News Kadaba

ಉಪ್ಪಿನಂಗಡಿ: ಏಕಕಾಲಕ್ಕೆ 7 ಅಂಗಡಿಗಳಿಗೆ ನುಗ್ಗಿ ಕಳ್ಳತನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮೇ.1.  ಇಲ್ಲಿನ ಬ್ಯಾಂಕ್‌ ರಸ್ತೆಯಲ್ಲಿನ 7 ಅಂಗಡಿಗಳಲ್ಲಿ ಕಳ್ಳತನ ನಡೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಳೆ ಬಸ್‌ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫ‌ಲವಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾನೆ. ಸನಿಹದ ಮೆಡಿಕಲ್‌ ಶಾಪಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ, ಅಂಗಡಿ ಯೊಳಗಿದ್ದ ಮೊಬೈಲ್‌ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಅದೇ ಕಟ್ಟಡದ […]

ಉಪ್ಪಿನಂಗಡಿ: ಏಕಕಾಲಕ್ಕೆ 7 ಅಂಗಡಿಗಳಿಗೆ ನುಗ್ಗಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು – ಮುಂಬಯಿ ಮಧ್ಯೆ ಮತ್ಸ್ಯ ಗಂಧ ರೈಲು ಸಂಚಾರಕ್ಕೆ 25ವರ್ಷದ ಸಂಭ್ರಮ

(ನ್ಯೂಸ್ ಕಡಬ) newskadaba.com. ಉಡುಪಿ, ಮೇ.1.  ಮಂಗಳೂರು ಹಾಗೂ ಮುಂಬಯಿ ಮಧ್ಯೆ ಓಡಾಡುವ ಮತ್ಸ್ಯ ಗಂಧ ಎಕ್ಸ್‌ಪ್ರೆಸ್‌ ರೈಲು 1998ರ ಮೇ 1ರಂದು ತನ್ನ ಮೊದಲ ದಿನದ ಓಡಾಟವನ್ನು ಆರಂಭಿಸಿತು. 2023ರ ಮೇ 1ಕ್ಕೆ ಈ ಮಾರ್ಗದಲ್ಲಿ ಮತ್ಸ್ಯ ಗಂಧ ಎಕ್ಸ್‌ಪ್ರೆಸ್‌ ಸಂಚಾರವನ್ನು ಆರಂಭಿಸಿ 25 ವರ್ಷ ಪೂರ್ಣಗೊಳ್ಳಲಿದೆ. ಉಡುಪಿ ರೈಲು ಯಾತ್ರಿ ಸಂಘವು ಈ ಅವಿಸ್ಮರಣೀಯ ರೈಲು ಓಡಾಟವನ್ನು ವಿಶೇಷ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಮೇ 1ರ ಮಧ್ಯಾಹ್ನ 3.48ಕ್ಕೆ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು ಉಡುಪಿ

ಮಂಗಳೂರು – ಮುಂಬಯಿ ಮಧ್ಯೆ ಮತ್ಸ್ಯ ಗಂಧ ರೈಲು ಸಂಚಾರಕ್ಕೆ 25ವರ್ಷದ ಸಂಭ್ರಮ Read More »

ಕರ್ನಾಟಕ

ಬಸ್‌ ಚಲಾಯಿಸುತ್ತಿರುವಾಗ ಪ್ರಜ್ಞೆ ತಪ್ಪಿದ ಚಾಲಕ – ಪ್ರಯಾಣಿಕರ ಜೀವ ಉಳಿಸಿದ ವಿದ್ಯಾರ್ಥಿ!

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್ ಮೇ.1.  ಅಮೆರಿಕಾದ ಮಿಚಿಗನ್‌ ನಲ್ಲಿ ಬಸ್‌ ಚಲಿಸುತ್ತಿರುವ ಸಂದರ್ಭದಲ್ಲಿ ಏಕಾಏಕಿ ಚಾಲಕ ಪ್ರಜ್ಞಾಹೀನನಾಗಿದ್ದು, ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬ ತಕ್ಷಣವೇ ಬಸ್‌ ಅನ್ನು ನಿಲ್ಲಿಸಿದ ಪರಿಣಾಮ ತನ್ನ ಸಹಪಾಠಿಗಳ ಪ್ರಾಣ ಉಳಿದಿದೆ. ವಾರೆನ್‌ ಕನ್ಸಾಲಿಡೇಟೆಡ್‌ ಶಾಲೆ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಬಸ್‌ ಚಲಾಯಿಸುತ್ತಿದ್ದ ಚಾಲಕ ಅಸ್ವಸ್ಥಗೊಂಡಿದ್ದು, ಆ ಸಂದರ್ಭದಲ್ಲಿ ವಿದ್ಯಾರ್ಥಿ ದಿಲ್ಲೊನ್‌ ರೀವ್ಸ್‌ ಚಾಲಕನ ಬಳಿ ಬಂದಿರುವ ದೃಶ್ಯ ಸೆರೆಯಾಗಿದೆ. ಬಸ್‌ ನಲ್ಲಿ ಸುಮಾರು 66 ಪ್ರಯಾಣಿಕರಿದ್ದು ಎಲ್ಲರೂ ಸುರಕ್ಷಿತರಾಗಿದ್ದಾರೆ

ಬಸ್‌ ಚಲಾಯಿಸುತ್ತಿರುವಾಗ ಪ್ರಜ್ಞೆ ತಪ್ಪಿದ ಚಾಲಕ – ಪ್ರಯಾಣಿಕರ ಜೀವ ಉಳಿಸಿದ ವಿದ್ಯಾರ್ಥಿ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಇನ್ಸ್ಟಾಗ್ರಾಮ್‌ ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌

(ನ್ಯೂಸ್ ಕಡಬ) newskadaba.com. ಹೈದರಾಬಾದ್, ಮೇ.1. ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಅವರು ಇನ್ಸ್ಟಾಗ್ರಾಮ್‌ ಲೈವ್‌ ಬಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ತೆಲುಗು ನೃತ್ಯ ಕಾರ್ಯಕ್ರಮ ʼಧೀʼ ಯಲ್ಲಿ ಕೊರಿಯೊಗ್ರಾಫ‌ರ್ ಆಗಿ ಫೇಮ್‌ – ನೇಮ್‌ ಪಡೆದುಕೊಂಡಿದ್ದ ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್‌ ಲೈವ್‌ ನಲ್ಲಿ ತಮ್ಮ ಕಷ್ಟದ ಬಗ್ಗೆ ಮಾತನಾಡಿದ್ದು, ನನ್ನ ಅಪ್ಪ, ಅಮ್ಮ, ಸಹೋದರಿ ನನಗೆ ಯಾವುದೇ ಕಷ್ಟಬಾರದಾಗೆ ನೋಡಿಕೊಂಡಿದ್ದಾರೆ. ನಾನು ನನ್ನೆಲ್ಲ ಸ್ನೇಹಿತರಲ್ಲಿ ಕ್ಷಮೆ

ಇನ್ಸ್ಟಾಗ್ರಾಮ್‌ ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌ Read More »

ಕ್ರೈಮ್ ನ್ಯೂಸ್

ದೇಶದ ಭದ್ರತೆಗೆ ಧಕ್ಕೆ ತರುವ 14 ಮೊಬೈಲ್ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ.1. ಕೇಂದ್ರ ಸರ್ಕಾರ 14 ಮೊಬೈಲ್ ಮೆಸೇಂಜರ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ದೊಡ್ಡ ಪ್ರಚಾರವಾಗಿ ಶಿಸ್ತುಕ್ರಮದ ರೂಪದಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದ್ದು ಭಯೋತ್ಪಾದಕರು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್ ಜೊತೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಬಳಸುತ್ತಿದ್ದ 14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳನ್ನು ಕೇಂದ್ರವು ನಿಷೇಧಿಸಿದೆ. ರಕ್ಷಣಾ ಮತ್ತು ಜಾಗೃತ

ದೇಶದ ಭದ್ರತೆಗೆ ಧಕ್ಕೆ ತರುವ 14 ಮೊಬೈಲ್ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಹಳ್ಳ ದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು

ನ್ಯೂಸ್ ಕಡಬ) newskadaba.com. ಬೀದರ್, ಮೇ.1. ಹಳ್ಳ ದಾಟುತ್ತಿದ್ದಾಗ ಒಂದೇ ಕುಟುಂಬದ ಮೂವರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಔರಾದ್‌ನಲ್ಲಿ​ ನಡೆದಿದೆ. ಜಿಲ್ಲೆಯಲ್ಲಿ ಅಕಾಲಿಕ ಮಳೆ ಮುಂದುವರೆದಿದೆ. ಸುರಿದ ಭಾರಿ ಮಳೆಗೆ ಹಳ್ಳಗಳು ನದಿಯಂತಾಗಿವೆ. ಒಂದೇ ಕುಟುಂಬದ ಮೂವರು ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋದ ಘಟನೆ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದಲ್ಲಿ ಸಂಜೆ ನಡೆದಿದೆ.  ಸುನಂಧಾ ಸಂಗಪ್ಪ ಲದ್ದೆ, ಮಗ ಸುಮಿತ್​ ಹಾಗೂ ಮಗಳು ಐಶ್ವರ್ಯ ನಾಪತ್ತೆಯಾಗಿದ್ದಾರೆ. ಸಂಗಪ್ಪ ಲದ್ದೆ ಜೊತೆ ಜಮೀನಿಗೆ

ಹಳ್ಳ ದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು Read More »

ಕರ್ನಾಟಕ

51,168 ಮಂದಿ ವಿಶೇಷ ಚೇತನರು, ವೃದ್ಧರಿಂದ ಮನೆಯಿಂದಲೇ ಮತದಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.1 ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ದಿವ್ಯಾಂಗರಿಗೆ ಕಲ್ಪಿಸಲಾಗಿರುವ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಎರಡನೇ ದಿನವಾದ ಭಾನುವಾರವು ಮತದಾನ ಮುಂದುವರಿದಿದ್ದು,  ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ವಿಶೇಷ ಮತದಾನದ ಅವಕಾಶವನ್ನು ಕಲ್ಪಿಸಿದೆ. ಬ್ಯಾಲೆಟ್ ಪೇಪರ್ ಮೂಲಕ ಮಾಡುವ ಮತದಾನದ ಪ್ರಕ್ರಿಯೆ ಏಪ್ರಿಲ್ 29 ರಿಂದ ಪ್ರಾರಂಭವಾಗಿದ್ದು, ಮೇ 6 ರಂದು ಕೊನೆಗೊಳ್ಳಲಿದೆ. ಭಾನುವಾರ ರಾಜ್ಯಾದ್ಯಂತ ಒಟ್ಟು 20,049 ದಿವ್ಯಾಂಗರು ಹಾಗೂ 80 ವರ್ಷ ಮೇಲ್ಪಟ್ಟ

51,168 ಮಂದಿ ವಿಶೇಷ ಚೇತನರು, ವೃದ್ಧರಿಂದ ಮನೆಯಿಂದಲೇ ಮತದಾನ Read More »

ಕರ್ನಾಟಕ

ಬಹು ಮಹಡಿ ಕಟ್ಟಡ ಕುಸಿತ ಪರಿಣಾಮ ಅವಶೇಷಗಳಡಿ ಜನ ಸಿಲುಕಿರುವ ಶಂಕೆ..!

(ನ್ಯೂಸ್ ಕಡಬ)Newskadaba.com ಮಹಾರಾಷ್ಟ್ರ,ಏ.29 ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯ ವಾಲ್ಪಾಡಾ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನ ರಕ್ಷಿಸಲಾಗುತ್ತಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 15 ರಿಂದ 20 ಜನರು ಸಿಲುಕಿರುವ ಶಂಕೆ ಇದ್ದು, ಸ್ಥಳೀಯರು ಅಗ್ನಿಶಾಮಕ ಮತ್ತು ವಿಪತ್ತು ಇಲಾಖೆಗೆ ಕರೆ ಮಾಡಿ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.ಸ್ಥಳೀಯರ ಪ್ರಕಾರ, 15 ರಿಂದ 20 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಗ್ರೌಂಡ್ ಪ್ಲಸ್ 2 ಅಂತಸ್ತಿನ ಕಟ್ಟಡ ಎಂದು ಹೇಳಲಾಗುತ್ತಿದೆ.    

ಬಹು ಮಹಡಿ ಕಟ್ಟಡ ಕುಸಿತ ಪರಿಣಾಮ ಅವಶೇಷಗಳಡಿ ಜನ ಸಿಲುಕಿರುವ ಶಂಕೆ..! Read More »

ರಾಷ್ಟ್ರೀಯ ನ್ಯೂಸ್

ಇನ್ನೋವಾಗೆ ಢಿಕ್ಕಿಯಾಗಿ ಪಲ್ಟಿಯಾದ ಪ್ರವಾಸಿ ಬಸ್

(ನ್ಯೂಸ್ ಕಡಬ)newskadaba.com ಯಲ್ಲಾಪುರ, ಏ.29. ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಬಸ್ ಪಲ್ಟಿಯಾದ ಘಟನೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ನಡೆದಿದೆ. ಪ್ರವಾಸಕ್ಕೆಂದು ಯಲ್ಲಾಪುರ ಕಡೆಯಿಂದ ಗೋಕರ್ಣ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಮಂಗಳೂರಿನಿಂದ ಮುಂಬೈ ಕಡೆ ಚಲಿಸುತ್ತಿದ್ದ ಇನೋವಾ ಕಾರ್‌ ನಡುವೆ ಅಪಘಾತವಾಗಿದ್ದು, ಅಪಘಾದಿಂದಾಗಿ ಖಾಸಗಿ ಬಸ್ ಹೆದ್ದಾರಿಯ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಇನ್ನೋವಾಗೆ ಢಿಕ್ಕಿಯಾಗಿ ಪಲ್ಟಿಯಾದ ಪ್ರವಾಸಿ ಬಸ್ Read More »

ಕರ್ನಾಟಕ

ಪತಿಯ ವಶಕ್ಕೆ ಮಗು ನೀಡದ ಪತ್ನಿ !       ➤ ‘ಹೈಕೋರ್ಟ್’ನಿಂದ ಜಾಮೀನು ರಹಿತ ವಾರೆಂಟ್ ಜಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ಅಪ್ರಾಪ್ತ ಮಗುವನ್ನು ಪತಿಯ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಮಹಿಳೆ ಈ ಆದೇಶ ಪಾಲಿಸಿರಲಿಲ್ಲ. ಹೀಗಾಗಿ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಹೈಕೋರ್ಟ್ ನ್ಯಾಯಪೀಠವು ಮಗುವಿನ ನೆಮ್ಮದಿ ಹಾಗೂ ತಾಯಿಯೊಂದಿಗಿನ ಭಾವನಾತ್ಮಕಯನ್ನಷ್ಟೇ ನ್ಯಾಯಾಲಯ ಪರಿಗಣಿಸಬಾರದು. ಮಗು ಬೆಳೆಯುವ ವಾತಾವರಣ, ಆರೈಕೆ ಮತ್ತು ವಾತ್ಸಲ್ಯವನ್ನು ಪರಿಗಣಿಸಬೇಕಾಗುತ್ತದೆ ಎಂಬುದಾಗಿ ಅಭಿಪ್ರಾಯ ಪಟ್ಟಿತ್ತು. ಸಲ್ಲಿಸಾಗಿದ್ದಂತ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿ, ಮಗುವನ್ನು ತಂದೆ ವಶಕ್ಕೆ ನೀಡುವಂತೆ ಕೌಟುಂಬಿಕ ಕೋರ್ಟ್ ನೀಡಿದ್ದಂತ ಆದೇಶವನ್ನು ಎತ್ತಿ

ಪತಿಯ ವಶಕ್ಕೆ ಮಗು ನೀಡದ ಪತ್ನಿ !       ➤ ‘ಹೈಕೋರ್ಟ್’ನಿಂದ ಜಾಮೀನು ರಹಿತ ವಾರೆಂಟ್ ಜಾರಿ Read More »

ಕರ್ನಾಟಕ
Scroll to Top