News Kadaba

ಭಾರತ ಮೂಲದ ಅಜಯ್ ಬಂಗಾ ಅವರಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ

ನ್ಯೂಸ್ ಕಡಬ) newskadaba.com.ವಾಷಿಂಗ್ಟನ್ ,ಮೇ 04.  ಭಾರತ ಮೂಲದ ಅಮೆರಿಕನ್​​ ಉದ್ಯಮಿ ಅಜಯ್​ ಬಂಗಾ ವಿಶ್ವ ಬ್ಯಾಂಕ್​ನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿದ್ದರು.  ಭಾರತೀಯ ಮೂಲದ ಅಮೆರಿಕ ನಿವಾಸಿ​ ಅಜಯ್​ ಬಂಗಾ ವಿಶ್ವ ಬ್ಯಾಂಕ್​ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೂನ್​ 2 ರಿಂದ ಮುಂದಿನ 5 ವರ್ಷಗಳವರೆಗೆ ಅಧ್ಯಕ್ಷರಾಗಿ ಇರಲಿದ್ದಾರೆ. ಬಂಗಾ ಅವರು ವಿಶ್ವಬ್ಯಾಂಕ್‌ನ 14ನೇ ಅಧ್ಯಕ್ಷರಾಗಲಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ನಾಮನಿರ್ದೇಶನಗೊಂಡ ಡೇವಿಡ್ ಮಾಲ್ಪಾಸ್ ಅವರಿಂದ ಬಂಗಾ […]

ಭಾರತ ಮೂಲದ ಅಜಯ್ ಬಂಗಾ ಅವರಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಆದಾಯ ಕಡಿಮೆಯಾದ ಹಿನ್ನೆಲೆ ➤3,500 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಕಾಗ್ನಿಜೆಂಟ್..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.04 ಐಟಿ ಸಂಸ್ಥೆ ಕಾಗ್ನಿಜೆಂಟ್ 2023ರಲ್ಲಿ ತನ್ನ ಆದಾಯವು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ 3,500 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿದೆ.ಕಾಗ್ನಿಜೆಂಟ್ ತನ್ನ ಕಾರ್ಯಾಚರಣಾ ಮಾದರಿಯನ್ನು ಸರಳೀಕರಿಸುವ ಗುರಿಯನ್ನು ಹೊಂದಿರುವ ‘NextGen’ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಕಾರ್ಪೊರೇಟ್ ಕಾರ್ಯಗಳನ್ನು ಉತ್ತಮಗೊಳಿಸುವುದು ಮತ್ತು ಸಾಂಕ್ರಾಮಿಕ ನಂತರದ ಹೈಬ್ರಿಡ್ ಕೆಲಸದ ವಾತಾವರಣವನ್ನು ಪ್ರತಿಬಿಂಬಿಸಲು ಕಚೇರಿ ಸ್ಥಳವನ್ನು ಕ್ರೋಢೀಕರಿಸುವುದು ಮತ್ತು ಮರುಹೊಂದಿಸುವುದು ಇದರಲ್ಲಿ ಸೇರಿದೆ.ಕಂಪೆನಿಯ ಕೈಗೊಂಡಿರುವ ಈ ಕ್ರಮದಿಂದ ಸರಿಸುಮಾರು 3,500 ಉದ್ಯೋಗಿಗಳ ಮೇಲೆ ಅಥವಾ ಕಂಪೆನಿಯ ಸರಿಸುಮಾರು 1 ಪ್ರತಿಶತದ ಮೇಲೆ ಪರಿಣಾಮ

ಆದಾಯ ಕಡಿಮೆಯಾದ ಹಿನ್ನೆಲೆ ➤3,500 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಕಾಗ್ನಿಜೆಂಟ್..! Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ➤ ಆಫೀಸರ್ ಸೇರಿ ಮೂವರು ಗಂಭೀರ!

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ 04. ಜಮ್ಮು ಮತ್ತು ಕಾಶ್ಮೀರದ ಕಿಶ್​ತ್ವಾರ್ ಜಿಲ್ಲೆಯ ಮರ್ವಾಹ್ ತೆಹಸಿಲ್‌ನ ಮಚ್ನಾ ಗ್ರಾಮದ ಬಳಿ ಸೇನಾ ಕಾಪ್ಟರ್ ಎಎಲ್​ಎಚ್​ ಧ್ರುವ​ ಪತನಗೊಂಡ ಪರಿಣಾಮ ಕಾಪ್ಟರ್​ನಲ್ಲಿ ಕಮಾಂಡಿಂಗ್ ಆಫೀಸರ್ ​ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದು ಬೆಳಗ್ಗೆ ಕಾಪ್ಟರ್​ ಮರ್ವಾ ಕಡೆಗೆ ತೆರಳುತ್ತಿದ್ದಾಗ ಇಂದು ಬೆಳಗ್ಗೆ 9.40 ಕ್ಕೆ ಪತನಗೊಂಡಿದೆ. ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದ್ದು, ಪತನಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ➤ ಆಫೀಸರ್ ಸೇರಿ ಮೂವರು ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಚಾರದ ವೇಳೆ ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು..! ➤ಜನರ ಮೇಲೆ ಪೊಲೀಸರ ಲಾಠಿ ಪ್ರಹಾರ 

(ನ್ಯೂಸ್ ಕಡಬ)Newskadaba.com ರಾಯಚೂರು,ಮೇ.04 ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ನಡೆಸಿದ್ದು, ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ. ರಾಯಚೂರಿನ ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಶಿವನಗೌಡ ನಾಯಕ್ ಪರ ನಟ ಕಿಚ್ಚ ಸುದೀಪ್ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು, ಜನರು ಕಿಚ್ಚನನ್ನು ನೋಡಲು ಮುಗಿಬಿದ್ದಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ

ಪ್ರಚಾರದ ವೇಳೆ ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು..! ➤ಜನರ ಮೇಲೆ ಪೊಲೀಸರ ಲಾಠಿ ಪ್ರಹಾರ  Read More »

ಕರ್ನಾಟಕ

ಸೀಟ್​ ಬೆಲ್ಟ್ ಧರಿಸಿದ ಕಾರಣಕ್ಕೆ ಬೈಕ್​ ಸವಾರನಿಗೆ ದಂಡ..!  ➤ನಗೆಪಾಟಲಿಗೀಡಾದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)Newskadaba.com ಬಿಹಾರ,ಮೇ.04 ಪ್ರತಿಯೊಂದು ರಾಜ್ಯದಲ್ಲೂ ಸಂಚಾರ ನಿಯಮವನ್ನು ಪಾಲಿಸದೇ ಇದ್ದರೆ ಫೈನ್​ ಕಟ್ಟಲೇಬೇಕು. ಸೀಟ್​ ಬೆಲ್ಟ್ ಧರಿಸಿಲ್ಲ ಅನ್ನೋಕಾರಣಕ್ಕೆ ಬೈಕ್​ ಸವಾರರೊಬ್ಬರಿಗೆ ಸಂಚಾರಿ ಪೊಲೀಸರು ದಂಡ ಪಾವತಿಸಲು ನೋಟೀಸ್​ ನೀಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸಮತಿಪುರದ ಕೃಷ್ಣಕುಮಾರ್ ಎಂಬುವವರಿಗೆ ಪೊಲೀಸರು ದಂಡದ ನೋಟೀಸ್ ಕಳುಹಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. 2020ರಲ್ಲಿ ನಿಯಮ ಉಲ್ಲಂಘನೆ ಮಾಡಿರುವುದಾಗಿ ನೋಟೀಸ್​​ನಲ್ಲಿ ಉಲ್ಲೇಖವಾಗಿದೆ. ನಿಯಮ ಉಲ್ಲಂಘಿಸಿದ್ದಕ್ಕೆ ಸ್ಕೂಟರ್ ಸವಾರ ಕೃಷ್ಣಕುಮಾರ್ ಅವರಿಗೆ 1000 ರೂ. ದಂಡ ಪಾವತಿಸುವಂತೆ ನೋಟೀಸ್​ನಲ್ಲಿ ತಿಳಿಸಿಲಾಗಿದೆ.ಆದರೆ ಈ ಘಟನೆಯಲ್ಲಿ

ಸೀಟ್​ ಬೆಲ್ಟ್ ಧರಿಸಿದ ಕಾರಣಕ್ಕೆ ಬೈಕ್​ ಸವಾರನಿಗೆ ದಂಡ..!  ➤ನಗೆಪಾಟಲಿಗೀಡಾದ ಸಂಚಾರಿ ಪೊಲೀಸರು Read More »

ರಾಷ್ಟ್ರೀಯ ನ್ಯೂಸ್

ಬರ್ತ್‌ಡೇ ಪಾರ್ಟಿಯಲ್ಲಿ ಪ್ರಜ್ಞೆ ಕಳೆದುಕೊಂಡ 22 ವಿದ್ಯಾರ್ಥಿಗಳು..!

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಮೇ.04 ಶಿಕ್ಷಕರೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಂಡ 22 ವಿದ್ಯಾರ್ಥಿಗಳು ಪ್ರಜ್ಞೆ ಕಳೆದುಕೊಂಡ ಘಟನೆ ಸಂಭವಿಸಿದೆ.ದಕ್ಷಿಣ ದೆಹಲಿಯ ಮೆಹರೂಲಿ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ಹುಟ್ಟುಹಬ್ಬದ ಕೂಟದಲ್ಲಿ ಈ ಘಟನೆ ಸಂಭವಿಸಿದ್ದು, ಅಸ್ವಸ್ಥ ಮಕ್ಕಳನ್ನು ಸಪ್ಧರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. “ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭಿಕ ತನಿಖೆಯಿಂದ ತಿಳಿದು ಬಂದಂತೆ ಸುಗಂಧ ದ್ರವ್ಯ ಎಂದು

ಬರ್ತ್‌ಡೇ ಪಾರ್ಟಿಯಲ್ಲಿ ಪ್ರಜ್ಞೆ ಕಳೆದುಕೊಂಡ 22 ವಿದ್ಯಾರ್ಥಿಗಳು..! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ 1.37 ಲಕ್ಷ.ರೂ ವಂಚನೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ 04. ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ ಲಿಂಕ್ ಕಳುಹಿಸಿ ವ್ಯಕ್ತಿಯೋರ್ವರಿಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ದೂರುದಾರರ ಇಮೇಲ್ ಐಡಿಗೆ ಮೇ 1ರಂದು lyall-nalda@xtra.co.nz ಇ-ಮೇಲ್ ಐಡಿಯಿಂದ Netflix Order Failed-action needed ಎಂಬ ಸಂದೇಶ ಬಂದಿತ್ತು. ಅದನ್ನು ತೆರೆದಾಗ ಅದರಲ್ಲಿ ‘ನಿಮ್ಮ ಕ್ರೆಡಿಟ್ ಕಾರ್ಡ್ ವಿಫಲವಾಗಿದೆ. ಅದನ್ನು ರಿ ರಿಜಿಸ್ಟರ್ ಮಾಡಬೇಕು’ಎಂದು ಬರೆಯಲಾಗಿತ್ತು. ಅದರ ಜತೆಗೆ ಲಿಂಕ್ ಕಳುಹಿಸಲಾಗಿತ್ತು. ದೂರುದಾರ ಆ ಲಿಂಕ್ ತೆರೆದು ನೋಡಿದಾಗ ಅದರಲ್ಲಿ

ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ 1.37 ಲಕ್ಷ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಧನದ ಭೀತಿಯಲ್ಲಿ ಬಿಜೆಪಿ ಅಭ್ಯರ್ಥಿ. .! ➤ವರ್ತೂರು ಪ್ರಕಾಶ್

(ನ್ಯೂಸ್ ಕಡಬ)Newskadaba.com ಕೋಲಾರ,ಮೇ.04 ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ ಜೆಎಫ್ ಎಫ್ ಸಿ ನ್ಯಾಯಾಲಯ, ವರ್ತೂರು ಅವರನ್ನು ಮೇ 10ರೊಳಗೆ ಬಂಧಿಸುವಂತೆ ಆದೇಶಿಸಿದೆ. 14 ವರ್ಷಗಳ ಹಿಂದೆ ವರ್ತೂರು ಪ್ರಕಾಶ್ ಅವರು, ಲೀಲಾವತಿ ಎಂಬುವರಿಗೆ ಚೆಕ್ ನೀಡಿದ್ದ ಪ್ರಕರಣವಿದು. ಹಣದ ವ್ಯವಹಾರವೊಂದಕ್ಕೆ ಸಂಬಂಧಪಟ್ಟಂತೆ, 2008ರಲ್ಲಿ ಲೀಲಾವತಿ ಎಂಬುವರಿಗೆ 25 ಲಕ್ಷ

ಬಂಧನದ ಭೀತಿಯಲ್ಲಿ ಬಿಜೆಪಿ ಅಭ್ಯರ್ಥಿ. .! ➤ವರ್ತೂರು ಪ್ರಕಾಶ್ Read More »

ಕರ್ನಾಟಕ

ಪೊಲೀಸ್ ಕಾನ್ ಸ್ಟೆಬಲ್ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ)Newskadaba.com ಕಲಬುರಗಿ,ಮೇ.04 ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಗುರುವಾರ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಮಲ್ಲಿಕಾರ್ಜುನ ಮೃತಪಟ್ಟವರು. ತಹಶೀಲ್ದಾರ್ ಕಚೇರಿಯಲ್ಲಿ ಕಸಗುಡಿಸುವವರು ಕಟ್ಟಡದ ಮೇಲೆ ಬಂದಾಗ ಈ ದುರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.ಗಂಟಲಿನ ಮೂಲಕ ನುಗ್ಗಿದ ಗುಂಡು ನೆತ್ತಿಯ ಮೂಲಕ ಹೊರಗೆ ಬಂದಿದೆ. ಕೈಯಲ್ಲಿ ಬಂದೂಕು ಹಿಡಿದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹದ ಕಂಡುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ

ಪೊಲೀಸ್ ಕಾನ್ ಸ್ಟೆಬಲ್ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! Read More »

ಕರ್ನಾಟಕ

ಜಾತಿ ಹೆಸರು ಬಳಸಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ..! ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ಚಿತ್ರದುರ್ಗ,ಮೇ.04 ವಿಧಾನ ಸಭೆ ಚುನಾವಣಾ ಅಬ್ಬರದ ಪ್ರಚಾರದ ಭರದಲ್ಲಿ ಜಾತಿ ಹೆಸರು ಬಳಸಿ ಭಾಷಣ ಮಾಡಿದ ಆರೋಪದ ಮೆರೆಗೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ವಿರುದ್ಧ ಚುನಾವಣಾಧಿಕಾರಿಯಿಂದ ದೂರು ದಾಖಲಾಗಿದೆ.ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ತೆಂಗಿನ ಗೌರಸಮುದ್ರದಲ್ಲಿ ಮಾತನಾಡಿ ಅವರು, ‘ನಾನು ಮ್ಯಾಸನಾಯಕ, ಕಾಂಗ್ರೆಸ್​​ ಅಭ್ಯರ್ಥಿ ಊರ ನಾಯಕ, ನಮಗೂ ಅವರಿಗೂ ಸಂಬಂಧ ಇಲ್ಲ ಎಂದಿದ್ದರು. ಭಾಷಣ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಜಾತಿಯ ಹೆಸರು ಬಳಸಿ ಭಾಷಣ ಮಾಡಿ ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ

ಜಾತಿ ಹೆಸರು ಬಳಸಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ..! ➤ದೂರು ದಾಖಲು Read More »

ಕರ್ನಾಟಕ
Scroll to Top