News Kadaba

ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು..!

(ನ್ಯೂಸ್ ಕಡಬ)Newskadaba.com ಗುಜರಾತ್,ಮೇ.09 ಭಾರತೀಯ ಜನತಾ ಪಕ್ಷದ ವಾಪಿ ತಾಲೂಕಾ ಉಪಾಧ್ಯಕ್ಷ ಶೈಲೇಶ್ ಪಟೇಲ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.ಶೈಲೇಶ್ ಪಟೇಲ್ ಗುಜರಾತ್ನ ವಲ್ಸಾದ್ ಜಿಲ್ಲೆಯ ವಾಪಿಯ ಕೊಚಾರ್ವಾ ಗ್ರಾಮದವರಾಗಿದ್ದಾರೆ. ವಾಪಿ ಪಟ್ಟಣದ ಸಮೀಪವಿರುವ ದೇವಸ್ಥಾನಕ್ಕೆ ತೆರಳಿದ್ದ ಪತ್ನಿ ಹಿಂದಿರುಗುವಿಕೆಗಾಗಿ ಶೈಲೇಶ್ ಅವರು ಎಸ್ಯುವಿಯಲ್ಲಿ ಕಾದು ಕುಳಿತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದಿರುವ ಅಪರಿಚಿತ ವ್ಯಕ್ತಿಗಳು ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದಿರುವ ದುಷ್ಕರ್ಮಿಗಳು […]

ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು..! Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ➤ ‘ಮೆಟ್ರೋ ಸಂಚಾರ’ದ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election 2023) ಮತದಾನ ನಡೆಯಲಿದೆ. ಅದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಟ್ರೋ ಸಂಚಾರವನ್ನು(Metro Service) ವಿಸ್ತರಣೆ ಮಾಡಿದೆ. ಈ ಕುರಿತಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMTC)ವು ದಿನಾಂಕ 10-05-2023ರ ನಡೆಯಲಿರುವ ಕರ್ನಾಟಕ ವಿಧಾನಸಭಾ ಚನಾವಣೆಯ ಪ್ರಯುಕ್ತ ನಿಗಮವು ಮೆಟ್ರೋ ರೈಲು ಸೇವೆಗಳನ್ನು (Namma METRO Service) ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದಿದೆ.  

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ➤ ‘ಮೆಟ್ರೋ ಸಂಚಾರ’ದ ಅವಧಿ ವಿಸ್ತರಣೆ Read More »

ಕರ್ನಾಟಕ

16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ ➤ ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.09. ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ 16 ವರ್ಷದ ಬಾಲಕನನ್ನು ಇನ್ನೊಬ್ಬ ಬಾಲಕ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಜಂತಾ ಕಾಲೋನಿಯಲ್ಲಿ ಬಾಲಕನ ಹೊಟ್ಟೆಗೆ ಇರಿದ ಬಗ್ಗೆ ಪೊಲೀಸ್ ಠಾಣೆಗೆ ಕರೆ ಬಂದಿತ್ತು. ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು. ಗಾಯಾಳು ಬಾಲಕನಿಗೆ ಪೋಷಕರು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಸುಮಾರು ಮುಂಜಾನೆ 3.19 ರ ವೇಳೆಗೆ ಸಾವು ಘೋಷಿಸಿದರು ಎಂದು ಹಿರಿಯ

16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ ➤ ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಕೆಜಿ ಗಾಂಜಾ ವಶಕ್ಕೆ..!➤ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕೆಎಸ್ಆರ್ ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಂದ ರೂ.36,30,000 ಮೌಲ್ಯದ 36 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇಬ್ಬರು ಪ್ರಯಾಣಿಕರಿಂದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಸೆಕ್ಷನ್ 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಲು ರೈಲ್ವೇ ರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಇದರಂತೆ ರೈಲುಗಳು ಮತ್ತು ಪ್ಲಾಟ್ಫಾರ್ಮ್ಗಳಲ್ಲಿ ಪ್ರತೀನಿತ್ಯ ತೀವ್ರ ತಪಾಸಣೆ

ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಕೆಜಿ ಗಾಂಜಾ ವಶಕ್ಕೆ..!➤ ಪ್ರಕರಣ ದಾಖಲು Read More »

ಕರ್ನಾಟಕ

ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರು ರಿಲೀಸ್

(ನ್ಯೂಸ್ ಕಡಬ)newskadaba.com ಇಸ್ಲಾಮಾಬಾದ್, ಮೇ.09. ಪಾಕಿಸ್ತಾನದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿ ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರನ್ನು ಮೇ 12ರ ಪಾಕ್‌ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ. ಸಿಂಧ್‌ನ ಜೈಲು ವಿಭಾಗದ ಪೊಲೀಸ್‌ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಭಾರತೀಯ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಸದ್ಯಕ್ಕೆ ಈ ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗಿದೆ. 654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿ ಇದ್ದಾರೆ. ಅಂದಾಜು 83 ಪಾಕಿಸ್ತಾನಿ

ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರು ರಿಲೀಸ್ Read More »

ರಾಷ್ಟ್ರೀಯ ನ್ಯೂಸ್

ಊರಿಗೆ ಹೋಗಲು ಬಸ್ ಇಲ್ಲದೇ ಪ್ರಯಾನಿಕರ ಪರದಾಟ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರ ನಾಳೆ ಮತದಾನ ನಡೆಯುತ್ತಿದ್ದು ಮತದಾನಕ್ಕೆ ಊರಿಗೆ ಹೋಗುವವರಿಗೆ ಬಸ್ ಇಲ್ಲದೇ ಪರದಾಡುವಂತಾಗಿದೆ.ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಪಡೆದುಕೊಳ್ಳಲಾಗಿದೆ. ಮತದಾನ ಮಾಡಲು ನಾಳೆ ಸಾರ್ವತ್ರಿಕ ರಜಾ ದಿನ ಘೋಷಿಸಿರುವುದರಿಂದ ಮತದಾರರು ಇಂದೇ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಊರಿಗೆ ಹೋಗುವ ಪ್ರಯಾಣಿಕರು ಬೆಂಗಳೂರಿನಲ್ಲಿ ಬಸ್ ಇಲ್ಲದೇ ಪರದಾಡುವಂತಾಗಿದೆ.      

ಊರಿಗೆ ಹೋಗಲು ಬಸ್ ಇಲ್ಲದೇ ಪ್ರಯಾನಿಕರ ಪರದಾಟ..! Read More »

ಕರ್ನಾಟಕ

2023 ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

 (ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.9. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಮೇ 20 ಮತ್ತು 21ರಂದು ಈ ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ- 2023 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಕೆಇಎ ವೆಬ್‌ಸೈಟ್‌ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸರ್ಕಾರದ ನಿರ್ದೇಶನದಂತೆ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿಎಸ್ಸಿ (ನರ್ಸಿಂಗ್) ಮುಂತಾದ

2023 ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ Read More »

ಕರ್ನಾಟಕ

ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯದಲ್ಲಿ ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.09. ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯ ರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ

ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯದಲ್ಲಿ ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ Read More »

ಕರಾವಳಿ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ ➤ ಸೇತುವೆಯಿಂದ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ.9. ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ನಡೆದಿದೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಗಳು ತಿಳಿದಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ ➤ ಸೇತುವೆಯಿಂದ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್

  ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಮತದಾರರು ತಮ್ಮ ತಮ್ಮ ಊರುಗಳಿಗೆ ಹೋಗಲು ಅನುಕೂಲಕ್ಕಾಗಿ ರಾಜ್ಯದ ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗಿದೆ.2023 ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಚುನಾವಣಾ ಆಯೋಗ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಮೇ 10 ರಂದು ರಾಜ್ಯಾದ್ಯಂತ ನಡೆಯುವ ಚುನಾವಣೆ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗಿದೆ. ಇನ್ನೂ ಈ ಬಾರೀ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಹಲವು ಜಿಲ್ಲೆಗಳಿಂದ ಬಂದು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳಲು ಬಂದ

  ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ.! Read More »

ಕರ್ನಾಟಕ
Scroll to Top