News Kadaba

ಪಿಯುಸಿ ಪರೀಕ್ಷೆಯಲ್ಲಿ 37 ಅಂಕ ಪಡೆದ ವಿದ್ಯಾರ್ಥಿನಿಗೆ 97 ಅಂಕ ನೀಡಿದ ಮೌಲ್ಯಮಾಪಕರು..!

(ನ್ಯೂಸ್ ಕಡಬ)Newskadaba.com ಧಾರವಾಡ,ಮೇ.04 ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ.ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ. ಧಾರವಾಡದ ವೈ.ಬಿ.ಅಣ್ಣಿಗೇರಿ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಧರಣಿ ಅವರಿಗೆ ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ಕನ್ನಡದಲ್ಲಿ 37 ಅಂಕ ಬಂದಿತ್ತು. ಇದರಿಂದ ಅನುಮಾನಗೊಂಡ ಧರಣಿ ಕನ್ನಡ ವಿಷಯದ ಉತ್ತರ ಪತ್ರಿಕೆ ಜೆರಾಕ್ಸ್ ಪತ್ರಿಕೆ ತರಿಸಿದಾಗ 97 ಅಂಕ ಬಂದಿರುವುದು ಗೊತ್ತಾಗಿದೆ.ಮೌಲ್ಯಮಾಪಕರ ಮತ್ತು ವಿಷಯ ಮೇಲ್ವಿಚಾರಕರ ನಿರ್ಲಕ್ಷದಿಂದ ವಿದ್ಯಾರ್ಥಿಗಳ […]

ಪಿಯುಸಿ ಪರೀಕ್ಷೆಯಲ್ಲಿ 37 ಅಂಕ ಪಡೆದ ವಿದ್ಯಾರ್ಥಿನಿಗೆ 97 ಅಂಕ ನೀಡಿದ ಮೌಲ್ಯಮಾಪಕರು..! Read More »

ಕರ್ನಾಟಕ

ಜಾಮೀನು ಕೊಡದ ಜಡ್ಜ್​ಗೆ ಶಿಕ್ಷೆ ನೀಡಿದ ಸುಪ್ರೀಂ ಕೋರ್ಟ್..!‌

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.04 ನ್ಯಾಯಾಂಗ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದ ಸೆಷನ್ಸ್ ಜಡ್ಜ್ ಒಬ್ಬರನ್ನು ಕೋರ್ಟ್ ಕಾರ್ಯಗಳಿಂದ ವಾಪಸ್ ಕರೆಸುವ ಶಿಕ್ಷೆ ನೀಡಿರುವ ಸುಪ್ರೀಂ ಕೋರ್ಟ್, ಸಂಬಂಧಿತ ನ್ಯಾಯಾಧೀಶರನ್ನು ನ್ಯಾಯಾಂಗ ಅಕಾಡೆಮಿಗೆ ಕಳಿಸುವಂತೆ  ಅಲಹಾಬಾದ್ ಹೈಕೋರ್ಟ್​ಗೆ ನಿರ್ದೇಶಿಸಿದೆ. ಆರೋಪಿಗಳಿಗೆ ಜಾಮೀನು ನೀಡುವ ವಿಚಾರದಲ್ಲಿ ಉದಾರವಾಗಿರಬೇಕೆಂಬ ಸುಪ್ರೀಂ ಕೋರ್ಟ್​ನ ಹಲವು ನಿರ್ದೇಶನಗಳಿದ್ದಾಗ್ಯೂ ಅವುಗಳನ್ನು ಗೌರವಿಸದಿರುವ ಪ್ರವೃತ್ತಿ ಮುಂದುವರಿದಿರುವ ಫಲಿತಾಂಶ ಇದಾಗಿದೆ. ದೇಶದಾದ್ಯಂತ ಕೋರ್ಟ್​ಗಳು ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್​ಕೌಲ್ ಮತ್ತು ಅಹ್ಸಾನುದ್ದಿನ್ ಅಮಾನುಲ್ಲಾ ಇದ್ದ

ಜಾಮೀನು ಕೊಡದ ಜಡ್ಜ್​ಗೆ ಶಿಕ್ಷೆ ನೀಡಿದ ಸುಪ್ರೀಂ ಕೋರ್ಟ್..!‌ Read More »

ರಾಷ್ಟ್ರೀಯ ನ್ಯೂಸ್

ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ಲೋಕಸಭಾ ಚುನಾವಣೆ ವೇಳೆ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಎಲ್ಲರಿಗೂ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ, ಜನರು ನನ್ನ ಮಾತು ಕೇಳಲಿಲ್ಲ. ಸುಮಲತಾ ಅಂಬರೀಶ್ ರವರನ್ನು ಗೆಲ್ಲಿಸಿದ್ದು ಸರಿಯಲ್ಲ ಅಂತಾ, ನನಗೆ ಈಗ ಅನಿಸುತ್ತಿದೆ,” ಎಂದು ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.”ಲೋಕಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ ಜನರು ನನ್ನ ಮಾತು ಕೇಳಲಿಲ್ಲ. ಸುಮಲತಾ ಗೆಲ್ಲಿಸಿದ್ದು

ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಏಳನೇ ಬಾರಿ ಜಯದ ವಿಶ್ವಾಸದಿಂದ ಚುನಾವಣಾ ಕಣಕ್ಕಿಳಿದ ಬಿಜೆಪಿ ಅಭ್ಯರ್ಥಿ!‌ ➤ ರಮೇಶ್‌ ಜಾರಕಿಹೊಳಿ

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.04 ಗೋಕಾಕ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ವಿಶಿಷ್ಟ ದಾಖಲೆ ಮಾಡಿರುವ ರಮೇಶ್‌ ಜಾರಕಿಹೊಳಿ ಈಗ ಏಳನೇ ಬಾರಿ ಜಯದ ವಿಶ್ವಾಸದೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಡಾ| ಮಹಾಂತೇಶ್‌ ಕಡಾಡಿ ಅವರನ್ನು ಕಣಕ್ಕಿಳಿಸಲಾಗಿದೆ.ಆದರೆ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಸಂಬಂಧಿ ಮಹಾಂತೇಶ್‌ ಕಡಾಡಿ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಕೊಟ್ಟಿದ್ದೇಕೆ ಎಂಬ ಪ್ರಶ್ನೆ ಕ್ಷೇತ್ರದ ಜನರನ್ನು ಕಾಡುತ್ತಿದೆ. 1985ರಿಂದ ಚುನಾವಣ ಕಣದಲ್ಲಿರುವ ರಮೇಶ್‌ ತಮ್ಮ ಮೊದಲ ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಏಳನೇ ಬಾರಿ ಜಯದ ವಿಶ್ವಾಸದಿಂದ ಚುನಾವಣಾ ಕಣಕ್ಕಿಳಿದ ಬಿಜೆಪಿ ಅಭ್ಯರ್ಥಿ!‌ ➤ ರಮೇಶ್‌ ಜಾರಕಿಹೊಳಿ Read More »

ಕರ್ನಾಟಕ

JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ ಯಾತ್ರೆ ನಡೆದಿದ್ದು, ಬಹುಮತ ಸಿಗುವ ವಿಶ್ವಾಸ ಹೊಂದಿದ್ದಾರೆ. ಇದರ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ

JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ Read More »

ಕರ್ನಾಟಕ

ರಾಜ್ಯದಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ…!‌➤ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..04 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮತದಾನದ ವೇಳೆ ಮಳೆಯಿಂದ ತೊಂದರೆಯಾಗುವ ಆತಂಕ ಎದುರಾಗಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ವೇಗ, ಸಾಗುವ ದಿಕ್ಕು ಮತ್ತು ಪರಿಣಾಮಗಳ ಕುರಿತಾದ ನಿಖರ ಮಾಹಿತಿ ಸ್ಪಷ್ಟವಾಗುತ್ತಿತ್ತು. ಮೇ 6

ರಾಜ್ಯದಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ…!‌➤ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ. 03.  ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ. ಇನ್ನು ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45)

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇದು ನನ್ನ ಕೊನೆಯ ಚುನಾವಣೆ ➤ ಜಗದೀಶ್ ಶೆಟ್ಟರ್ ಘೋಷಣೆ

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, ಮೇ. 03. ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.  ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದು, ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದಿದ್ದಾರೆ. ಇನ್ನು ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ಪಕ್ಷದಲ್ಲಿಯೇ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಆರೋಪ

ಇದು ನನ್ನ ಕೊನೆಯ ಚುನಾವಣೆ ➤ ಜಗದೀಶ್ ಶೆಟ್ಟರ್ ಘೋಷಣೆ Read More »

ಕರ್ನಾಟಕ

ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ

(ನ್ಯೂಸ್ ಕಡಬ) newskadaba.com. ಕುಂದಾಪುರ, ಮೇ.3. ಸರ್ವೀಸ್ ಸ್ಟೇಷನ್‌‌ನಿಂದ ಹೆದ್ದಾರಿಗೆ ಬಂದು ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌‌ನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ತಲ್ಲೂರು ಸಮೀಪ ಪ್ರವಾಸಿ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕುಮುಟಾ ಡಿಪೋದ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಅಶೋಕ ಎಂಬುವರು ತಲ್ಲೂರಿನಲ್ಲಿರುವ ಅಶೋಕ

ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಾರೋಗ್ಯ ಹಿನ್ನೆಲೆ➤ತಮಿಳು ಚಿತ್ರರಂಗದ ಹಾಸ್ಯನಟ ಮನೋಬಾಲ ನಿಧನ

(ನ್ಯೂಸ್ ಕಡಬ) newskadaba.com. ಚೆನ್ನೈ,ಮೇ.3. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಹಾಗೂ ನಿರ್ದೇಶಕ ಮನೋಬಾಲ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ನಟ ಮನೋಬಾಲ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಲಿವರ್​​ ಹಾನಿಯಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ. ತಮಿಳು ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರು, ಚಿತ್ರರಂಗದವರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಅನಾರೋಗ್ಯ ಹಿನ್ನೆಲೆ➤ತಮಿಳು ಚಿತ್ರರಂಗದ ಹಾಸ್ಯನಟ ಮನೋಬಾಲ ನಿಧನ Read More »

ರಾಷ್ಟ್ರೀಯ ನ್ಯೂಸ್
Scroll to Top