News Kadaba

ಲೈಕ್ಸ್‌, ವೀವ್ಸ್‌ ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್

(ನ್ಯೂಸ್ ಕಡಬ)newskadaba.com ಕ್ಯಾಲಿಫೋರ್ನಿಯಾ, ಮೇ.16. ಯೂಟ್ಯೂಬ್‌ ನಲ್ಲಿ ಲೈಕ್ಸ್‌, ವೀವ್ಸ್‌ ಗಾಗಿ ಯುವಕನೊಬ್ಬ ಮಾಡಿದ ಸಾಹಸದಿಂದ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಯೂಟ್ಯೂಬ್‌ ನಲ್ಲಿ ಸಬ್‌ ಸ್ಕೈಬರ್ಸ್‌ ನ್ನು ಹೊಂದಿರುವ ಕ್ಯಾಲಿಫೋರ್ನಿಯಾದ ಲೊಂಪೊಕ್‌ನ ಟ್ರೆವರ್ ಡೇನಿಯಲ್ ಜಾಕೋಬ್ (29) ಎಂಬಾತ ಹೆಚ್ಚು ಲೈಕ್ಸ್‌ ಹಾಗೂ ವೀವ್ಸ್‌ ತನ್ನ ವಿಮಾನವನ್ನು ಉದ್ದೇಶಪೂರ್ವಕವಾಗಿ ಪತನ ಮಾಡಲು ಹೊರಟಿದ್ದಾರೆ.  

ಲೈಕ್ಸ್‌, ವೀವ್ಸ್‌ ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: 1.35 ಲಕ್ಷ ರೂ. ಬ್ರಾಸ್ ಲೆಟ್ ಕಸಿದು ಪರಾರಿ ➤ ಪರಿಚಿತರ ಕೃತ್ಯ, ದೂರು

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.16. ನಗರದ ಜಿಎಚ್‌ಎಸ್ ರಸ್ತೆಯ ಖಾಸಗಿ ಕ್ಲಿನಿಕ್‌ ನ ಬಳಿ ಸತೀಶ್ ರಾವ್ ಅವರ ಕೈಯಲ್ಲಿದ್ದ ಚಿನ್ನದ ಬ್ರಾಸ್ ಲೆಟ್ ಅನ್ನು ಪರಿಚಿತರೇ ಸುಲಿಗೆ ಮಾಡಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ತನ್ನ ಮಗ ರಿಶಬ್ ಸೂರ್ಯನ್ನು ಚಿಕಿತ್ಸೆಗಾಗಿ ಜಿಎಚ್‌ಎಸ್ ರಸ್ತೆಯಲ್ಲಿರುವ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿ ಹೊರರೋಗಿ ವಿಭಾಗದಿಂದ ಮರಳುವಾಗ ಪರಿಚಿತ ಗೋವಿಂದ್ ರಾಜ್ ನಾಯಕ್ ಮತ್ತು ಅವರ ಮಗ ಗಿರೀಶ್ ನಾಯಕ್ ಅವರು ಸತೀಶ್ ಅವರ ಬಲಗೈಯಲ್ಲಿದ್ದ ಸುಮಾರು

ಮಂಗಳೂರು: 1.35 ಲಕ್ಷ ರೂ. ಬ್ರಾಸ್ ಲೆಟ್ ಕಸಿದು ಪರಾರಿ ➤ ಪರಿಚಿತರ ಕೃತ್ಯ, ದೂರು Read More »

ಕರಾವಳಿ

ವಿದ್ಯುತ್‌ ಅವಘಡ…! ➤ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಮೇ.16. ಕೋಲ್ಕತ್ತಾದ ಎಕ್ಬಾಲ್ಪೋರ್ ಪ್ರದೇಶದಲ್ಲಿ ವಿದ್ಯುತ್‌ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಝರ್ ಅಖ್ತರ್ ಎಂಬಾತ ಗೋಡೆಯೊಂದರ ಮೇಲೆ ಹಾಯ್ದು ಹೋಗಿರುವ ಲೋಹದ ತಂತಿಯಲ್ಲಿ ತನ್ನ ಒದ್ದೆ ಬಟ್ಟೆಯನ್ನು ಒಣಗಿಸಲು ಹೋಗಿದ್ದ ವೇಳೆ  ತೂಗುಹಾಕಿದ್ದ ಲೋಹದ ತಂತಿಯ ಮೂಲಕ ವಿದ್ಯುತ್ ಹರಿದಿದೆ.  

ವಿದ್ಯುತ್‌ ಅವಘಡ…! ➤ ಒಂದೇ ಕುಟುಂಬದ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಶಿವಮೊಗ್ಗ: ಹಣಕ್ಕಾಗಿ ಯುವತಿ ಅಪಹರಣ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮೇ.16. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣಕ್ಕಾಗಿ ಯುವತಿಯೊಬ್ಬಳನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ. ರಂಜಿತಾ (22) ಎಂಬ ಯುವತಿ ಹಣಕ್ಕಾಗಿ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ಇನ್ನು ಯುವತಿಯು ಸುಮಾರು 5.1 ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಜಯನಗರ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್

ಶಿವಮೊಗ್ಗ: ಹಣಕ್ಕಾಗಿ ಯುವತಿ ಅಪಹರಣ Read More »

ಕರ್ನಾಟಕ

ಮಗಳ ವಿವಾಹ ದಿನದಂದೇ ತಂದೆ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ಕೊಣಾಜೆ, ಮೇ.16. ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ‌ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗಧಿಯಾಗಿತ್ತು.‌ ದುರದೃಷ್ಟವಶಾತ್ ಹಸನಬ್ಬರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಗಳ ವಿವಾಹ ದಿನದಂದೇ ತಂದೆ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮತ್ತಷ್ಟು ನೀರಿನ ಪ್ರಮಾಣ ಇಳಿಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.16. ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗಣನೀಯ ಇಳಿಕೆಯಾದ ಪರಿಣಾಮ ಬಂಟ್ವಾಳ ನಗರ ವ್ಯಾಪ್ತಿಯಲ್ಲೂ ಕುಡಿಯುವ ನೀರಿನ ಆತಂಕ ಎದುರಾಗಿದ್ದು, ಮಳೆ ಬಂದರೂ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಾಗದ ಹಿನ್ನೆಲೆಯಲ್ಲಿ ಮುಂದೆ ನೀರಿನ ಅಭಾವ ಉಂಟಾಗುವ ಅಪಾಯವಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಹುತೇಕ ಪ್ರದೇಶಗಳಿಗೆ ನೇತ್ರಾವತಿ ನದಿಯಿಂದ ಜಕ್ರಿಬೆಟ್ಟಿನಲ್ಲಿ ಜಾಕ್‌ವೆಲ್ ಮೂಲಕ ನೀರನ್ನು ಲಿಫ್ಟ್ ಮಾಡಲಾಗುತ್ತಿದ್ದು, ಪ್ರಸ್ತುತ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆಯಲ್ಲಿ ನದಿಯಲ್ಲಿ ಅಲ್ಲಲ್ಲಿ ನಿಂತಿರುವ ನೀರನ್ನು ಜಾಕ್‌ವೆಲ್‌ನ ಬುಡಕ್ಕೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮತ್ತಷ್ಟು ನೀರಿನ ಪ್ರಮಾಣ ಇಳಿಕೆ Read More »

ಕರಾವಳಿ

ಕುಂದಾಪುರ: ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.16. ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ  ನಡೆದಿದೆ. ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಗೂ ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.  

ಕುಂದಾಪುರ: ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ಕರಾವಳಿ

ಆಸ್ಪತ್ರೆಗೆ ನುಗ್ಗಿ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆಗೈದ ಸಹೋದರ

(ನ್ಯೂಸ್ ಕಡಬ)newskadaba.com ದಾವಣಗೆರೆ, ಮೇ.15. ಮನೆ ಹಾಗೂ‌ ಆಸ್ತಿ ವಿಚಾರ ಹಿನ್ನೆಲೆಯಲ್ಲಿ ತಮ್ಮನೋರ್ವ ತನ್ನ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭಯಾನಕ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದ ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರದ ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ವ್ಯಕ್ತಿ. ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು, ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮನ ಕೊನೆಯ ಮಗನಾದ ಕುಮಾರ್ ಕೆ.ಜಿ ಅವರೊಂದಿಗೆ ಆಸ್ತಿ ವಿಚಾರದಲ್ಲಿ

ಆಸ್ಪತ್ರೆಗೆ ನುಗ್ಗಿ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆಗೈದ ಸಹೋದರ Read More »

ಕರ್ನಾಟಕ

ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಡ್ಯ,ಮೇ.15 ಸಕ್ಕರೆನಾಡು ಮಂಡ್ಯದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಗಂಗಾ(38) ಕೊಲೆಯಾದ ದುರ್ದೈವಿ. ಈಕೆ ತಮಿಳುನಾಡು ಮೂಲದ ನಿವಾಸಿಯಾಗಿದ್ದಳು.ಮಹಿಳೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಕೃತ್ಯ ಮಾಡಲಾಗಿದೆ. ನಿಮಿಷಾಂಭ ದೇವಾಲಯ ಬಳಿಯ ಕಾವೇರಿ ನದಿಯಲ್ಲಿ ಕಾಸು ಹೆಕ್ಕುವ ಕಾಯಕ ಮಾಡುತ್ತಿದ್ದಳು. ಸ್ಥಳದಲ್ಲಿ ಕೊಲೆಯಾದ ಮಹಿಳೆ ಸಂಬಂಧಕರ ಆಕ್ರಂದನ ಮುಗಿಲು ಮುಟ್ಟಿದೆ.ಕೊಲೆಯಾದ ಮಹಿಳೆಯ ಗುಂಪಿನ‌ ಸದಸ್ಯರು ಎಲ್ಲರು ನಿರಾಶ್ರಿತರು. ಮೈಸೂರು- ಬೆಂಗಳೂರು ಮೇಲ್ಸೇತುವೆ ಕೆಳಗೆ ತಮ್ಮ

ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ.!➤ ಪ್ರಕರಣ ದಾಖಲು Read More »

ಕರ್ನಾಟಕ

ಸುಳ್ಯ: ಕಾರ್ಯಕರ್ತರ ಶ್ರಮದ ಫಲವಾಗಿ ಗೆಲುವು ಸಿಕ್ಕಿದೆ ➤ ಶಾಸಕಿ ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.15. ಕಾರ್ಯಕರ್ತರ ಶ್ರಮದಿಂದ ನಾನು ಪ್ರಚಂಡ ಬಹುಮತದಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ವಿಜಯಿಯಾಗಲು ಕಾರಣವಾಗಿದೆ‌ ಎಂದು ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಅವರು ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ದೇವಳ ವಠಾರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜನರ ಮೂಲಭೂತ ಬೇಡಿಕೆಗಳಿಗೆ ತಕ್ಷಣ ಸ್ಪಂಧಿಸುವ ಕೆಲಸ ಮಾಡುತ್ತೇನೆ ಅಭಿವೃದ್ಧಿ ಕೆಲಸಗಳಿಗೆ ಜನರ ಸಹಕಾರ ಬೇಕೆಂದು ಅವರು ಹೇಳಿದರು. ಈ

ಸುಳ್ಯ: ಕಾರ್ಯಕರ್ತರ ಶ್ರಮದ ಫಲವಾಗಿ ಗೆಲುವು ಸಿಕ್ಕಿದೆ ➤ ಶಾಸಕಿ ಭಾಗೀರಥಿ ಮುರುಳ್ಯ Read More »

ಕರಾವಳಿ
Scroll to Top