ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ..!
(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ನಗರದ ಹೊರವಲಯದ ಬೆಂಗಳೂರು ಮಾರ್ಗದ ಎನ್.ಹೆಚ್. 4 ಬಳಿಯ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ದಾಳಿ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ 50 ಲಕ್ಷ ರೂ.ಗಳು ಹಾಗೂ 8.83 ಲಕ್ಷ ಮೌಲ್ಯದ ಬಿಡಿಬಿಡಿ ನೋಟುಗಳು ಸೇರಿದಂತೆ ಒಟ್ಟು 58,83,000 ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ. 239 ಲೀಟರ್ ನಷ್ಟು ಮದ್ಯದ ಬಾಟಲ್ […]
ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ..! Read More »
ಕರ್ನಾಟಕ