News Kadaba

ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ..!‌ ➤ ಮೂಲ್ಕಿಯಲ್ಲಿ ಅಬ್ಬರಿಸಿದ ಮೋದಿ

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ..03 ಪ್ರಧಾನಿ ನರೇಂದ್ರ ಮೋದಿಯವರು ಕರಾವಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. “ಪರಶುರಾಮ ಕ್ಷೇತ್ರ ದ ಯೆನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಮೋಕೆದ ಸೊಲ್ಮೆಲ್” ಎಂದರು. ಹಿಂದಿನ ಕಾಂಗ್ರೆಸ್‌ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ ಮೀನುಗಾರರ ಕುಟುಂಬಗಳಿವೆ ಎಂದು ಮೋದಿಗೆ […]

ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ..!‌ ➤ ಮೂಲ್ಕಿಯಲ್ಲಿ ಅಬ್ಬರಿಸಿದ ಮೋದಿ Read More »

ಕರಾವಳಿ

ಶಾಲೆಯೊಳಗೆ ನುಗ್ಗಿ ಕಳ್ಳತನಕ್ಕೆಯತ್ನಿಸುತ್ತಿದ್ದ ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು.!‌

(ನ್ಯೂಸ್ ಕಡಬ)Newskadaba.com ಬೆಳ್ತಂಗಡಿ,ಮೇ..03 ಶಾಲೆಯೊಳಗೆ ನುಗ್ಗಿ ಇನ್ವಾರ್ಟರ್ ಹಾಗೂ ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ಘಟನೆ ನಡೆದಿದೆ. ಶಾಲೆಗೆ ಮಧ್ಯರಾತ್ರಿ ಸುಮಾರಿಗೆ 4 ಜನ ಕಳ್ಳರು ನುಗ್ಗಿದ್ದಾರೆ.ಇದನ್ನು ಗಮನಿಸಿದ ಸ್ಥಳೀಯರು ಶಾಲೆಗೆ ತೆರಳಿ ಕಳ್ಳರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ, ಬಳಿಕ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.  

ಶಾಲೆಯೊಳಗೆ ನುಗ್ಗಿ ಕಳ್ಳತನಕ್ಕೆಯತ್ನಿಸುತ್ತಿದ್ದ ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು.!‌ Read More »

ಕರಾವಳಿ

ಮಂಗಳಮುಖಿಗೆ  ಅವಾಚ್ಯ ಶಬ್ಧಗಳಿಂದು ಬೈದು ಹಲ್ಲೆ ಮಾಡಿದ ನಾಲ್ವರು ಅಪರಿಚಿತ ಯುವಕರು..!​ ➤ ದೂರು ದಾಖಲು

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.03 ಮಂಗಳಮುಖಿ ಶಾಂತಿ ಎಂಬವರ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಕುಂಟಿಕಾನ ಬಳಿ ಇದ್ದಾಗ ಅಲ್ಲಿಗೆ ಬಂದಿದ್ದ ನಾಲ್ವರು ಯುವಕರು ಅವಾಚ್ಯವಾಗಿ ಬೈದು ಕಲ್ಲು, ಪ್ಲಾಸ್ಟಿಕ್‌ ಪೈಪ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ಈ ವೇಳೆ ಕಾರು ಬರುತ್ತಿರುವುದನ್ನು ಕಂಡು ಓಡಿ ಹೋಗಿದ್ದಾರೆ. ಹಲ್ಲೆ ವೇಳೆ ಶಾಂತಿ ಅವರ ಬ್ಯಾಗ್‌ ನೆಲಕ್ಕೆ ಬಿದ್ದಿದ್ದು, ಅನಂತರ ಅದನ್ನು ಪರಿಶೀಲಿಸಿದಾಗ ಅದರಲ್ಲಿದ್ದ 6,000 ರೂ. ಹಣ ನಾಪತ್ತೆಯಾಗಿದೆ ಎಂದು ದೂರಲಾಗಿದೆ.ಘಟನೆಯ ಬಳಿಕ ಶಾಂತಿ ಅವರು ಆಸ್ಪತ್ರೆಯಲ್ಲಿ

ಮಂಗಳಮುಖಿಗೆ  ಅವಾಚ್ಯ ಶಬ್ಧಗಳಿಂದು ಬೈದು ಹಲ್ಲೆ ಮಾಡಿದ ನಾಲ್ವರು ಅಪರಿಚಿತ ಯುವಕರು..!​ ➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ.6ರಂದು ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ..!​ ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ..03 ಮೇ.6ರಂದು ಬಂಗಾಳಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಬಗ್ಗೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಒಂದು ವಾರದಿಂದ ಭೂಮೇಲ್ಮೈ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಇದೀಗ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ 6ರಂದು ಶನಿವಾರ ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ. ಈಗಾಗಲೇ ಆಗ್ನೇಯ ಭಾಗದಲ್ಲಿ ಗಾಳಿ ಸುತ್ತುವರಿಯುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ.ಬಂಗಾಳಕೊಲ್ಲಿಯಲ್ಲಿನ

ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ.6ರಂದು ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ..!​ ➤ ಹವಾಮಾನ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..!​

(ನ್ಯೂಸ್ ಕಡಬ)Newskadaba.com ಪಶ್ಚಿಮಬಂಗಾಳ,ಮೇ..03 ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಬಿಜೋಯ್ ಭೂಯಾ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿತ ಗೂಂಡಾಗಳು ಭೂಯಾ ಅವರನ್ನು ಕೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಕುಟುಂಬ ಸಮೇತ ಮನೆಗೆ ಹಿಂತಿರುಗುತ್ತಿದ್ದ ಭೂಯಾ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ. ನಂತರ ಸ್ಥಳೀಯರಿಗೆ ರಸ್ತೆಬದಿಯಲ್ಲಿ ರಕ್ತದ ಮಡುವಿನಲ್ಲಿ ಆತನ

ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..!​ Read More »

ರಾಷ್ಟ್ರೀಯ ನ್ಯೂಸ್

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು..!​ ➤  ಬಾಲಕ ಮೃತ್ಯು

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶ,ಮೇ..03  ಬೀದಿ ನಾಯಿಗಳುಬಾಲಕನ ಮೇಲೆ ದಾಳಿ ಮಾಡಿ ಕೊಂದು ಹಾಕಿರುವ ಹೃದಯವಿದ್ರಾಹಕ ಘಟನೆ ಬರೇಲಿಯ ಸಿಬಿ ಗಂಜ್​ ಎಂಬಲ್ಲಿ ನಡೆದಿದೆ.ಮೃತ ಬಾಲನಕನನ್ನು ಅಯಾನ್(12)​​ ಎಂದು ಗುರುತಿಸಲಾಗಿದೆ. ಈತ ಖಾನಾ ಗೌಂಟಿಯಾ ಎಂಬ ಹಳ್ಳಿಯಲ್ಲಿ ಗೆಳೆಯರ ಜತೆ ಸೇರಿ ಆಟವಾಡುತ್ತಿದ್ದ. ಆಗ ಅಲ್ಲಿಗೆ ಬೀದಿನಾಯಿಗಳ ದಂಡು ಬಂದಿದೆ. ಹೆದರಿ ಅಯಾನ್​ ಅಲ್ಲಿಂದ ಓಡಿದ್ದಾನೆ.ಈ ನಾಯಿಗಳು ಅವನನ್ನು ಬೆನ್ನಟ್ಟಿ ಹೋಗಿವೆ. ಅಯಾನ್​ ಕೆಳಗೆ ಬಿದ್ದಾಗ ಅವನ ಮೇಲೆ ಎರಗಿ, ಕಚ್ಚಿ ಹಾಕಿದೆ. ಕಚ್ಚುತ್ತಿದ್ದ ನಾಯಿಗಳನ್ನು ದಾರಿಹೋಕರೊಬ್ಬರು ಓಡಿಸಿದ್ದಾರೆ.

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು..!​ ➤  ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರಿನ ಯುವತಿ ವಿಷ ಸೇವಿಸಿ ಬೆಂಗಳೂರಿನಲ್ಲಿ ಆತ್ಮಹತ್ಯೆ..!​

(ನ್ಯೂಸ್ ಕಡಬ)Newskadaba.com ಪುತ್ತೂರು,ಮೇ.03 ಪುತ್ತೂರಿನ ಯುವತಿಯೋರ್ವರು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆ ಸೋಮಾವತಿ ರೈ ದಂಪತಿಯ ಪುತ್ರಿ ಶ್ರುತಿ ಸಿ.ರೈ(22)ಮೃತಪಟ್ಟವರು.ಬೆಂಗಳೂರುನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಶ್ರುತಿ ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು. ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ವಿಷಯ ತಿಳಿದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಹುಟ್ಟೂರಿಗೆ  ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ.    

ಪುತ್ತೂರಿನ ಯುವತಿ ವಿಷ ಸೇವಿಸಿ ಬೆಂಗಳೂರಿನಲ್ಲಿ ಆತ್ಮಹತ್ಯೆ..!​ Read More »

ಕರಾವಳಿ

ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ..!​ ➤  ಕುಸ್ತಿಪಟುಗಳು ಆರೋಪ

(ನ್ಯೂಸ್ ಕಡಬ)Newskadaba.com ದೆಹಲಿ,ಮೇ..03 ಲೈಂಗಿಕ ಕಿರುಕುಳ ಆರೋಪದ ಮೇಲೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ. ಶಕ್ತಿಯುತ ವ್ಯಕ್ತಿಯ ವಿರುದ್ಧ ನಿಲ್ಲುವುದು ತುಂಬಾ ಕಷ್ಟ, ವಿಶೇಷವಾಗಿ ದೀರ್ಘಕಾಲ ಆ ಸ್ಥಾನದಲ್ಲಿದ್ದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ನಿಲ್ಲುವುದು

ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ..!​ ➤  ಕುಸ್ತಿಪಟುಗಳು ಆರೋಪ Read More »

ರಾಷ್ಟ್ರೀಯ ನ್ಯೂಸ್

ಕುಮಾರಸ್ವಾಮಿಯನ್ನು ಮಣಿಸಲು ಬಿಜೆಪಿಯಿಂದ ಕಣಕ್ಕಿಳಿದ ಯೋಗೇಶ್ವರ್‌..!​

(ನ್ಯೂಸ್ ಕಡಬ)Newskadaba.com ರಾಮನಗರ,ಮೇ..03 ಹಾಲಿ ಮತ್ತು ಮಾಜಿ ಪ್ರಧಾನಿಗಳ ಪ್ರಚಾರ, ಸಿಎಂ ಆಗಲು ಹೊರಟಿರುವವರು, ಸಿಎಂ ಕುರ್ಚಿ ಕೆಡವಿದವರ ಮುಖಾಮುಖೀ ಕ್ಷೇತ್ರದಲ್ಲಿ ರಾಜಕೀಯ ರಂಗೇರುವಂತೆ ಮಾಡಿದ್ದು, ದಳಪತಿ ಕುಮಾರಸ್ವಾಮಿ ಮಣಿ ಸಲು ಬಿಜೆಪಿಯಿಂದ ಸೈನಿಕ ಚಿತ್ರದ ಖ್ಯಾತಿಯ ಯೋಗೇಶ್ವರ್‌ ಕಣಕ್ಕಿಳಿದಿದ್ದಾರೆ.ಇವರಿಬ್ಬರ ಜಿದ್ದಾಜಿದ್ದಿನ ಹೋರಾಟದ ನಡುವೆ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಮುಸ್ಲಿಂ,ದಲಿತ ಮತ್ತು ಹಿಂದುಳಿದ ಸಮು ದಾಯದ ಮತಗಳು ನಿರ್ಣಾಯಕವೆನಿಸಿದೆ. ಈ ಬಾರಿ ಗೆಲುವಿಗೆ ಟೊಂಕ ಕಟ್ಟಿರುವ

ಕುಮಾರಸ್ವಾಮಿಯನ್ನು ಮಣಿಸಲು ಬಿಜೆಪಿಯಿಂದ ಕಣಕ್ಕಿಳಿದ ಯೋಗೇಶ್ವರ್‌..!​ Read More »

ಕರ್ನಾಟಕ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ…!​ ➤ ಮೂವರು ಮೃತ್ಯು

(ನ್ಯೂಸ್ ಕಡಬ)Newskadaba.com ಕೇರಳ,ಮೇ.03 ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತ್ರಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಫೆಮಿನಾ (20) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಆಕೆಯ ಪತಿ ಅಬಿದ್ (35) ಮತ್ತು ಸಂಬಂಧಿ ರಹಮತ್ (48) ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುನ್ನಂಕುಲಂ ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ…!​ ➤ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top