ಕದ್ರಿ ದೇವಸ್ಥಾನಕ್ಕೆ ಸೂಕ್ತ ಭದ್ರತೆಗೆ ವಿಶ್ವಹಿಂದೂ ಪರಿಷತ್ ಮನವಿ
(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕದ್ರಿ ದೇವಸ್ಥಾನದ ಅಂಗಣಕ್ಕೆ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಯುವಕರು ನುಗ್ಗಿ ಅನುಮಾನಸ್ಪದವಾಗಿ ವರ್ತಿಸಿದ ಘಟನೆ ಕುರಿತಂತೆ ಇದೀಗ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಿದ್ದು, ಈ ಹಿಂದೆ […]
ಕದ್ರಿ ದೇವಸ್ಥಾನಕ್ಕೆ ಸೂಕ್ತ ಭದ್ರತೆಗೆ ವಿಶ್ವಹಿಂದೂ ಪರಿಷತ್ ಮನವಿ Read More »
ಕರಾವಳಿ

