News Kadaba

SSLC ಪರೀಕ್ಷಾ ಫಲಿತಾಂಶ ಮೇ.8 ರಂದು ಪ್ರಕಟವಾಗುವ ಸಾಧ್ಯತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. . ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಕ್ಯಾರಿಯರ್‌ 360 ಜೊತೆಗೆ ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನುಮೇ 8 ರಂದು ಪ್ರಕಟಿಸುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಿಸುವ ಕುರಿತು ನಿರ್ಧಾರ ಕೈಗೊಳ್ಳಲು ಇಂದು ಸಭೆ ನಡೆಸಲಿದ್ದೇವೆ. ಸಭೆಯ ನಂತರದಲ್ಲಿ ದಿನಾಂಕವನ್ನು ಘೋಷಣೆ […]

SSLC ಪರೀಕ್ಷಾ ಫಲಿತಾಂಶ ಮೇ.8 ರಂದು ಪ್ರಕಟವಾಗುವ ಸಾಧ್ಯತೆ.! Read More »

ಕರ್ನಾಟಕ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ➤ಚುನಾವಣೆ ನೀತಿ ಸಂಹಿತೆ ಮುಗಿದರೂ ವರ್ಗಾವಣೆ ಭಾಗ್ಯ ಇಲ್ಲ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ ವಿಸ್ತರಣೆಯಾಗುವವರೆಗೂ ಶಿಕ್ಷಕರು ಕಾಯಬೇಕಿದೆ. ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ವರ್ಗಾವಣೆ ನಡೆಯಬಹುದೆಂಬ ನಿರೀಕ್ಷೆಯಲ್ಲಿ ಶಿಕ್ಷಕರಿದ್ದಾರೆ. ಮೇ 13ರ ಫಲಿತಾಂಶ ಪ್ರಕಟವಾಗಿ ಹೊಸ ಸರ್ಕಾರ ರಚನೆಯಾಗಿ ಶಿಕ್ಷಣ ಸಚಿವರ ನೇಮಕವಾಗುವವರೆಗೂ ಶಿಕ್ಷಕರು ಕಾಯಬೇಕಿದೆ.      

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ➤ಚುನಾವಣೆ ನೀತಿ ಸಂಹಿತೆ ಮುಗಿದರೂ ವರ್ಗಾವಣೆ ಭಾಗ್ಯ ಇಲ್ಲ Read More »

ಕರ್ನಾಟಕ

ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾನನ್ನು ಹತ್ಯೆಗೈದ ನಾಲ್ವರು ಕೈದಿಗಳು..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.05 ನವದೆಹಲಿಯ ತಿಹಾರ್ ಜೈಲಿನ ಆಘಾತಕಾರಿ ಸಿಸಿಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದಿದ್ದು, ಅಲ್ಲಿ ಕೆಲವು ನಾಲ್ವರು ಕೈದಿಗಳು ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾ ನನ್ನು ಆತನ ಸೆಲ್ನಿಂದ ಹೊರಗೆ ಎಳೆದೊಯ್ದು ಕ್ರೂರವಾಗಿ ಇರಿದು ಕೊಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ದಾಳಿಕೋರರು ಜೈಲಿನ ಸಂಕೀರ್ಣದೊಳಗೆ ಹರಿತವಾದ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಸಿ ತಾಜ್ಪುರಿಯಾ ಅವರ ತಲೆ, ಬೆನ್ನು, ಮುಖ ಮತ್ತು ಕುತ್ತಿಗೆಗೆ ಅನೇಕ ಬಾರಿ ಇರಿದಿದ್ದಾರೆ.  ಆರೋಪಿಗಳ ಬೆಡ್ ಶೀಟ್ ಗಳು, ರಕ್ತಸಿಕ್ತ ಬಟ್ಟೆಗಳು ಮತ್ತು

ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾನನ್ನು ಹತ್ಯೆಗೈದ ನಾಲ್ವರು ಕೈದಿಗಳು..! Read More »

ರಾಷ್ಟ್ರೀಯ ನ್ಯೂಸ್

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ➤ನಟಿ ಉಮಾಶ್ರೀ ವಿರುದ್ಧ FIR ದಾಖಲು..!ಫ್‌

(ನ್ಯೂಸ್ ಕಡಬ)Newskadaba.com ರಾಯಚೂರು,ಮೇ.04 ಏಪ್ರಿಲ್‌ 28ರಂದು ಆಯೋಜಿಸಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ಉಮಾಶ್ರೀ ಅವರು ತಮ್ಮ ಭಾಷಣದಲ್ಲಿ ಬಳಸಿದ್ದ ಪದಗಳಿಗೆ ಸಂಬಂಧಿಸಿ ಅವರ ವಿರುದ್ಧ ಚುನಾವಣಾ ವಿಚಕ್ಷಣಾ ತಂಡದ ಸಿಬ್ಬಂದಿ ನೀಡಿದ ದೂರು ಆಧರಿಸಿ ಮಸ್ಕಿ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದಾರೆ.’ಬಿಜೆಪಿ ನಾಯಕರು ವಿಷಜಂತುಗಳು ಮತ್ತು ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವವರು’ ಎಂದು ಉಮಾಶ್ರೀ ಮಾತನಾಡಿದ್ದರು. ‘ಇಂಥ ಭಾಷಣದಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣಗೊಂಡು, ಸಾರ್ವಜನಿಕ ಜೀವನದಲ್ಲಿ ನೆಮ್ಮದಿ ಹಾಳಾಗುವ ಸಾಧ್ಯತೆ ಇರುತ್ತದೆ. ಚುನಾವಣಾ ನೀತಿಸಂಹಿತೆ

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ➤ನಟಿ ಉಮಾಶ್ರೀ ವಿರುದ್ಧ FIR ದಾಖಲು..!ಫ್‌ Read More »

ಕರ್ನಾಟಕ

ಪ್ರೀತಂ ಗೌಡ ಎಷ್ಟೇ ಹಣ ಖರ್ಚು ಮಾಡಿದರೂ ಆತನ ಸೋಲನ್ನು ನಾನು ಕಣ್ಣಿನಿಂದ ನೋಡಬೇಕು…! ➤ಎಚ್.ಡಿ. ದೇವೇಗೌಡ

(ನ್ಯೂಸ್ ಕಡಬ)Newskadaba.com ಹಾಸನ,ಮೇ.05 ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು 5 ದಿನ ಬಾಕಿಯಿದೆ. ಅಧಿಕಾರದ ಗದ್ದುಗೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಹಾಸನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದರು, ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಎಷ್ಟೇ ಹಣ ಖರ್ಚು ಮಾಡಿದರೂ ಆತನ ಸೋಲನ್ನು ನಾನು ಕಣ್ಣಿನಿಂದ ನೋಡಬೇಕು. ಅಭಿವೃದ್ಧಿಗೆ ಮಾರಕವಾಗಿರುವವರು ಈ ಚುನಾವಣೆಯಲ್ಲಿ ಅಂತ್ಯವಾಗಬೇಕು ಎಂದು. ನಗರದ 80 ಫಿಟ್ ರಸ್ತೆ ಮಧ್ಯೆ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ

ಪ್ರೀತಂ ಗೌಡ ಎಷ್ಟೇ ಹಣ ಖರ್ಚು ಮಾಡಿದರೂ ಆತನ ಸೋಲನ್ನು ನಾನು ಕಣ್ಣಿನಿಂದ ನೋಡಬೇಕು…! ➤ಎಚ್.ಡಿ. ದೇವೇಗೌಡ Read More »

ಕರ್ನಾಟಕ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲು

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮೇ. 04. ಅತಿಥಿ ಗೃಹ ನಿರ್ಮಾಣ ಕಾಮಗಾರಿ ಕುರಿತು ಸುಳ್ಳು ದಾಖಲೆ ಸೃಷ್ಟಿಸಿದ ಬಗ್ಗೆ ಆರೋಪಿಸಿ ಬೆಳ್ತಂಗಡಿ  ಹಾಲಿ ಶಾಸಕ ಹರೀಶ್ ಪೂಂಜಾ ಹಾಗೂ ಇತರ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹರೀಶ್ ಪೂಂಜಾ ಜೊತೆಗೆ ಕಾರ್ಯನಿರ್ವಾಹಕ ಎಂಜಿನಿಯರ್ ತೌಸೀಫ್ ಅಹಮದ್, ಎಇಇ ಶಿವಪ್ರಸಾದ್ ಅಜಿಲ ಮತ್ತು ಪ್ರವೀಣ್ ಕುಮಾರ್ ವಿರುದ್ಧ ಎಂಬವರ ವಿರುದ್ದ ದೂರು ದಾಖಲಾಗಿದೆ. ಆರೋಪಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅತಿಥಿಗೃಹ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲು Read More »

ಕರಾವಳಿ

ಪಂಜಾಬ್‌ ಮುಖ್ಯಮಂತ್ರಿ ಬಿಯಾಂತ್‌ ಹಂತಕನಿಗೆ ಗಲ್ಲು ಶಿಕ್ಷೆ ಖಾಯಂ..!

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಮೇ.04 ಪಂಜಾಬ್‌ನ ಮುಖ್ಯಮಂತ್ರಿಯಾಗಿದ್ದ ಬಿಯಾಂತ್‌ ಸಿಂಗ್‌ ಅವರನ್ನು 1995ರಲ್ಲಿ ಹತ್ಯೆ ಮಾಡಿದ ಆರೋಪಿ ಬಲ್ವಂತ್‌ ಸಿಂಗ್‌ ರಜೋವನಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ರದ್ದು ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.ಈ ಬಗ್ಗೆ ಸೂಕ್ತ ಪ್ರಾಧಿಕಾರವೇ ನಿರ್ಣಯ ಕೈಗೊಳ್ಳಲಿದೆ ಎಂದು ನ್ಯಾ| ಬಿ.ಆರ್‌.ಗವಾಯಿ, ನ್ಯಾ| ವಿಕ್ರಂನಾಥ್‌ ಮತ್ತು ನ್ಯಾ| ಸಂಜಯ ಕರೋಲ್‌ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ. ಇಪ್ಪತ್ತಾರು ವರ್ಷಗಳಿಂದ ಜೈಲಲ್ಲಿ ಇರುವ ರಜೋವ, ತನಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡಬೇಕು ಎಂದು ಅರಿಕೆ

ಪಂಜಾಬ್‌ ಮುಖ್ಯಮಂತ್ರಿ ಬಿಯಾಂತ್‌ ಹಂತಕನಿಗೆ ಗಲ್ಲು ಶಿಕ್ಷೆ ಖಾಯಂ..! Read More »

ರಾಷ್ಟ್ರೀಯ ನ್ಯೂಸ್

ಮಂಡ್ಯದಲ್ಲಿ ತನ್ನ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ..!

(ನ್ಯೂಸ್ ಕಡಬ)Newskadaba.com ಮಂಡ್ಯ,ಮೇ.04 ಮಂಡ್ಯ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ  ಹೊಂದಿದ್ದ ತನ್ನ ಹಿಡಿತವನ್ನು ಮತ್ತೆ ಗಟ್ಟಿಗೊಳಿಸಲು ಜೆಡಿಎಸ್ ತೀವ್ರವಾಗಿ ಕಸರತ್ತು ಮಾಡುತ್ತಿದೆ.2018ರಲ್ಲಿ ಮಂಡ್ಯ ಲೋಕಸಭೆ ವ್ಯಾಪ್ತಿಗೆ ಬರುವ ಎಲ್ಲ ಎಂಟು ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಿತ್ತು. 2019ರ ಉಪಚುನಾವಣೆಯಲ್ಲಿ ಜೆಡಿಎಸ್ ಗೆದ್ದಿದ್ದ ಎಂಟು ಸ್ಥಾನಗಳ ಪೈಕಿ ಕೆಆರ್ ಪೇಟೆಯನ್ನು ಬಿಜೆಪಿಗೆ ಕಳೆದುಕೊಂಡಿತ್ತು. ಇದೀಗ ಕೆಆರ್‌ಪೇಟೆ ಜತೆಗೆ ಜೆಡಿಎಸ್‌ಗೆ ಸವಾಲು ಎದುರಾಗಿರುವ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ ಪಡುತ್ತಿದೆ.  

ಮಂಡ್ಯದಲ್ಲಿ ತನ್ನ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ..! Read More »

ಕರ್ನಾಟಕ

ನೀತಿ ಸಂಹಿತೆ ಉಲ್ಲಂಘನೆ..!➤FIR ದಾಖಲು..!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.04 ಅನುಮತಿ ಪಡೆಯದೇ ಚುನಾವಣಾ ಪ್ರಚಾರ ಸಭೆ ನಡೆಸಿ, ಊಟದ ವ್ಯವಸ್ಥೆ ಮಾಡಿದ ಆರೋಪದ ಮೇಲೆ ಇಬ್ಬರು ಸಂಸದರು, ಬಿಜೆಪಿಯ ಇಬ್ಬರು ಮುಖಂಡರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಸಂಸದೆ ಮಂಗಲಾ‌ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುಖಂಡ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾಧಿಕಾರಿ ನಂದಗಡ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲ್ಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ

ನೀತಿ ಸಂಹಿತೆ ಉಲ್ಲಂಘನೆ..!➤FIR ದಾಖಲು..! Read More »

ಕರ್ನಾಟಕ

 ವಿಜುಗೌಡ ಪಾಟೀಲರಿಗೆ ಬಿಜೆಪಿ ಟಿಕೆಟ್‌ ಘೋಷಣೆ ➤ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿದ ಪುತ್ರ..!

(ನ್ಯೂಸ್ ಕಡಬ)Newskadaba.com ವಿಜಯಪುರ,ಮೇ.04 ಬಬಲೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ವಿಜುಗೌಡ ಪಾಟೀಲ ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆಯಾದ ಸಂದರ್ಭದಲ್ಲಿ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ, ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ

 ವಿಜುಗೌಡ ಪಾಟೀಲರಿಗೆ ಬಿಜೆಪಿ ಟಿಕೆಟ್‌ ಘೋಷಣೆ ➤ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿದ ಪುತ್ರ..! Read More »

ಕರ್ನಾಟಕ
Scroll to Top