News Kadaba

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ ➤ ಸರ್ಕಾರಕ್ಕೆ 150 ಕೋಟಿ ರೂ. ನಷ್ಟ 

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎರಡು ದಿನ ಮದ್ಯದಂಗಡಿಗಳು ಬಾಗಿಲು ಹಾಕಿದ್ದಕ್ಕೆ ಸರ್ಕಾರಕ್ಕೆ ಅಂದಾಜು 150 ಕೋಟಿ ರೂ. ನಷ್ಟವಾಗಿದೆ. ಅಬಕಾರಿ ಇಲಾಖೆಗೆ ಮದ್ಯಮಾರಾಟದಿಂದ ಪ್ರತಿದಿನ 60-70 ಕೋಟಿ ರೂ. ಆದಾಯ ಬರುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ತುಸು ಹೆಚ್ಚು ಆದಾಯ ಬರುತ್ತಿತ್ತು. ಮದ್ಯದಂಗಡಿ ಬಂದ್ ಮಾಡುವಂತೆ ಚುನಾವಣಾ ಆಯೋಗ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್ ಆಗಿದ್ದವು. ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಮೇ. […]

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ ➤ ಸರ್ಕಾರಕ್ಕೆ 150 ಕೋಟಿ ರೂ. ನಷ್ಟ  Read More »

ಕರ್ನಾಟಕ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ➤ ಇಂದು ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್. ಆರ್. ರವಿ ಕಮಾರ್ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ದ.ಕ ಜಿಲ್ಲೆಯಾದ್ಯಂತ ಸಂಪೂರ್ಣ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ➤ ಇಂದು ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ

ಉಪ್ಪಿನಂಗಡಿ: ಮನೆಗೆ ಮರ ಬಿದ್ದು ಅಪಾರ ನಷ್ಟ ➤ ಪಕ್ಷೇತರ ಅಭ್ಯರ್ಥಿ ಪುತ್ತಿಲ ಭೇಟಿ

(ನ್ಯೂಸ್ ಕಡಬ)Newskadaba.com ಉಪ್ಪಿನಂಗಡಿ, ಮೇ.13. ಉಪ್ಪಿನಂಗಡಿ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿಯವರ ಮನೆಗೆ ಮರ ಬಿದ್ದ ಪರಿಣಾಮ ಅಪಾರ ನಷ್ಟ ಉಂಟಾಗಿದೆ ಎಂದು ವರದಿ ತಿಳಿಸಿದೆ. ಸ್ಥಳಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಉಪ್ಪಿನಂಗಡಿ: ಮನೆಗೆ ಮರ ಬಿದ್ದು ಅಪಾರ ನಷ್ಟ ➤ ಪಕ್ಷೇತರ ಅಭ್ಯರ್ಥಿ ಪುತ್ತಿಲ ಭೇಟಿ Read More »

ಕರಾವಳಿ

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ .13. ಕರಾವಳಿಯ ತಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ ಮತ್ತು ಸುಳ್ಯ ಇಲ್ಲಿನ 8 ವಿಧಾನಸಭಾ ಕ್ಷೇತ್ರಗಳಿವೆ. ಸದ್ಯ ಮತ ಎಣಿಕೆ ನಡೆಯುತ್ತಿದ್ದು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ. ಬೆಳ್ತಂಗಡಿ :4th round ಬಿಜೆಪಿ – ಹರೀಶ್ ಪೂಂಜಾ -23643 ಕಾಂಗ್ರೆಸ್ –

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ  Read More »

ಕರಾವಳಿ

ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ – ಶೇ.93.12 ಫಲಿತಾಂಶ ದಾಖಲು

(ನ್ಯೂಸ್ ಕಡಬ) newskadaba.com.ನವದೆಹಲಿ, ಮೇ.12. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ಸಿಬಿಎಸ್ಇಯ 10 ನೇ ಪರೀಕ್ಷೆಯು ನಡೆದಿದ್ದು, ಈಗಾಗಲೇ ಫಲಿತಾಂಶ ಪ್ರಕಟಗೊಂಡಿರುವ 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.  ಇನ್ನು 10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌

ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ – ಶೇ.93.12 ಫಲಿತಾಂಶ ದಾಖಲು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಪಾರ್ಟ್‌ಮೆಂಟ್‌ಗೆ ಪೇಂಟಿಂಗ್‌ ಮಾಡುವ ವೇಳೆ ಕೆಳಗೆ ಬಿದ್ದು ಪೇಂಟರ್‌ ಮೃತ್ಯು

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.12. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಒಂದಕ್ಕೆ ಪೇಂಟಿಂಗ್‌ ಮಾಡುವಾಗ ತಾನು ಕಟ್ಟಿಕೊಟ್ಟಿಂಡಿದ್ದ ಹಗ್ಗ ತುಂಡಾಗಿ ಮೂರನೇ ಮಹಡಿಯಿಂದ ಪೇಂಟರ್‌ ಬಿದ್ದು ಸಾವನಪ್ಪಿರುವ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರದ ಮಹಾರಾಜ ಪ್ಯಾಲೇಸ್ ಫೇಸ್ ನಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ಪೇಂಟಿಂಗ್‌ ಕಾರ್ಯವನ್ನು ಮಾಡಲಾಗುತ್ತಿತ್ತು. ಇನ್ನು ಪೇಂಟಿಂಗ್‌ ಮಾಡುವವರು ಸುರಕ್ಷತೆಗಾಗಿ ರೋಪ್‌, ಹೆಲ್ಮೆಟ್‌ ಸೇರಿದಂತೆ ಹಲವು ಸುರಕ್ಷತಾ ಸಾಧನಗಳನ್ನು ಬಳಸಬೇಕು. ಆದರೆ, ಇಲ್ಲಿ ಸುರಕ್ಷತೆಗಾಗಿ ಬಳಕೆ ಮಾಡಲಾದ ಹಗ್ಗವೇ ಕಳಪೆಯಾಗಿದ್ದ, ಪೇಂಟಿಂಗ್‌

ಅಪಾರ್ಟ್‌ಮೆಂಟ್‌ಗೆ ಪೇಂಟಿಂಗ್‌ ಮಾಡುವ ವೇಳೆ ಕೆಳಗೆ ಬಿದ್ದು ಪೇಂಟರ್‌ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆತ್ತತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪಾಪಿ ಮಗ

 (ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ.12.ಮಗನೊಬ್ಬ ತನ್ನ ತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿ, ತಂದೆಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಡೆದಿದೆ. ಈ ದುರ್ಘಟನೆಯಿಂದ, ಮೃತಪಟ್ಟ ಮಹಿಳೆಯನ್ನು ವಿನಿತಾ ಭಟ್ಕರ್(66) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಮೃತ ಮಹಿಳೆ ವಿನಿತಾ ತನ್ನ ಪತಿಯೊಂದಿಗೆ ಕೊಪ್ರಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಗುರುವಾರ ಜಗಳವಾಡುವ ಸಂದರ್ಭದಲ್ಲಿ ಸಿಟ್ಟಿಗೆದ್ದ ಆರೋಪಿಯು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯ ಚಾಕುವಿನಿಂದ ಪೋಷಕರ ಮೇಲೆ ಹಲ್ಲೆ

ಹೆತ್ತತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪಾಪಿ ಮಗ Read More »

ಕ್ರೈಮ್ ನ್ಯೂಸ್

ಮೂಡುಶೆಡ್ಡೆ ಘರ್ಷಣೆ ➤ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com.ಕಾವೂರು, ಮೇ.12. ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಗೆ ಸಂಬಂಧಿಸಿ ಐದು ಎಫ್ ಐ ಆರ್ ದಾಖಲಿಸಿದ್ದು, ಕೃತ್ಯದಲ್ಲಿ ಭಾಘಿಯಾದ ಇತರ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ. ಮತದಾನದ

ಮೂಡುಶೆಡ್ಡೆ ಘರ್ಷಣೆ ➤ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಯಾದ ಹತ್ಯೆ ➤ಅನ್ಯ ಜಾತಿಯ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ!

(ನ್ಯೂಸ್ ಕಡಬ) newskadaba.com. ಉತ್ತರಪ್ರದೇಶ, ಮೇ.12. ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಕ್ಕೆ ಜೋಡಿಯನ್ನು ಯುವತಿಯ ಕಡೆಯವರು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ವರದಿಯಾಗಿದೆ. ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಠಾಕೂರ್​ ಸಮುದಾಯಕ್ಕೆ ಸೇರಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯೂ ದಲಿತ ಸಮುದಾಯಕ್ಕೆ ಸೇರಿದ್ದ 19ವರ್ಷ ಪ್ರಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ತಮ್ಮ ಮಗಳು ಕೆಳಜಾತಿಯ ಯುವಕನನ್ನು ಮದುವೆಯಾಗಿರುವ ವಿಚಾರ ತಿಳಿದ ಪೋಷಕರು ಜೋಡಿಗೆ

ಮರ್ಯಾದ ಹತ್ಯೆ ➤ಅನ್ಯ ಜಾತಿಯ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ! Read More »

ಕ್ರೈಮ್ ನ್ಯೂಸ್

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು 

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವ ಘಟನೆ ವರದಿಯಾಗಿದ್ದು, ಪುಟ್ಟ ಬಾಲಕಿಯ ಮೇಲೆ ನಡೆದ ಈ ಕೃತ್ಯದಿಂದ ಪೋಷಕರು ಭಯಭೀತಿಗೊಳ್ಳುವಂತಾಗಿದೆ. 4ನೇ ತರಗತಿಯಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆತಂಕಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಾಗಿದ್ದು, ಈತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಾಲಕಿ ಮೇಲೆ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು  Read More »

ಕರ್ನಾಟಕ
Scroll to Top