News Kadaba

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.29. ಖಾಸಗಿ ಕಾಲೇಜೊಂದರಲ್ಲಿ ನೀಟ್ ಓದಲು ಬಂದಿದ್ದ ವಿದ್ಯಾರ್ಥಿನಿಯೊಬ್ಬಳು  ಕಡಿಮೆ ಅಂಕ ಬಂದಿದ್ದರಿಂದ ನೊಂದು ಆತ್ಮಹತ್ಯೆಗೆ ಮಾಡಿಕೊಂಡ ನಡೆದಿದೆ.  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿಯಾದ  ಉಮೆ ಉಜ್ಮಾ.ಎಸ್  (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ  ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಕುವೆಟ್ಟು ಸಮೀಪದ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ಕೋರ್ಸ್‌ ಪ್ರವೇಶ ಪಡೆಯಲು ಲಾಂಗ್ ಟರ್ಮ್ ನೀಟ್ ಓದುತ್ತಿದ್ದು, ಇಲ್ಲಿಯ ಕಾಲೇಜು ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಏ.28ರಂದು ಉಮೆ ತನ್ನ ಕೊಠಡಿಯಿಂದ ಹೊರಗೆ  ಹೋಗಿ ಕಟ್ಟಡದ ಮೇಲಿನಿಂದ ಜಿಗಿದಿದ್ದಾಳೆ. […]

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಮಹಿಳೆ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಏ.28. ಧರ್ಮಸ್ಥಳದ ಕೊಕ್ಕಡ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ. ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ಈ ದುರಂತ ನಡೆದಿದೆ.

ಧರ್ಮಸ್ಥಳ: ಮಹಿಳೆ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮಗಳನ್ನು ಕಂಡು ಬೊಗಳಿದ ನಾಯಿಯ ಮೇಲೆ ಮಾರಣಾಂತಿಕ ದಾಳಿ ಮಾಡಿದ ವ್ಯಕ್ತಿ! ➤ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.28 ತಮ್ಮ ಮಗಳನ್ನು ಕಂಡು ಬೊಗಳಿದ ಕಾರಣಕ್ಕೆ ಪಿಟ್‌ಬುಲ್ ನಾಯಿಯೊಂದರ ಮೇಲೆ ಮಾರಣಾಂತಿಕ ದಾಳಿ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ನೋಮನ್ ಹಾಗೂ ಇಮ್ರಾನ್ ಹೆಸರಿನ ಈ ಇಬ್ಬರು ನಾಯಿಯ ಮೇಲೆ ನಿರ್ದಯವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಮುಂದಾದ ನಾಯಿಯ ಮಾಲೀಕರ ಮೇಲೂ ದಾಳಿ ಮಾಡಲು ಮುಂದಾಗಿದ್ದಾರೆ ಈ ಕ್ರೂರಿಗಳು. ಪ್ರಕರಣದ ತನಿಖೆ ಜಾರಿಯಲ್ಲಿದ್ದು, ಘಟನೆ

ಮಗಳನ್ನು ಕಂಡು ಬೊಗಳಿದ ನಾಯಿಯ ಮೇಲೆ ಮಾರಣಾಂತಿಕ ದಾಳಿ ಮಾಡಿದ ವ್ಯಕ್ತಿ! ➤ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಗರ್ಲ್‌ಫ್ರೆಂಡ್ ಮದುವೆ ತಪ್ಪಿಸಲು ಕೊಲೆಯಾದ ರೀತಿ ನಟಿಸಿದ ಯುವಕ..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28  ತನ್ನ ಗರ್ಲ್‌ಫ್ರೆಂಡ್ ಮದುವೆ ತಪ್ಪಿಸಲು ಆಕೆಯ ಮಾಜಿ ಪ್ರಿಯತಮ ತನ್ನದೇ ಕಿಡ್ನಾಪ್ ಹಾಗೂ ಕೊಲೆಯ ನಾಟಕ ಮಾಡಿದ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಜರುಗಿದೆ.ಶಾಬಾಜ಼್‌ಪುರ ಕಾಲಾ ಎಂಬ ಗ್ರಾಮದ ವಾಸಿಂ ತನ್ನದೇ ಊರಿನ ಯುವತಿಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದು, ಅದು ಎರಡೂ ಕುಟುಂಬಗಳಿಗೆ ತಿಳಿದಿತ್ತು. ಜಾತಿಗಳು ಬೇರೆಯಾಗಿದ್ದ ಕಾರಣ ಹುಡುಗಿಯ ಹೆತ್ತವರು ಆಕೆಯನ್ನು ಬೇರೊಬ್ಬನೊಂದಿಗೆ ಮದುವೆ ಮಾಡಲು ಮುಂದಾಗಿದ್ದಾರೆ. ಈ ವಿಷಯ ತಿಳಿದ ವಾಸಿಂ ಮದುವೆಯನ್ನು ನಿಲ್ಲಿಸಲು ಪ್ಲಾನ್ ಮಾಡಿದ ವಾಸಿಂ, ತನ್ನದೇ ಅಪಹರಣ

ಗರ್ಲ್‌ಫ್ರೆಂಡ್ ಮದುವೆ ತಪ್ಪಿಸಲು ಕೊಲೆಯಾದ ರೀತಿ ನಟಿಸಿದ ಯುವಕ..!   Read More »

ರಾಷ್ಟ್ರೀಯ ನ್ಯೂಸ್

ನಟ,ನಟಿಯರ ಅಬ್ಬರದ ಪ್ರಚಾರದಿಂದ ಚುನಾವಣಾ ಕಣ ರಂಗೇರಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಕರ್ನಾಟಕ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಮೇ 10ರಂದು ನಡೆಯುವ ಚುನಾವಣೆಗೆ ವಿವಿಧ ಪಕ್ಷಗಳ ಪ್ರಚಾರ ಬಿಸಿಲಿನ ಕಾವಿಗಿಂತ ಹೆಚ್ಚಾಗಿದೆ. ಸಿನಿಮಾ ತಾರೆಯರು ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ಕಣಕ್ಕೆ ಧುಮುಕಿದ್ದಾರೆ. ನೆಚ್ಚಿನ ನಟ-ನಟಿಯರನ್ನು ನೋಡಲು ಜನಸಾಗರ ಸೇರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ  ಬೆಂಬಲ ನೀಡಿದ ಅವರು ಪ್ರೀತಿಯ ಮಾಮನ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಘೋಷಣೆ ಮಾಡಿದರು. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ರಾಜ್ಯದ ವಿವಿಧ ಕಡೆ ಪ್ರಚಾರ ಮಾಡುತ್ತಿದ್ದಾರೆ. ಮುನಿರತ್ನ,

ನಟ,ನಟಿಯರ ಅಬ್ಬರದ ಪ್ರಚಾರದಿಂದ ಚುನಾವಣಾ ಕಣ ರಂಗೇರಿದೆ..! Read More »

ಕರ್ನಾಟಕ

ನೇಪಾಳದಲ್ಲಿ ನಡುಗಿದ ಭೂಮಿ ➤ 2 ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ

(ನ್ಯೂಸ್ ಕಡಬ) newskadaba.com ನೇಪಾಳ. ಏ.28. ಶುಕ್ರವಾರ ಬೆಳಗಿನ ಜಾವ ಎರಡು ಗಂಟೆಯೊಳಗೆ ನೇಪಾಳದ ಬಾಜುರಾದ ದಹಕೋಟ್‌ ನಲ್ಲಿ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮೊದಲ ಭೂಕಂಪವು ರಿಕ್ಟರ್ ಮಾಪಕದಲ್ಲಿ 4.8 ರಷ್ಟಿತ್ತು, ರಾತ್ರಿ 11:58 ಕ್ಕೆ (ಸ್ಥಳೀಯ ಕಾಲಮಾನ) ಸಂಭವಿಸಿದೆ, ನಂತರ ಶುಕ್ರವಾರ ಮುಂಜಾನೆ 1:30 ಕ್ಕೆ 5.9 ರ ತೀವ್ರತೆಯೊಂದಿಗೆ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇನ್ನು ನೇಪಾಳದ ಸುರ್ಖೇತ್ ಜಿಲ್ಲೆಯ ಭೂಕಂಪನ ಕೇಂದ್ರದ

ನೇಪಾಳದಲ್ಲಿ ನಡುಗಿದ ಭೂಮಿ ➤ 2 ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯವರು ದೇಶದಾದ್ಯಂತ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ಉದ್ಘಾಟಿಸಿದರು.!  

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಏ.28 ಪ್ರಧಾನಿ ನರೇಂದ್ರ ಮೋದಿಅವರು 18 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 84 ಜಿಲ್ಲೆಗಳಲ್ಲಿ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ಉದ್ಘಾಟಿಸಿದರು.”ಇಂದು ಆಲ್ ಇಂಡಿಯಾ ರೇಡಿಯೊದ (ಎಐಆರ್) ಎಫ್‌ಎಂ ಸೇವೆಯ ವಿಸ್ತರಣೆಯು ಆಲ್ ಇಂಡಿಯಾ ಎಫ್‌ಎಂ ಆಗುವತ್ತ ಒಂದು ದೊಡ್ಡ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆಲ್ ಇಂಡಿಯಾ ಎಫ್‌ಎಂನ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳ ಈ ಬಿಡುಗಡೆಯು ದೇಶದ 85 ಜಿಲ್ಲೆಗಳ 2 ಕೋಟಿ ಜನರಿಗೆ ಉಡುಗೊರೆಯಂತಿದೆ”ಎಂದು ಪ್ರಧಾನಿ ಮೋದಿ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ

ಪ್ರಧಾನಿ ಮೋದಿಯವರು ದೇಶದಾದ್ಯಂತ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ಉದ್ಘಾಟಿಸಿದರು.!   Read More »

ರಾಷ್ಟ್ರೀಯ ನ್ಯೂಸ್

ಬೇಸಿಗೆಯಲ್ಲಿ ಮಾಡುವ ಮಾವಿನ ಹಣ್ಣಿನ ರೆಸಿಪಿಗಳಿವು!

(ನ್ಯೂಸ್ ಕಡಬ) newskadaba.com.ಬೆಂಗಳೂರು, ಏ.28. ಬೇಸಿಗೆ ಕಾಲ ಬಂತಂದ್ರೆ ಮಾವಿನ ಸೀಸನ್ ಶುರುವಾಯ್ತು ಎಂದೇ ಅರ್ಥ. ಭಾರತದ ರಾಷ್ಟ್ರೀಯ ಹಣ್ಣು ಮಾವು. ಇದನ್ನು ಹಣ್ಣುಗಳ ರಾಜ ಎಂದೇ ಕರೆಯಲಾಗುತ್ತದೆ. ಅದರಲ್ಲಿಯೂ ಮಾವಿನ ಹಣ್ಣಿನ ರುಚಿಗೆ ಮನಸೋತವರೇ ಇಲ್ಲ. ಮಾವಿನ ಹಣ್ಣನ್ನು ನೆನೆಪಿಸಿಕೊಂಡರೆ ಸಾಕು ಎಂತವರಿಗೆ ಆದರೂ ಬಾಯಲ್ಲಿ ನೀರು ಬರುತ್ತದೆ. ಭಾರತದಲ್ಲಿ ಮ್ಯಾಂಗೋ ಮಿಲ್ಕ್ ಶೇಕ್, ಮ್ಯಾಂಗೋ ಲಸ್ಸಿ ಹೀಗೆ ಅನೇಕ ಜನಪ್ರಿಯ ಖಾದ್ಯಗಳಿದೆ. ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣಿನ ವಿಧವಿಧವಾದ ಭಕ್ಷ್ಯಗಳನ್ನು ಸವಿದು ಜನ ಆನಂದಿಸುತ್ತಾರೆ.

ಬೇಸಿಗೆಯಲ್ಲಿ ಮಾಡುವ ಮಾವಿನ ಹಣ್ಣಿನ ರೆಸಿಪಿಗಳಿವು! Read More »

ಆರೋಗ್ಯ ಮಾಹಿತಿ, ಕರ್ನಾಟಕ

ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಬೆಂಕಿ ಹಚ್ಚಿದ ಪತಿ.!  ➤ಆರೋಪಿ ಬಂಧನ

(ನ್ಯೂಸ್ ಕಡಬ)Newskadaba.com ದೆಹಲಿ,ಏ.28 ಪತ್ನಿಯನ್ನು ಕೊಂದು ತುಂಡರಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಇಲ್ಲಿನ ಮನೇಸರ್‌ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನೇಸರ್‌ನ ಹಳ್ಳಿಯೊಂದರಲ್ಲಿ ಮಹಿಳೆಯ ಅರ್ಧ ಸುಟ್ಟ ಮುಂಡ ಪತ್ತೆಯಾಗಿದ್ದು, ಆಕೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಮಹಿಳೆಯ ತಲೆ ಕಾಣೆಯಾಗಿದ್ದು, ಆಕೆಯ ಕೈಗಳನ್ನು ಕತ್ತರಿಸಲಾಗಿದೆ. ಆರೋಪಿ ಜಿತೇಂದರ್‌ನನ್ನು ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಗುರುಗ್ರಾಮ್ ಪೊಲೀಸ್ ಆಯುಕ್ತ ಕಲಾ ರಾಮಚಂದ್ರನ್ ಹೇಳಿದ್ದಾರೆ.ಆರೋಪಿ ಜಿತೇಂದರ್ ಗಾಂಧಿನಗರದ ನಿವಾಸಿಯಾಗಿದ್ದು, ಮನೇಸರ್ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು.

ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಬೆಂಕಿ ಹಚ್ಚಿದ ಪತಿ.!  ➤ಆರೋಪಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಏ.28. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ.  

ಬೆಳ್ಳಾರೆ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ
Scroll to Top