News Kadaba

ಬಿಜೆಪಿ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಇಬ್ಬರು ಕಾರ್ಯಕರ್ತರು ಜಿಲ್ಲಾಧಿಕಾರಿ ವಶಕ್ಕೆ.!

(ನ್ಯೂಸ್ ಕಡಬ)Newskadaba.com ಕಲಬುರಗಿ,ಮೇ.09 ದಕ್ಷಿಣ ‌ಮತಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು‌ ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ‌ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಯಶವಂತ ‌ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ. ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಕಡೆಯವರು ಎನ್ನಲಾದ ಇಬ್ಬರು ಬೀದಿ ದೀಪ ಬಂದ್ ಮಾಡಿ ಹಣ ಹಂಚಲು‌ ಮುಂದಾಗಿದ್ದರು ಎಂದು ಕಾಂಗ್ರೆಸ್ ‌ಕಾರ್ಯಕರ್ತರು ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದರು. ಪೊಲೀಸರ‌ ಗಮನಕ್ಕೂ ತರದೇ ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿದರು. ಇದರಿಂದ […]

ಬಿಜೆಪಿ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಇಬ್ಬರು ಕಾರ್ಯಕರ್ತರು ಜಿಲ್ಲಾಧಿಕಾರಿ ವಶಕ್ಕೆ.! Read More »

ಕರ್ನಾಟಕ

ರಾಜ್ಯದೆಲ್ಲೆಡೆ ಚುನಾವಣಾ ಕಟ್ಟೆಚ್ಚರ ➤ 1 ಲಕ್ಷದ 56 ಸಾವಿರ ಪೊಲೀಸರ ನಿಯೋಜನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮತದಾನಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದೆ. ಶಾಂತಿಯುತ, ನಿರ್ಭೀತ ಹಾಗೂ ನ್ಯಾಯಯುತ ಮತದಾನಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಳೆ ಮೇ 10 ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯದೆಲ್ಲೆಡೆ 1 ಲಕ್ಷದ 56 ಸಾವಿರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ 11,617

ರಾಜ್ಯದೆಲ್ಲೆಡೆ ಚುನಾವಣಾ ಕಟ್ಟೆಚ್ಚರ ➤ 1 ಲಕ್ಷದ 56 ಸಾವಿರ ಪೊಲೀಸರ ನಿಯೋಜನೆ Read More »

ಕರ್ನಾಟಕ

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಜೆಡಿಎಸ್ ಅಭ್ಯರ್ಥಿ.! ➤ಸೈಯ್ಯದ್ ಜಾಕೀರ್

(ನ್ಯೂಸ್ ಕಡಬ)Newskadaba.com ಸಾಗರ,ಮೇ.09  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ನಗರಸಭೆ ಸದಸ್ಯ ಸೈಯ್ಯದ್ ಜಾಕೀರ್ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಹೇಳಿಕೆ ನೀಡಿದ್ದಾರೆ. ಕಳೆದ ಮೂರ‍್ನಾಲ್ಕು ದಿನಗಳಿಂದ ಕಾಡಿರುವ ಅನಾರೋಗ್ಯ ಹಾಗೂ ಕೌಟುಂಬಿಕ ಕಾರಣಗಳಿಂದ ಈ ರೀತಿಯ ನಿವೃತ್ತಿಯ ಘೋಷಣೆ ಮಾಡಬೇಕಾಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.  

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಜೆಡಿಎಸ್ ಅಭ್ಯರ್ಥಿ.! ➤ಸೈಯ್ಯದ್ ಜಾಕೀರ್ Read More »

ಕರ್ನಾಟಕ

ಸೇತುವೆಯಿಂದ ಉರುಳಿ ಬಿದ್ದ ಬಸ್ ➤ 15 ಜನರು ಮೃತ್ಯು

(ನ್ಯೂಸ್ ಕಡಬ)newskadaba.com ಖಾರ್ಗೋನ್, ಮೇ.09. ಸೇತುವೆಯಿಂದ ಬಸ್ ಬಿದ್ದ ಪರಿಣಾಮ 15 ಪ್ರಯಾಣಿಕರು ಸಾವನ್ನಪ್ಪಿ, 25 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಖಾರ್ಗೋನ್ ಜಿಲ್ಲೆಯಲ್ಲಿ ಇಂದೋರ್ ಮಾರ್ಗವಾಗಿ ತೆರಳುತ್ತಿದ್ದ ಬಸ್ ಸೇತುವೆಯಿಂದ ಉರುಳಿ ಬಿದ್ದಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಸಣ್ಣ ಗಾಯಾಳುಗಳಿಗೆ 25 ಸಾವಿರ ರೂ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಮಧ್ಯಪ್ರದೇಶ

ಸೇತುವೆಯಿಂದ ಉರುಳಿ ಬಿದ್ದ ಬಸ್ ➤ 15 ಜನರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ.!➤ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕೃಷಿ ವಿಜ್ಞಾನ, ಇಂಜಿನಿಯರಿಂಗ್, ಪಶು ವೈದ್ಯಕೀಯ, ಬಿಎಸ್ಸಿ ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆ ಮೇ 20 ರಿಂದ 22 ರವರೆಗೆ ನಡೆಯಲಿದೆ.ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿದ ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು. ಗಡಿನಾಡು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ

ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ.!➤ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ Read More »

ಕರ್ನಾಟಕ

ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಪ್ರಕರಣ ➤ ಇಂದು BJP ನಾಯಕರಿಂದ ಮಡಿವಾಳ ಠಾಣೆ ಮುಂದೆ ಪ್ರತಿಭಟನೆ.!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ನಿನ್ನೆ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಮಾಡಿದಂತ ಘಟನೆ ಬಿಟಿಎಂ ಲೇಔಟ್ ನಲ್ಲಿ ನಡೆದಿತ್ತು. ಇಂದು ಈ ಘಟನೆ ಖಂಡಿಸಿ ಬಿಜೆಪಿಯ ಘಟಾನುಘಟಿ ನಾಯಕರು ಮಡಿವಾಳ ಠಾಣೆಯ ಮುಂದೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಬೆಂಗಳೂರಿನ ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಆರೋಪಿಸಿ, ಇಂದು ಈ ಘಟನೆಯನ್ನು ಖಂಡಿಸಿ ಬಿಜೆಪಿ ಅಭ್ಯರ್ಥಿ ಕೆ ಆರ್ ಶ್ರೀಧರ್ ರೆಡ್ಡಿ ನೇತೃತ್ವದಲ್ಲಿ ಮಡಿವಾಳ

ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಪ್ರಕರಣ ➤ ಇಂದು BJP ನಾಯಕರಿಂದ ಮಡಿವಾಳ ಠಾಣೆ ಮುಂದೆ ಪ್ರತಿಭಟನೆ.!! Read More »

ಕರ್ನಾಟಕ

ಮನೀಷ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ದೆಹಲಿ, ಮೇ.08. ದೆಹಲಿಯ ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಸ್‌ ಸಿಸೋಡಿಯಾಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮೇ 23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ. ಆರೋಪಿಯಾಗಿರುವ ಮನೀಶ್‌ ಸಿಸೋಡಿಯಾ ದೆಹಲಿಯಲ್ಲಿ ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸಮಯದಲ್ಲಿ ಈ ಹಗರಣ ನಡೆದಿತ್ತು ಎಂದು ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಇಡಿ ಸಲ್ಲಿಸಿದ ಅರ್ಜಿಯ ಬಳಿಕ ಕೋರ್ಟ್‌ ಈ ತೀರ್ಪು

ಮನೀಷ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್

SSLC ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.08. ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ. ಈ ಬಾರಿ ರಾಜ್ಯದಲ್ಲಿ ಶೇ. 83.8 ಮಂದಿ ಉತ್ತೀರ್ಣರಾಗಿದ್ದು, ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯು (ಶೇ.96.8) ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಎರಡನೇ

SSLC ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ Read More »

ಕರ್ನಾಟಕ

ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆ➤ನಟ ಜಗ್ಗೇಶ್ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ)Newskadaba.com ತುಮಕೂರು,ಮೇ.08 ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆ ಕನ್ನಡದ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾವೊಬ್ಬ ಹಿಂದುವಿಗೂ ಕೂಡ ಉಳಿಗಾಲ ಇಲ್ಲ ಎಂದು ನಟ ಜಗ್ಗೇಶ್ ಹೇಳಿದ್ದರು. ಈ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.    

ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆ➤ನಟ ಜಗ್ಗೇಶ್ ವಿರುದ್ಧ ಪ್ರಕರಣ ದಾಖಲು  Read More »

ಕರ್ನಾಟಕ

ಮತದಾರರಿಗೆ ಹಂಚಲು ತೋಟದ ಮನೆಯಲ್ಲಿ ಇಟ್ಟಿದ್ದ 1800 ಕುಕ್ಕರ್ ಜಪ್ತಿ.! ➤ದೂರು ದಾಖಲು * 

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.08 ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಡಸಲೂರ ಗ್ರಾಮ ಕುಕ್ಕರ್ ಜಪ್ತಿಯಾಗಿತ್ತು. ಈ ಕುಕ್ಕರ್​ಗಳು ರಾಮದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಎಂಬುವವರಿಗೆ ಸೇರಿದ್ದು ಕೊನೆಯ ಹಂತದಲ್ಲಿ ಮತದಾರರಿಗೆ ಹಂಚಲು ಕಾರ್ಯಕರ್ತರ ತೋಟದ ಮನೆಯಲ್ಲಿ ಚಿಕ್ಕರೇವಣ್ಣ ಇಟ್ಟಿದ್ದರು ಎನ್ನಲಾಗಿತ್ತು. ಕಾರ್ಯಕರ್ತ ಬೀರಪ್ಪ ಎಂಬುವವರ ಮೂಲಕ ಚನ್ನಪ್ಪ ಎಂಬುವವರ ತೋಟದ ಮನೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ದಾಸ್ತಾನನ್ನು ಇಡಲಾಗಿತ್ತು. ಇದರ ಬಗ್ಗೆ ಮಾಹಿತಿ ಪಡೆದ ಮುರಗೋಡ ಪೊಲೀಸರು, ತಡರಾತ್ರಿ ದಾಳಿ ನಡೆಸಿದಾಗ 1800 ಕುಕ್ಕರ್​ಗಳು ಪತ್ತೆಯಾಗಿದ್ದು

ಮತದಾರರಿಗೆ ಹಂಚಲು ತೋಟದ ಮನೆಯಲ್ಲಿ ಇಟ್ಟಿದ್ದ 1800 ಕುಕ್ಕರ್ ಜಪ್ತಿ.! ➤ದೂರು ದಾಖಲು *  Read More »

ಕರ್ನಾಟಕ
Scroll to Top