News Kadaba

ಪರಾರಿಯಾಗಿದ್ದ ನಮೀಬಿಯಾ ಹೆಣ್ಣು ಚಿರತೆಯ ಜಾಡು ಪತ್ತೆ !

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಏ.28. ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದು ಬಿಡಲಾಗಿದ್ದ ಚಿರತೆಗಳಲ್ಲಿ ಹೆಣ್ಣು ಚಿರತೆಯೊಂದು ಉದ್ಯಾನದಿಂದ ತಪ್ಪಿಸಿಕೊಂಡಿತ್ತು. ಶಿವಪುರ ಜಿಲ್ಲೆಯ ಬೈರಾದ್​​ ತಹಸಿಲ್​ನ ಆನಂದಪುರ ಗ್ರಾಮದಲ್ಲಿ ಚಿರತೆಯ ಜಾಡು ಪತ್ತೆಯಾಗಿದ್ದು, ಕುನೋ ಉದ್ಯಾನದ ಅಧಿಕಾರಿಗಳು ಶಿವಪುರ ಜಿಲ್ಲೆಯ ಗ್ರಾಮಕ್ಕೆ ದೌಡಾಯಿಸಿದ್ದಾರೆ. ​​ಅಧಿಕಾರಿಗಳು ಹೆಣ್ಣು ಚಿರತೆಗೆ ಅಳವಡಿಸಿರುವ ಕಾಲರ್​ ಐಡಿಯಿಂದ ಚಿರತೆಯ ಜಾಡು ಹಿಡಿದಿದ್ದಾರೆ.

ಪರಾರಿಯಾಗಿದ್ದ ನಮೀಬಿಯಾ ಹೆಣ್ಣು ಚಿರತೆಯ ಜಾಡು ಪತ್ತೆ ! Read More »

ರಾಷ್ಟ್ರೀಯ ನ್ಯೂಸ್

ಕ್ರೂರವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಏ.27. ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕರ ಕಣ್ಣಿಗೆ ಕಾಣುವಂತೆ ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಭಯ ಭೀತಿಗೊಳಗಾದ ಮೂರು ಮೇಕೆಗಳ ಮುಂದೆ ನಿಂತು ಆರೋಪಿ ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ಮೂರೂ ಮೇಕೆಗಳ ತಲೆ

ಕ್ರೂರವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಸೇರ್ಪಡೆ ➤ ನಾರಾಯಣ ಗೌಡ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಕಳೆದ ಬಾರಿ (2018) ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧವೇ ಸ್ಪರ್ಧಿಸಿದ್ದ ನಾರಾಯಣಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು.ನಾರಾಯಣಗೌಡರ ಜೊತೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಕಾಂಗ್ರೆಸ್ ಸೇರಿದ್ದಾರೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದ ಇಬ್ಬರು ನಾಯಕರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಸೇರ್ಪಡೆ ➤ ನಾರಾಯಣ ಗೌಡ Read More »

ಕರ್ನಾಟಕ

‘ಭಾರತದ ಜತೆ ಯುದ್ಧ ಮಾಡುವ ಸಾಮರ್ಥ್ಯ ನಮಗಿಲ್ಲ’   ➤ ಪಾಕ್‌ ಮಾಜಿ ಸೇನಾ ಮುಖ್ಯಸ್ಥ

(ನ್ಯೂಸ್ ಕಡಬ)newskadaba.com ಇಸ್ಲಾಮಾಬಾದ್, ಏ.28. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಅವರು, “ಪಾಕಿಸ್ತಾನದ ಸೈನ್ಯಕ್ಕೆ ಭಾರತದ ವಿರುದ್ಧ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ. ಈ ಕುರಿತ ವಿಡಿಯೋ ಒಂದು ವೈರಲ್ ಆಗಿದ್ದು, ಭಾರತದ ಜತೆ ಕಾದಾಡುವ ಸ್ಥಿತಿಯಲ್ಲಿ ದೇಶದ ಸೇನೆ ಹಾಗೂ ಟ್ಯಾಂಕ್‌ಗಳಿಲ್ಲ. ಜತೆಗೆ ಆರ್ಥಿಕ ಬಲವೂ ಇಲ್ಲ ಎಂದು 25 ಪತ್ರಕರ್ತರಿದ್ದ ಸುದ್ದಿಗೋಷ್ಠಿಯಲ್ಲಿ ಬಾಜ್ವಾ ತಿಳಿಸಿದ್ದರು ಎಂಬುದಾಗಿ ಈ ವಾರದ ಆರಂಭದಲ್ಲಿ ಇಬ್ಬರು ಪ್ರಮುಖ ಪತ್ರಕರ್ತರಾದಹಮೀದ್ ಮಿರ್

‘ಭಾರತದ ಜತೆ ಯುದ್ಧ ಮಾಡುವ ಸಾಮರ್ಥ್ಯ ನಮಗಿಲ್ಲ’   ➤ ಪಾಕ್‌ ಮಾಜಿ ಸೇನಾ ಮುಖ್ಯಸ್ಥ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬಿಡೆನ್ ಮತ್ತೊಮ್ಮೆ ಸ್ಪರ್ಧೆ

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಏ.28. ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಏಪ್ರಿಲ್ 25 ರಂದು ಘೋಷಿಸಿದ್ದಾರೆ. ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಿದ ಮೂರು ವರ್ಷಗಳ ನಂತರ, ಪ್ರಜಾಪ್ರಭುತ್ವವನ್ನು ಉಳಿಸಲು ಅಮೆರಿಕನ್ನರು ತಮ್ಮನ್ನು ಮತ್ತೆ ಆಯ್ಕೆ ಮಾಡವ ಕರೆಯೊಂದಿಗೆ ಮರುಚುನಾವಣೆಯ ಸ್ಪರ್ಧಿಸುವುದಾಗಿ ಹೇಳಿದರು. ಔಪಚಾರಿಕವಾಗಿ ಅವರು 2024ರ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸದ್ದು, ತಾನು ಈಗಾಗಲೇ ಪ್ರಾರಂಭಿಸಿದ್ದನ್ನು ಮುಗಿಸಲು ಇನ್ನೂ ನಾಲ್ಕು ವರ್ಷಗಳ ಕಾಲಾವಕಾಶ ನೀಡುವಂತೆ ಅಮೆರಿಕನ್ನರಲ್ಲಿ ಕೇಳಿಕೊಂಡಿದ್ದಾರೆ. 2019

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬಿಡೆನ್ ಮತ್ತೊಮ್ಮೆ ಸ್ಪರ್ಧೆ Read More »

ರಾಷ್ಟ್ರೀಯ ನ್ಯೂಸ್

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್   ➤ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ.ಚುನಾವಣೆ ನೀತಿ ಸಂಹಿತೆ ಬಿಸಿ ಸರ್ಕಾರಿ ಆಸ್ಪತ್ರೆಗಳ ಔಷಧಗಳ ಮೇಲೆ ಪರಿಣಾಮವನ್ನುಂಟು ಮಾಡಿದ್ದು, ರೋಗಿಗಳಿಗೆ ವಿತರಿಸಲು ಔಷಧಗಳ ಕೊರತೆ ಕಂಡು ಬಂದಿದೆ. ಹೊರಗೆ ಔಷಧ ಖರೀದಿಸುವ ಪರಿಸ್ಥಿತಿ ಉಂಟಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಿಗೆ ರಿಯಾಯಿತಿ ದರದಲ್ಲಿ ಮತ್ತು ಉಚಿತವಾಗಿ ಔಷಧ

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್   ➤ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ.!   Read More »

ಕರ್ನಾಟಕ

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.27. ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ 20 ವರ್ಷದ ಯುವಕನನ್ನು ಬಂಧಿಸಲಾಗಿದೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದಿದ್ದರು. ಇದಾದ ನಾಲ್ಕು ದಿನಗಳ ನಂತರ ಆರೋಪಿಯ ಬಂಧನವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್   ➤ ಫೇಕ್ ಕಾಲ್, ಮೆಸೇಜ್ ಗೆ ಮೇ.1ರಿಂದ ನಿರ್ಬಂಧ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.28 ಟೆಲಿಕಾಂ ನೀತಿಯಲ್ಲಿ ಮೇ 1ರಿಂದ ಮಹತ್ತರ ಬದಲಾವಣೆ ಆಗುತ್ತಿದೆ. ಇಷ್ಟು ದಿನ ಅನಗತ್ಯ ಕಾಲ್, ಮೆಸೇಜುಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಮೊಬೈಲ್ ಬಳಕೆದಾರರಿಗೆ ಇದೀಗ ಟ್ರಾಯ್ ಶುಭ ಸುದ್ದಿಯನ್ನು ನೀಡಿದೆ. ಈ ರೀತಿ ಫೇಕ್ ಕಾಲ್ ಫೇಕ್ ಮೆಸೇಜ್ ಗಳಿಗೆ ಮೇ 1ರಿಂದ ನಿರ್ಬಂಧವನ್ನು ಹೇರಲಾಗಿದೆ. ಮೊಬೈಲ್ ಬಳಕೆದಾರರು ಪ್ರತಿದಿನ ಲೋನ್, ಬಂಪರ್ ಬಹುಮಾನ ಸೇರಿದಂತೆ ಹಲವು ಅನಗತ್ಯ ಕರೆ ಹಾಗೂ ಮೆಸೇಜ್ ಗಳಿಂದ ಕಿರಿಕಿರಿ ಅನುಭವಿಸುತ್ತಿದ್ದರು. ಆದರೆ ಈಗ ಟ್ರಾಯ್ ಇದಕ್ಕೆಲ್ಲಾ ಕಡಿವಾಣ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್   ➤ ಫೇಕ್ ಕಾಲ್, ಮೆಸೇಜ್ ಗೆ ಮೇ.1ರಿಂದ ನಿರ್ಬಂಧ..! Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.28. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಂದು ನಡೆದಿದೆ. ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ‌.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ ರೋಡಿನಿಂದ

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ Read More »

ಕರಾವಳಿ

ಕರ್ನಾಟಕಕ್ಕೆ ಸ್ಥಿರ ಸರ್ಕಾರದ ಆಡಳಿತ ಅಗತ್ಯವಿದೆ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.27. ಭಾರತದ ಆರ್ಥಿಕತೆಯ ಭವಿಷ್ಯದ ದೃಷ್ಟಿಯಿಂದ ಕರ್ನಾಟಕ ಪ್ರಮುಖ ರಾಜ್ಯವಾಗಿದ್ದು, ಭಾರತವನ್ನು ಮುನ್ನಡೆಸಲು ನೆರವು ನೀಡುವಲ್ಲಿ ಬೆಂಗಳೂರು ಜ್ಞಾನ ನಗರವಾಗಿದೆ. ಹೀಗಾಗಿ ಇಲ್ಲಿಗೆ ಸ್ಥಿರ ಸರ್ಕಾರದ ಅಗತ್ಯವಿದ್ದು, ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ಮತ ನೀಡಬೇಕೆಂದು ಕಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಬ್ರಿಗೇಡ್ ಗೇಟ್‌ವೇ ಅಪಾರ್ಟ್‌ಮೆಂಟ್‌ನಲ್ಲಿ ಮಲ್ಲೇಶ್ವರಂ ಬಿಜೆಪಿ ಅಭ್ಯರ್ಥಿ ಡಾ.ಅಶ್ವತ್ಥ್ ನಾರಾಯಣ್ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಸ್ಥಿರ ಸರ್ಕಾರದ ಅಗತ್ಯವಿದೆ. ಈ ಸ್ಥಿರ ಸರ್ಕಾರಕ್ಕಾಗಿ

ಕರ್ನಾಟಕಕ್ಕೆ ಸ್ಥಿರ ಸರ್ಕಾರದ ಆಡಳಿತ ಅಗತ್ಯವಿದೆ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ
Scroll to Top