News Kadaba

ಮಂಗಳೂರು: ನಾಳೆ(ಏ.30)ಅಮಿತ್ ಶಾ ರೋಡ್ ಶೋ     ➤ ವಾಹನ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.29. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಂಟೆಯವರೆಗೆ ಮಂಗಳೂರು ನಗರದ ಟೌನ್‌ಹೌಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್‌ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ಉಡುಪಿ-ಮಂಗಳೂರು ರಸ್ತೆಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳು ಕೊಟ್ಟಾರಚೌಕಿ-ಕೆಪಿಟಿ-ನಂತೂರು-ಶಿವಭಾಗ್-ಬೆಂದೂರ್‌ವೆಲ್-ಕರಾವಳಿ ಸರ್ಕಲ್-ಕಂಕನಾಡಿ ಸರ್ಕಲ್-ವೆಲೆನ್ಸಿಯಾ-ಮಂಗಳಾದೇವಿವರೆಗೆ ಸಂಚರಿಸಬೇಕು ಮತ್ತು ಅದೇ ಮಾರ್ಗದಲ್ಲಿ ವಾಪಸ್ ಹೋಗಬೇಕು. ಉಡುಪಿ ಕಡೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಸ್‌ಗಳು ಕೊಟ್ಟಾರಚೌಕಿ-ಕೆಪಿಟಿ-ಬಟ್ಟಗುಡ್ಡೆ, ಬಿಜೈ-ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಹೋಗಬೇಕು. ತಲಪಾಡಿ ಮತ್ತು ಪಡೀಲ್ ಕಡೆಯಿಂದ […]

ಮಂಗಳೂರು: ನಾಳೆ(ಏ.30)ಅಮಿತ್ ಶಾ ರೋಡ್ ಶೋ     ➤ ವಾಹನ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ

ಅನುಮತಿಯಿಲ್ಲದೆ ರಸ್ತೆಯಲ್ಲಿ ನಮಾಜ್ ಮಾಡಿದ 2,000 ಜನರ ವಿರುದ್ಧ FIR ದಾಖಲು..!

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.29 ಈದ್‌ನಂದು ಈದ್ಗಾದ ಹೊರಗಿನ ರಸ್ತೆಯಲ್ಲಿ ಅನುಮತಿಯಿಲ್ಲದೆ ನಮಾಜ್ ಸಲ್ಲಿಸಿದ್ದಕ್ಕಾಗಿ ಮೂರು ಎಫ್‌ಐಆರ್‌ಗಳಲ್ಲಿ 2,000ಕ್ಕೂ ಹೆಚ್ಚು ಜನರನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.. ಅನುಮತಿ ಇಲ್ಲದೆ ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು ಆಲಿಘರ್‌ ಮತ್ತು ಕಾನ್ಪುರ್‌ನಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.’ನಮಾಜ್ ಸಲ್ಲಿಸುವ ಜನರನ್ನು ವಿಡಿಯೋ ಆಧಾರದ ಮೇಲೆ ಗುರುತಿಸಲಾಗುವುದು, ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.    

ಅನುಮತಿಯಿಲ್ಲದೆ ರಸ್ತೆಯಲ್ಲಿ ನಮಾಜ್ ಮಾಡಿದ 2,000 ಜನರ ವಿರುದ್ಧ FIR ದಾಖಲು..! Read More »

ರಾಷ್ಟ್ರೀಯ ನ್ಯೂಸ್

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.29. ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಏ.29. ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿ ಎರಡು ಬೈಕ್’ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟ ದುರ್ದೇವಿಯಾಗಿದ್ದಾರೆ. ರಮೇಶ ಆಚಾರ್ಯ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಅಪ್ರಾಪ್ತ ಮಗುವನ್ನು ಪತಿಯ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಮಹಿಳೆ ಈ ಆದೇಶ ಪಾಲಿಸಿರಲಿಲ್ಲ. ಹೀಗಾಗಿ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.ಮಗು ಬೆಳೆಯುವ ವಾತಾವರಣ, ಆರೈಕೆ ಮತ್ತು ವಾತ್ಸಲ್ಯವನ್ನು ಪರಿಗಣಿಸಬೇಕಾಗುತ್ತದೆ ಎಂಬುದಾಗಿ ಅಭಿಪ್ರಾಯ ಪಟ್ಟಿತ್ತು. ಅಲ್ಲದೇ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿ, ಮಗುವನ್ನು ತಂದೆ ವಶಕ್ಕೆ ನೀಡುವಂತೆ ಕೌಟುಂಬಿಕ ಕೋರ್ಟ್ ನೀಡಿದ್ದಂತ ಆದೇಶವನ್ನು ನೀಡಿತ್ತು. ಹೈಕೋರ್ಟ್ ಅಪ್ರಾಪ್ತ ಮಗುವನ್ನು ಪತಿ ಸುಪರ್ದಿಗೆ ನೀಡುವಂತೆ ಆದೇಶಿಸಿದ್ದಂತ ಆದೇಶವನ್ನು ಪತ್ನಿ ನಿರಾಕರಿಸಿದ್ದಳು. ಅರ್ಜಿಯ

ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..! Read More »

ಕರ್ನಾಟಕ

ಇಂದಿನಿಂದ ಮನೆಯಿಂದಲೇ ಮತದಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಇಂದಿನಿಂದ ಮನೆಯಿಂದಲೇ ಮತದಾನ ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶವಿದೆ. 80 ವರ್ಷ ಮೇಲ್ಪಟ್ಟ ವೃದ್ದರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್ ಮಾಡುತ್ತಾರೆ.

ಇಂದಿನಿಂದ ಮನೆಯಿಂದಲೇ ಮತದಾನ Read More »

ಕರ್ನಾಟಕ

ಬೀದರ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com. ವಿಜಯಪುರ, ಏ.29. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯ ಪ್ರವಾಸದ ವೇಳಾಪಟ್ಟಿ ಪ್ರಕಾರ ವಿಜಯಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿಯವರಿಗೆ ವಿಶೇಷ ಉಡುಗೊರೆ ನೀಡಲು ಜಿಲ್ಲಾ ಬಿಜೆಪಿ ಮುಖಂಡರು ಸಿದ್ದತೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿಯವರಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ, ಮತ್ತು ಅವರು ಬರೆದಿದ್ದ “ಅಂತಿಮ ಅಭಿವಂದನ ಪತ್ರ” ವಿಲ್​ ಪ್ರತಿಯನ್ನು ನೀಡಲಿದ್ದಾರೆ.   ಈ ಹಿಂದೆ ಮೈಸೂರಿನ ಸುತ್ತೂರು

ಬೀದರ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ       ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.29. ಮನೆಯಲ್ಲೇ ಬೆಳೆದ ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮೂವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬವಲ್ಲಿ ನಡೆದಿದೆ. ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು ಎಂದು ವರದಿಯಾಗಿದೆ.  

ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ       ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ರಂದು ದಿನ ನಿಗದಿಪಡಿಸಿದೆ.ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು

ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ.! Read More »

ಕರ್ನಾಟಕ

ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.29. ಬಸ್ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಬಸ್ ಚಾಲಕನಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬಸ್ ಚಾಲಕ ಏಳನೇ ಬ್ಲಾಕ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಉಸ್ಮಾನ್ (37) ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಆರೋಪಿ. ಘಟನೆಯಲ್ಲಿ ಸುಂದರ್ ಸಾಲಿಯಾನ್ ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ.

ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ Read More »

ಕರಾವಳಿ
Scroll to Top