಿದೆ.ಇದರಿಂದಾಗಿ ಮುಂಡರಗಿ ತಾಲೂಕಿನ ಶೀರನಹಳ್ಳಿ, ಗುಮ್ಮಗೋಳ ಹಲವು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಅತಿ ಕಡಿಮೆ ಅಂತರದಿಂದ ವಿಮಾನ ಹಾರಾಟದಿಂದ ರೈತರು ಜಮೀನಿನಲ್ಲಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ವಿಮಾನ ಯಾಕೆ ಕಡಿಮೆ ಅಂತರದಲ್ಲಿ ನಮ್ಮ ಗ್ರಾಮಗಳ ಮೇಲೆ ಹಾರಾಟ ಮಾಡುತ್ತಿದೆ ಎಂದು

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ..!➤ ಬೆಚ್ಚಿಬಿದ್ದ ಗ್ರಾಮಸ್ಥರು Read More »

ಕರ್ನಾಟಕ

ಪತ್ನಿಯ ಕತ್ತು ಹಿಸುಕಿ ಕೊಂದ ಪತಿ..!➤ಆರೋಪಿ ಆರೆಸ್ಟ್

(ನ್ಯೂಸ್ ಕಡಬ)newskadaba.com ಯಾದಗಿರಿ,ಮೇ.19 ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿದ್ದ ಕುಟುಂಬ.ಮಕ್ಕಳ ಮದುವೆ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ದೋರನಹಳ್ಳಿ ಗ್ರಾಮದ ಲಕ್ಷ್ಮೀ (32) ಕೊಲೆಯಾದ ಮಹಿಳೆ. ಲಕ್ಷ್ಮೀ ಮತ್ತು ನಿಂಗಪ್ಪ ದಂಪತಿ ನಡುವೆ ಎರಡು ವರ್ಷದಿಂದ ಕೌಟುಂಬಿಕ ಕಲಹವಿದ್ದ ಹಿನ್ನೆಲೆಯಲ್ಲಿ ದಂಪತಿ ಬೇರೆ ಬೇರೆ ವಾಸವಾಗಿದ್ದರು. ಮಕ್ಕಳನ್ನು ಪತ್ನಿ ಮದುವೆ ಮಾಡಲು ಮುಂದಾಗಿದ್ದಾಳೆಂದು ತಿಳಿದ ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ. ಸ್ಥಳಕ್ಕೆ ಶಹಾಪುರ ಪೊಲೀಸರು ಆಗಮಿಸಿ

ಪತ್ನಿಯ ಕತ್ತು ಹಿಸುಕಿ ಕೊಂದ ಪತಿ..!➤ಆರೋಪಿ ಆರೆಸ್ಟ್ Read More »

ಕರ್ನಾಟಕ
Scroll to Top