*ಬಿಜೆಪಿಗೆ ಸಂಪೂರ್ಣ ಬೆಂಬಲ ಎಂದು ಹೇಳಿ ಕೊನೆಯ ಕ್ಷಣದಲ್ಲಿ ಕೈಕೊಟ್ಟ ರೆಬೆಲ್ ಲೇಡಿ..! ➤ ಸುಮಲತಾ ಅಂಬರೀಷ್
(ನ್ಯೂಸ್ ಕಡಬ)Newskadaba.com ಮಂಡ್ಯ,ಮೇ..03 ಸ್ವಾಭಿಮಾನಿ ಸಂಸದೆ ಎಂದು ಹೇಳಿಕೊಳ್ಳುವ ಸುಮಲತಾ ಅಂಬರೀಷ್ ಅವರ ದ್ವಂದ್ವ ನಿಲುವು ಇದೀಗ ಬಯಲಾಗಿದೆ. ಬಿಜೆಪಿಗೆ ಬೆಂಬಲ ಅಂತ ಹೇಳಿದ್ದರೂ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿಲ್ಲ. ಋಣ ಸಂದಾಯ ನೆಪದಲ್ಲಿ ಬಿಜೆಪಿ ಅಭ್ಯರ್ಥಿಗೆ ರೆಬೆಲ್ ಲೇಡಿ ಕೈ ಕೊಟ್ಟಿದ್ದಾರೆ. ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲು ರೈತ ಸಂಘದ ಅಭ್ಯರ್ಥಿ ಅಭ್ಯರ್ಥಿ ದರ್ಶನ್ ಪುಟ್ಟಣಯ್ಯಗೆ ಸುಮಲತಾ ಬೆಂಬಲ ಘೋಷಣೆ ಮಾಡಿದ್ದಾರೆ. ಇತ್ತ ಸುಮಲತಾ ಅವರ ಬೆಂಬಲದ ನಿರೀಕ್ಷೆಯಲ್ಲಿದ್ದ ಬಿಜೆಪಿ ಅಭ್ಯರ್ಥಿಗೆ ಶಾಕ್ ಆಗಿದೆ. ಬಿಜೆಪಿ […]

