News Kadaba

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮೇ.10. ಚುನಾವಣಾ ಕರ್ತವ್ಯಕ್ಕೆ ಕುಡಿದು ಬಂದಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮಾಲತೇಶ್ ಶಿಕ್ಷಕ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್ Read More »

ಕರ್ನಾಟಕ

7 ವರ್ಷಗಳಲ್ಲಿ 30 ಮಕ್ಕಳ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.10. ದೆಹಲಿಯ ರೋಹಿಣಿ ಕೋರ್ಟ್ ಮೇ 6 ರಂದು 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ದೋಷಿ ಎಂದು ತೀರ್ಪು ನೀಡಿದೆ. ಆರೋಪಿಯ ಹೆಸರು ರವೀಂದರ್ ಎಂದು ಗುರುತಿಸಲಾಗಿದೆ. ಈತ ಸರಣಿ ಅತ್ಯಾಚಾರಿ ಮತ್ತು ಕೊಲೆಗಾರ ಎಂದು ವರದಿ ತಿಳಿಸಿದೆ. ದೆಹಲಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಈತ ಮಾದಕ ವ್ಯಸನಿಯಾಗಿದ್ದ. ರವೀಂದರ್ 7 ವರ್ಷಗಳಲ್ಲಿ 30 ಮಕ್ಕಳನ್ನು ಅತ್ಯಾಚಾರ ಮಾಡಿ ಕೊಂದಿದ್ದ. ದೆಹಲಿ-ಎನ್‌ಸಿಆರ್ ಮತ್ತು ಪಶ್ಚಿಮ ಯುಪಿ

7 ವರ್ಷಗಳಲ್ಲಿ 30 ಮಕ್ಕಳ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪುಂಡರ ಗ್ಯಾಂಗ್.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್ 28, 29 ಬೂತ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ಗಾಂಜಾ ನಶೆಯಲ್ಲಿ ಬಂದಿದ್ದ ಸುಮಾರು 30 ಯುವಕರ ಗುಂಪು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದೆ. ಏಕಾಏಕಿ ದೊಣ್ಣೆಗಳ ಜೊತೆಯಲ್ಲಿ ನುಗ್ಗಿದ ಗ್ಯಾಂಗ್ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಿದೆ. ಮಾಜಿ ಕಾರ್ಪೋರೇಟರ್ ಲಕ್ಷ್ಮೀ ಅವರ ಪತಿ ಕಬ್ಬಳ್ ಉಮೇಶ್ ಹುಡುಗರನ್ನು ಕರೆಸಿ ದಾಳಿ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಮೀನಮ್ಮ ಮತ್ತು

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪುಂಡರ ಗ್ಯಾಂಗ್.! Read More »

ಕರ್ನಾಟಕ

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಚೆನ್ನೈ, ಮೇ.10. ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ ಪ್ರಕಾರಣದ ವಿರುದ್ಧದ  ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ  ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಸೇರಿದಂತೆ ಆರು ಜಿಲ್ಲೆಗಳ ಪ್ರದೇಶಗಳಲ್ಲಿ  ಕಾರ್ಯಚರಣೆ ನಡೆಯುತ್ತಿದೆ.  ಈ ಪ್ರಕರಣ ಸೆ. 19 ರಂದು ದಾಖಲಾದಾಗಿನಿಂದ  ಇಲ್ಲಿಯವರೆಗೆ  10 ಜನರನ್ನು  ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್ Read More »

ಕರಾವಳಿ

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.10. ದಕ್ಷಿಣ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇಡಿಹಿಲ್‌ನ ಸೈಂಟ್ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಮತ ಚಲಾಯಿಸಿದ್ದಾರೆ. ಇನ್ನು ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಉರ್ವದ ಗಾಂಧಿನಗರ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್ Read More »

ಕರಾವಳಿ

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com. ಕೇರಳ,ಮೇ. 10. ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಮೇಲೆ ಪ್ರಕರಣದ ಆರೋಪಿಯೊಬ್ಬ ಚಿಕಿತ್ಸೆಗೆ ಬಳಸುವ ಸರ್ಜಿಕಲ್​ ಬ್ಲೇಡ್​ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ದಲ್ಲಿ ಇಂದು ನಡೆದಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದ ವೇಳೆ ದಾಳಿ ನಡೆಸಿದ ಆತ ಯುವ ವೈದ್ಯೆಯನ್ನು ಸರ್ಜಿಕಲ್​ ಬ್ಲೇಡ್​ನಿಂದ ಹತ್ಯೆ ಮಾಡಿದ ಆಘಾತಕಾರಿ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೊಟ್ಟಾಯಂ ಮೂಲದ ಡಾ.ವಂದನಾ ದಾಸ್ ಮೃತರು. ಸಂದೀಪ್ ಕೊಲೆಗೈದ ಆರೋಪಿ.

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ ಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.10. ವಿಜಯಪುರ ಜಿಲ್ಲೆಯಲ್ಲಿ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್ಗಲಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

ಮತ ಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು Read More »

ಕರ್ನಾಟಕ

22 ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಅಪ್ರಾಪ್ತ ವಯಸಿನ ಹುಡುಗರು.!

(ನ್ಯೂಸ್ ಕಡಬ)Newskadaba.com ಮುಂಬೈ,ಮೇ.10 ಸಿಗರೇಟ್​ ಹಚ್ಚಿಕೊಳ್ಳಲು ಬೆಂಕಿ ಕಡ್ಡಿ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಅಪ್ರಾಪ್ತ ವಯಸಿನ ಹುಡುಗರು 22 ವರ್ಷದ ಯುವಕನನ್ನು ಇರಿದು ಕೊಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಮುಂಬೈನ ಮಂಖುರ್ದ್​ ಪ್ರದೇಶದಲ್ಲಿ ಘಟನೆ ನಡೆದಿದ್ದು ರಂಜಾನ್ ಅಬ್ದುಲ್​​ ಹಮೀದ್ ಶೇಖ್​(22) ಎಂದು ಗುರುತಿಸಲಾಗಿದೆ. ಬೆಂಕಿ ಕಡ್ಡಿ ನೀಡದ್ದಕ್ಕೆ ಕೊಲೆ ಘಟನೆ  ಸಂಜೆ ಮಂಖುರ್ದ್​ ಪ್ರದೇಶದಲ್ಲಿ ನಡೆದಿದ್ದು ಹಮೀದ್​ ಬಳಿ ಇಬ್ಬರು ಅಪ್ರಾಪ್ತ ವಯಸಿನ ಹುಡುಗರು ಬಂದು ಸಿಗರೇಟ್​ ಹಚ್ಚಿಕೊಳ್ಳಲು ಮ್ಯಾಚ್​ ಬಾಕ್ಸ್​ ಕೇಳಿದ್ದಾರೆ.ಈ ವೇಳೆ ಬಾಲಕರಿಬ್ಬರಿಗೆ ಹಮೀದ್​

22 ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಅಪ್ರಾಪ್ತ ವಯಸಿನ ಹುಡುಗರು.! Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ತಡರಾತ್ರಿ ಹರೀಶ್ ಪೂಂಜಾ ಅವರ ಪರ ಹಣ ಹಂಚಿಕೆ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.10. ಬೆಳ್ತಂಗಡಿಯಲ್ಲಿ ಬಿಜೆಪಿ ನಾಯಕನೋರ್ವ ಹರೀಶ್ ಪೂಂಜಾ ಅವರ ಪರ ತಡರಾತ್ರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯನಂದ ಗೌಡ ಅವರು ಕೆಲ್ಲಗುತ್ತು ಕಾಲೋನಿಯಲ್ಲಿ ಹಣ ಹಂಚುವಾಗ ರೆಡ್ ಹ್ಯಾಂಡ್ ಆಗಿ ಕಾಂಗ್ರೆಸ್ ಮಾಜಿ ಶಾಸಕ ವಸಂತ ಬಂಗೇರ ಅವರ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಸ್ಥಳದಲ್ಲಿ ಮಾತಿನ‌ ಚಕಮಕಿ ನಡೆದು ಹೈಡ್ರಾಮವೇ ನಡೆದಿದೆ. ಇನ್ನು ಬಿಜೆಪಿ ನಾಯಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಣ ಹಂಚುತ್ತಿದ್ದು,

ಬೆಳ್ತಂಗಡಿ: ತಡರಾತ್ರಿ ಹರೀಶ್ ಪೂಂಜಾ ಅವರ ಪರ ಹಣ ಹಂಚಿಕೆ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯಕರ್ತರು Read More »

ಕರಾವಳಿ

ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.10. ಉಯ್ಯಾಲೆ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಚಿಟ್ಟಾರಿಕ್ಕಲ್‌ನಲ್ಲಿ ನಡೆದಿದೆ. ಚಿಟ್ಟಾರಿಕ್ಕಲ್‌ ಕಂಬಲ್ಲೂರು ತಾಮರಸ್ಶೆರಿಯ ಸುಧೀಶ್‌ ಅವರ ಪುತ್ರ ಸೌರಂಗ್‌ (9) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ಮನೆಯ ಸಮೀಪದ ರಬ್ಬರ್‌ ತೋಟದಲ್ಲಿ ಸೀರೆ ಬಳಸಿ ಉಯ್ಯಾಲೆ ಕಟ್ಟಲಾಗಿತ್ತು. ಉಯ್ಯಾಲೆಯಲ್ಲಿ ಆಟ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದು ಗಂಭೀರ ಸ್ಥಿತಿಗೆ ತಲುಪಿದ ಸೌರಂಗ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಚಿಟ್ಟಾರಿಕ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು. ಮೃತ ದೇಹವನ್ನು

ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top