ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು!
(ನ್ಯೂಸ್ ಕಡಬ) newskadaba.com ನವದೆಹಲಿ, ಮೇ 05. ಭಾರತದಲ್ಲಿ ಪ್ರತಿ ನಾಲ್ಕು ಜನರ ಪೈಕಿ ಇಬ್ಬರು ನೋಮೋಫೋಬಿಯಾ ಹೊಂದಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. ತಮ್ಮ ಸ್ಮಾರ್ಟ್‌ಫೋನ್‌ನಿಂದ ಬೇರ್ಪಡುವ ಭಯ ಹೊಂದಿರುವುದು ನೋಮೋಫೋಬಿಯಾ ಆಗಿದೆ. ಭಾರತದಲ್ಲಿ ಶೇಕಡಾ 72 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ತಮ್ಮ ಮೊಬೈಲ್ ಬ್ಯಾಟರಿ ಶೇಕಡಾ 20 ಅಥವಾ ಅದಕ್ಕಿಂತ ಕಡಿಮೆ ಆದಲ್ಲಿ ಆತಂಕಕ್ಕೆ ಒಳಗಾಗುತ್ತಾರೆ. ಹಾಗೆಯೇ ಶೇಕಡಾ 65 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ಬ್ಯಾಟರಿ ಕಡಿಮೆಯಾಗುತ್ತಿದ್ದಂತೆ ಭಾವನಾತ್ಮಕ ಅಸ್ವಸ್ಥತೆ ಅನುಭವಿಸುತ್ತಾರೆ ಎಂದು ವರದಿ […]
ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು! Read More »
ಲೈಫ್‍ಸ್ಟೈಲ್
